karnataka

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೇವೆಗಳು ಆರಂಭ ➤ ಕ್ಷೇತ್ರಕ್ಕೆ ಹರಿದು ಬಂತು ಭಕ್ತ ಸಾಗರ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಸೆ. 15. ಐದು ತಿಂಗಳ ಬಳಿಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ಸೇವೆಗಳು ಆರಂಭಗೊಂಡಿದ್ದು, ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದುಬಂತು. ಕೊವೀಡ್ 19 ಮಾರ್ಗ ಸೂಚಿಗೆ ಅನುಗುಣವಾಗಿ ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷ ಬಲಿ ಸೇರಿದಂತೆ ಇತರ ಸೇವೆಗಳನ್ನು ನಡೆಸಲು ಅವಕಾಶ ನೀಡಲಾಗಿದೆ.   ಭಕ್ತರು ದೈಹಿಕ ಅಂತರದೊಂದಿಗೆ ಸರತಿ ಸಾಲಿನಲ್ಲಿ ದೇವರ ದರ್ಶನ ಪಡೆದರು. ರಾತ್ರಿ 8 ಗಂಟೆಯವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕ್ಷೇತ್ರದ ಪ್ರಮುಖ ಸೇವೆ ಸರ್ಪಸಂಸ್ಕಾರವನ್ನು […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೇವೆಗಳು ಆರಂಭ ➤ ಕ್ಷೇತ್ರಕ್ಕೆ ಹರಿದು ಬಂತು ಭಕ್ತ ಸಾಗರ Read More »

ಕರಾವಳಿ, ಕರ್ನಾಟಕ

ಅನೈತಿಕ ಸಂಬಂಧ ಆರೋಪ ➤ ಪತಿ ವಿರುದ್ಧ ಪತ್ನಿಯಿಂದಲೇ ದೂರು..!!

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 15. ಸರಕಾರಿ ಹಾಸ್ಟೇಲ್ ನಲ್ಲಿ ಅಡುಗೆ ಕೆಲಸದಲ್ಲಿರುವವನ ಅಕ್ರಮ ಸಂಬಂಧದ ಬಗ್ಗೆ ಮತ್ತು ಸರಕಾರಿ ಸ್ವತ್ತುಗಳನೇ ಮಾರಾಟಕ್ಕೆ ಸಂಬಂಧಿಸಿದಂತೆ ಪಡು ಪಣಂಬೂರು ಗ್ರಾಮದ ನಿವಾಸಿ ಆತನ ಪತ್ನಿಯೇ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.   ಮುಲ್ಕಿಯಲ್ಲಿರುವ ಸರ್ಕಾರಿ ಹಾಸ್ಟೆಲ್ನಲ್ಲಿ ನೌಕರನಾಗಿರುವ ಈತ ಸರ್ಕಾರಿ ಹಾಸ್ಟೆಲ್ ಮಕ್ಕಳಿಗೆ ನೀಡಿರುವ ಹೊದಿಕೆಗಳನ್ನು ಕದ್ದೊಯ್ದು ಅಕ್ರಮ ಸಂಬಂಧ ಹೊಂದಿರುವ ಮಹಿಳೆಗೆ ನೀಡುತ್ತಿದ್ದ. ಕೆಲವನ್ನು ಮಾರಾಟ ಮಾಡಿದ್ದು ಮನೆಗೂ ತಂದಿದ್ದಾನೆ. ಇದರ ಜೊತೆಗೆ ತನಗೆ

ಅನೈತಿಕ ಸಂಬಂಧ ಆರೋಪ ➤ ಪತಿ ವಿರುದ್ಧ ಪತ್ನಿಯಿಂದಲೇ ದೂರು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಮಾನಸಿಕ ಅಸ್ವಸ್ಥನಿಗೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 15. ಮಾನಸಿಕ ಅಸ್ವಸ್ಥರೋರ್ವರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ತೆರಳುತ್ತಿದ್ದ ಕಾರೊಂದು ನರಿಮೊಗರು ಸಮೀಪ ರಸ್ತೆ ಬದಿಯಲ್ಲಿ ನಡೆಯುತ್ತಿದ್ದ ಮಾನಸಿಕ ಅಸ್ವಸ್ಥರೋರ್ವರಿಗೆ ಢಿಕ್ಕಿ ಹೊಡೆದಿದ್ದು, ಈ ರಭಸಕ್ಕೆ ರಸ್ತೆಗೆಸೆಯಲ್ಪಟ್ಟು ಇವರ ತಲೆಗೆ ಹಾಗೂ ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ ಎನ್ನಲಾಗಿದೆ. ಈ ವ್ಯಕ್ತಿಯು ಹಲವಾರು ವರ್ಷಗಳಿಂದ ನರಿಮೊಗರು ಭಾಗದಲ್ಲಿ ತಿರುಗಾಡುತ್ತಿದ್ದು, ಯಾರಿಗೂ ತೊಂದರೆ ನೀಡದೇ ತನ್ನ ಪಾಡಿಗೆ

