ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ವಿ. ಮುಹಮ್ಮದ್ ವಿಧಿವಶ
(ನ್ಯೂಸ್ ಕಡಬ) newskadaba.com ಮಂಗಳೂರು , ಸೆ.11. ಬಂದರು ಟ್ರಾಫಿಕ್ ಪೊಲೀಸ್ ಠಾಣೆಯ ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹಾಜಿ ವಿ. ಮಹಮ್ಮದ್ ವಿಟ್ಲ (79) ಅವರು ಕಳೆದ ರಾತ್ರಿ 10.35ಕ್ಕೆ ಆಸ್ಪತ್ರೆಯಿಂದ ಮನೆಗೆ ಬರುವ ಹಾದಿಯಲ್ಲಿ ಆಂಬುಲೆನ್ಸ್ ನಲ್ಲಿ ನಿಧನರಾದರು. ಶುಕ್ರವಾರ ಜುಮಾ ಮೊದಲು ಬಜ್ಪೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೂಲತಃ ವಿಟ್ಲ ಸಮೀಪದ ಮಾರ್ನೆಮಿಗುಡ್ಡೆ ನಿವಾಸಿಯಾಗಿದ್ದ ವಿ. ಮಹಮ್ಮದ್ ಹಾಜಿ ಕಳೆದ 27 ವರ್ಷಗಳಿಂದ ಬಜ್ಪೆಯಲ್ಲಿ ನೆಲೆಸಿದ್ದರು. ವಿಟ್ಲದ ಜನತೆಗೆ ‘ಪೊಲೀಸ್ […]
ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ವಿ. ಮುಹಮ್ಮದ್ ವಿಧಿವಶ Read More »
ಕರಾವಳಿ, ಕರ್ನಾಟಕ








