ಉಭಯ ತಾಲೂಕಿನಲ್ಲಿ ಇಂದು 62 ಮಂದಿಯಲ್ಲಿ ಕೊರೋನಾ ದೃಢ
(ನ್ಯೂಸ್ ಕಡಬ) newskadaba.com ಕಡಬ, ಸೆ.13: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಇಂದು (ರವಿವಾರ) 62 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 11,754 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಕಡಬ ತಾಲೂಕಿನ ಕುಟ್ರುಪಾಡಿ 13 ವರ್ಷದ ಬಾಲಕ, ಬಲ್ಯ 48 ವರ್ಷದ ಮಹಿಳೆ, ನೂಜಿಬಾಳ್ತಿಲ 62 ವರ್ಷದ ಮಹಿಳೆ, ಕೋಡಿಂಬಾಳದ 35 ವರ್ಷದ ಮಹಿಳೆ, 49 ವರ್ಷದ ಪುರುಷ, 16 ವರ್ಷದ ಬಾಲಕಿ, 62 ವರ್ಷದ ಮಹಿಳೆ, ಕೊಂಬಾರು 50 […]
ಉಭಯ ತಾಲೂಕಿನಲ್ಲಿ ಇಂದು 62 ಮಂದಿಯಲ್ಲಿ ಕೊರೋನಾ ದೃಢ Read More »
ಕರಾವಳಿ, ಕರ್ನಾಟಕ









