ರಾಜ್ಯಕ್ಕೆ ಟಾಪರ್ ಆಗಿ ಸಾಧನೆಗೈದ ಅನುಷ್‍ರವರಿಗೆ ಕುಕ್ಕೆ ದೇವಳದದಿಂದ ಸನ್ಮಾನ
(ನ್ಯೂಸ್ ಕಡಬ) newskadaba.com ಕಡಬ, ಆ.11: ಕುಮಾರಸ್ವಾಮಿ ಆಂಗ್ಲ ಮಾದ್ಯಮ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ SSLC ಯಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಹೋರ ಹೊಮ್ಮಿದ ಅನುಷ್ ಎಣ್ಣೆಮಜಲು ಅವರನ್ನು ಇಂದು ಕುಕ್ಕೆ ಸುಬ್ರಹ್ಮಣ್ಯ ಶ್ರೀ ದೇವಸ್ಥಾನದ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ರಾಜ್ಯಕ್ಕೆ ಪ್ರಥಮ ಸ್ಥಾನ ಗಿಟ್ಟಿಸಿಕೊಂಡು ಎಸ್. ಎಸ್. ಎಲ್. ಸಿ ಯಲ್ಲಿ ಸಾಧನೆಗೈದು ದಕ್ಷಿಣ ಕನ್ನಡದ ಕೀರ್ತಿ ಪತಾಕೆಯನ್ನ ಹಾರಿಸಿದ, ಅನುಷ್ ಎಣ್ಣೆಮಜಲು ಅವರನ್ನು ಇಂದು ಕುಕ್ಕೆ ಸುಬ್ರಹ್ಮಣ್ಯ ಶ್ರೀ ದೇವಸ್ಥಾನದ ವತಿಯಿಂದ ಗೌರವ […]
ರಾಜ್ಯಕ್ಕೆ ಟಾಪರ್ ಆಗಿ ಸಾಧನೆಗೈದ ಅನುಷ್‍ರವರಿಗೆ ಕುಕ್ಕೆ ದೇವಳದದಿಂದ ಸನ್ಮಾನ Read More »
ಕರಾವಳಿ, ಕರ್ನಾಟಕ