ಪುತ್ತೂರು: ಮಾನಸಿಕ ಅಸ್ವಸ್ಥನಿಗೆ ಕಾರು ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶ್ರೀ ಕ್ಷೇತ್ರ ಪಣೋಲಿಬೈಲು ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ರಶ್ಮಿ ಎಸ್. ಆರ್ ನೇಮಕ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.15: ತುಳುನಾಡಿನ ಪ್ರಸಿದ್ಧ ಐತಿಹಾಸಿಕ ಹಿನ್ನೆಲೆಯುಳ್ಳ ಕಾರಣಿಕದ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ನೇಮಕ ಮಾಡಲಾಗಿದೆ.     ಬಂಟ್ವಾಳ ವ್ಯಾಪ್ತಿಯಲ್ಲಿ ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರು ಪಡೆದಿದ್ದ ರಶ್ಮಿ ಎಸ್. ಆರ್ ರವರ ಸಾಧನೆ ಅಮೋಘ.  ಜನರ ಮೆಚ್ಚುಗೆಗೆ ಪಾತ್ರವಾಗಿರುವ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಕ ಮಾಡಿ ಆದೇಶ ನೀಡಿದೆ.

ಶ್ರೀ ಕ್ಷೇತ್ರ ಪಣೋಲಿಬೈಲು ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ರಶ್ಮಿ ಎಸ್. ಆರ್ ನೇಮಕ Read More »

ಕರಾವಳಿ, ಕರ್ನಾಟಕ

ಸ್ವಿಫ್ಟ್ ಕಾರು -​​ಲಾರಿ ನಡುವೆ ಭೀಕರ ಅಪಘಾತ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಸೆ. 15. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿರುವ ದುರ್ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಕಾರು ಮತ್ತು ಲಾರಿ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದವು.     ತಾಲೂಕಿನ ದೊಡ್ಡಪೈಲಗುರ್ಕಿಯ ರಸ್ತೆ ಹುಬ್ಬಿನಲ್ಲಿ ಈ ಆಕ್ಸಿಡೆಂಟ್ ನಡೆದಿದೆ. ಡಿಕ್ಕಿಯ ರಭಸಕ್ಕೆ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಕಾರಿನಲ್ಲಿದ್ದ ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..  

ಸ್ವಿಫ್ಟ್ ಕಾರು -​​ಲಾರಿ ನಡುವೆ ಭೀಕರ ಅಪಘಾತ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ➤ಎಸ್‌ಪಿಬಿ ಪುತ್ರ ಚರಣ್ ರಿಂದ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 15. ಕೊವೀಡ್ 19 ವೈರಸ್ ಗೆ ತುತ್ತಾಗಿ, ಕಳೆದ ಹಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಪಂಚಭಾಷಾ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರ ಆರೋಗ್ಯ ಕುರಿತಂತೆ ಎಸ್‌ಪಿಬಿ ಪುತ್ರ ಚರಣ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.   ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಎಲ್ಲಾ ತರಹದ ಚಿಕಿತ್ಸೆಗೆ ತಂದೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ. ಇನ್ನು ಅವರಿಗೆ ಆಹಾರವನ್ನು

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ➤ಎಸ್‌ಪಿಬಿ ಪುತ್ರ ಚರಣ್ ರಿಂದ ಸಂದೇಶ ರವಾನೆ Read More »

