ಆ. 27ರವರೆಗೂ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ..!
(ನ್ಯೂಸ್ ಕಡಬ) newskadaba.com ಕರಾವಳಿ. ಆ,23: ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕೊಡಗು, ನಾಪೊಕ್ಲು ಹಾಗೂ ಭಾಗಮಂಡಲದಲ್ಲಿ ಶುಕ್ರವಾರ ಭಾರೀ […]
ಆ. 27ರವರೆಗೂ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ..! Read More »
ಕರಾವಳಿ, ಕರ್ನಾಟಕ









