ತಡರಾತ್ರಿ ಪಟ್ರೋಲ್ ಬಂಕ್ ನಲ್ಲಿ ಕಳ್ಳರ ಕರಾಮತ್ತು ➤ 70 ಸಾವಿರ ನಗದು ದರೋಡೆ
(ನ್ಯೂಸ್ ಕಡಬ) newskadaba.com ಕಡಬ. ಸೆ.04: ಬಿ.ಸಿ ರೋಡು ಪುಂಜಾಲಕಟ್ಟೆ ರಸ್ತೆಯ ದೈಕಿನಕಟ್ಟೆಯಲ್ಲಿರುವ ಧರ್ಮಶ್ರೀ ಪೆಟ್ರೋಲ್ ಬಂಕ್ ಗೆ ಕಳ್ಳರು ನುಗ್ಗಿ ನಗದು ದೋಚಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬಂಕ್ ನಲ್ಲಿ ಕಳ್ಳರು ಶಟರ್ ನ ಬೀಗ ಮುರಿದು ಗಾಜು ಒಡೆದು ಒಳನುಗ್ಗಿದ್ದು, ಸುಮಾರು 70 ಸಾವಿರ ರೂ. ನಗದು ದೋಚಿದ್ದಾರೆ. ತಡರಾತ್ರಿ ಈ ಘಟನೆ ನಡೆದಿದ್ದು ಇಂದು (ಶುಕ್ರವಾರ) ಬೆಳಗ್ಗೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ಸಂದೇಶ್ […]
ತಡರಾತ್ರಿ ಪಟ್ರೋಲ್ ಬಂಕ್ ನಲ್ಲಿ ಕಳ್ಳರ ಕರಾಮತ್ತು ➤ 70 ಸಾವಿರ ನಗದು ದರೋಡೆ Read More »
ಕರಾವಳಿ, ಕ್ರೈಮ್ ನ್ಯೂಸ್









