ಮತ್ತೊಬ್ಬ ನಟ ಆತ್ಮಹತ್ಯೆ ➤ ಮುಂಬೈನಲ್ಲಿ ಸಮೀರ್ ಶರ್ಮಾ ನೇಣಿಗೆ ಶರಣು
(ನ್ಯೂಸ್ ಕಡಬ) newskadaba.com ಮುಂಬೈ, ಆ.06: ನಟ ಸುಶಾಂತ್ ಸಿಂಗ್ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ಕ್ಷೇತ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ನಟ ಸಮೀರ್ ಶರ್ಮಾ ಮುಂಬೈ ಉಪನಗರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ. ಸಮೀರ್ ಶರ್ಮ ಅವರಿಗೆ 44 ವರ್ಷ ವಯಸ್ಸಾಗಿತ್ತು. ಧಾರಾವಾಹಿಗಳಲ್ಲಿ ವಿವಿಧ ಪಾತ್ರಗಳ ಮೂಲಕ ಹೆಸರುವಾಸಿಯಾಗಿದ್ದರು. “ಕ್ಯೂಂಕಿ ಸಾಸ್ ಭಿ ಕಭಿ ಬಹು ತಿ, “,”ಕಹಾನಿ ಘರ್ ಘರ್ ಕಿ “ಮತ್ತು” “ಯೆ ರಿಶ್ತೆ ಹೈ ಪ್ಯಾರ್ ಕೆ” ಮೊದಲಾದ […]
ಮತ್ತೊಬ್ಬ ನಟ ಆತ್ಮಹತ್ಯೆ ➤ ಮುಂಬೈನಲ್ಲಿ ಸಮೀರ್ ಶರ್ಮಾ ನೇಣಿಗೆ ಶರಣು Read More »
ಕರಾವಳಿ