ಕರಾವಳಿ

ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.14:  ಬಂಟ್ವಾಳ ಬ್ಲಾಕ್ ಕಾಂಗ್ರೆಸ್, ಬಂಟ್ವಾಳ ಯುವ ಕಾಂಗ್ರೆಸ್, ಮತ್ತು ಇರ್ವತ್ತೂರು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆ ಇವರ ಸಹಕಾರದೊಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಲಾಬಾಗಿಲು ರಝಾನಗರದ ಬುರೂಜ್ ಆಂಗ್ಲ ಮಾದ್ಯಮ ಪ್ರೌಡ ಶಾಲಾ ಸಭಾಂಗಣದಲ್ಲಿ ರವಿವಾರ ರಕ್ತದಾನ ಶಿಬಿರ ನಡೆಯಿತು.   ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಮನುಷ್ಯನ ಪ್ರಾಣವನ್ನು ಕಾಪಾಡುವಂತಹ ರಕ್ತದಾನವು

ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ Read More »

ಕರ್ನಾಟಕ

ಜೆ.ಇ.ಇ, ನಾಟಾ ಪರೀಕ್ಷೆ ➤ ಉತ್ತಮ ಸಾಧನೆಗೈದ ಇಂದ್ರಪ್ರಸ್ಧ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.14:  ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ.ಇ.ಇ. ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದಿದ್ದು, ಮುಂದಿನ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.   ಇಂದ್ರಪ್ರಸ್ಥದ ವಿದ್ಯಾರ್ಥಿಗಳಾದ ಸುಹಾಸ್ ಎಂ.ಕೆ. ಅವರು 4512ನೇ ರ‌್ಯಾಂಕ್, ನಿಹಾಲ್ ನೂಜಿಬೈಲ್ ಅವರು 10,174 ರ‌್ಯಾಂಕ್ ಪಡೆದಿದ್ದಾರೆ. ಇನ್ನುಳಿದ ವಿದ್ಯಾರ್ಥಿಗಳಾದ ಮುಹಮ್ಮದ್ ಶಿಹಾಬ್, ಅನನ್ಯ ಪಿ.ಕೆ., ಜೀವನ್ ಎನ್., ಎ.ಯು. ನಚಿಕೇತ್ ಕುಮಾರ್, ಜೋಶನ್ ವಿ.ಜೆ., ಮುಹಮ್ಮದ್ ತೈಸಿರ್ ಅಲಿ, ಆಯಿಶತ್ ಹೀನಾ, ಚೈತನ್ಯ ಜೆ., ಮೌಲ್ಯ

ಜೆ.ಇ.ಇ, ನಾಟಾ ಪರೀಕ್ಷೆ ➤ ಉತ್ತಮ ಸಾಧನೆಗೈದ ಇಂದ್ರಪ್ರಸ್ಧ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ

ಸಂಜನಾ ಗಲ್ರಾನಿ ಮತ್ತೆ ಮೂರು ದಿನ CCB ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14:  ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ನಟಿ, ಆರೋಪಿ ಸಂಜನಾ ಗಲ್ರಾನಿ ಅವರ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ.     ಸಂಜನಾರನ್ನು ಮತ್ತೆ 3 ದಿನಗಳ ವಿಚಾರಣೆಗಾಗಿ ಸಿಸಿಬಿ ವಶಕ್ಕೆ ಒಪ್ಪಿಸಿ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಸಂಜನಾ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನಲೆಯಲ್ಲಿ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿ ನಟಿಯನ್ನು ಐದು ದಿನಗಳ

ಸಂಜನಾ ಗಲ್ರಾನಿ ಮತ್ತೆ ಮೂರು ದಿನ CCB ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಡಿಕ್ಕಿ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.14: ಬಸ್ಸಿನಿಂದ ಇಳಿದ ಮಹಿಳೆ ಅಡ್ಯಾರ್ ನಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಫರಂಗಿಪೇಟೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಅಡ್ಯಾರು ಕಟ್ಟೆ ಎಂಬಲ್ಲಿ ನಡೆದಿದೆ.     ಮೃತ ಮಹಿಳೆಯನ್ನು ಅಳಪೆ ಪಡೀಲ್‌ ನಿವಾಸಿ 48 ವರ್ಷ ಪ್ರಾಯದ ಮಾಲತಿ ಎಂದು ಗುರುತಿಸಲಾಗಿದೆ. ಇನ್ನು ಬೈಕ್‌ ಚಾಲಕನಿಗೆ ಹಾಗೂ ಹಿಂಬದಿ ಸವಾರರಾದ ಬೈಕ್‌ ಚಾಲಕನ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ

ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಡಿಕ್ಕಿ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top