ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ.!
(ನ್ಯೂಸ್ ಕಡಬ) newskadaba.com ಮಂಗಳೂರು, ಆ,18: ಗಣೇಶ ಚತುರ್ಥಿ ಆಚರಣೆಗೆ ಸಂಬಂಧಿಸಿ ಸರ್ಕಾರ ಹೊರಡಿಸಿರುವ ನೂತನ ಮಾರ್ಗಸೂಚಿಯಲ್ಲಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ. ಆದರೆ, ಸ್ಥಳೀಯ ಪೊಲೀಸರ ಅನುಮತಿಯೊಂದಿಗೆ ಸಭಾಂಗಣಗಳಲ್ಲಿ ಒಂದು ದಿನದ ಸರಳ ಆಚರಣೆಗೆ ಹೆಚ್ಚಿನ ಸಮಿತಿಗಳು ಸಿದ್ಧತೆ ನಡೆಸಿವೆ. ಜಿಲ್ಲೆಯ ವಿವಿಧೆಡೆ ಸಣ್ಣ, ದೊಡ್ಡ ಮೈದಾನಗಳಲ್ಲಿ ಮೂರರಿಂದ ಐದು ದಿನಗಳ ಸಾರ್ವಜನಿಕ ಆಚರಣೆಗಳು ವಿಜ್ರಂಭಣೆಯಿಂದ ಜರುಗುತಿದ್ದವು. ಸರ್ಕಾರದ ಮಾರ್ಗಸೂಚಿ ಪ್ರಕಾರ, ರಸ್ತೆ ಬದಿ, ಮೈದಾನಗಳಲ್ಲಿ ಪೆಂಡಾಲ್ ಹಾಕಿ ಆಚರಣೆ ಮಾಡುವಂತಿಲ್ಲ. ಆದ್ದರಿಂದ ಜಿಲ್ಲೆಯ […]
ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ.! Read More »
ಕರಾವಳಿ, ಕರ್ನಾಟಕ









