karnataka

ಮೈಸೂರು ಮೃಗಾಲಯದ ‘ಬ್ರಹ್ಮ’ ಗಂಡು ಹುಲಿ ಸಾವು

(ನ್ಯೂಸ್ ಕಡಬ) newskadaba.com ಮೈಸೂರು, ಜು.25: ಚಾಮರಾಜೇಂದ್ರ ಮೃಗಾಲಯದಲ್ಲಿ ʻಬ್ರಹ್ಮʼ ಹೆಸರಿನ ಗಂಡು ಹುಲಿಯು (20) ಶುಕ್ರವಾರ ಮಧ್ಯಾಹ್ನ ಸಾವನ್ನಪ್ಪಿದೆ.ಹುಲಿಯು ವೃದ್ಧಾಪ್ಯಕ್ಕೆ ಸಂಬಂಧಿಸಿದ ಕಾರಣದಿಂದಾಗಿ ಇಂದು ಮಧ್ಯಾಹ್ನ ಮೃತಪಟ್ಟಿದೆ.   ಬ್ರಹ್ಮ ಹುಲಿಯನ್ನು 2008ರ ಮಾರ್ಚ್‌ 18ರಂದು ಕರ್ನಾಟಕ ಅರಣ್ಯ ಇಲಾಖೆಯಿಂದ ಮಾನವ-ಪ್ರಾಣಿ ಸಂಘರ್ಷ ಕಾರ್ಯಾಚರಣೆಯಡಿ ವಿರಾಜಪೇಟೆ ತಾಲ್ಲೂಕಿನ ತೆರಾಲು ಗ್ರಾಮದಿಂದ ಸೆರೆಹಿಡಿದು ರಕ್ಷಿಸಿ ಮೃಗಾಲಯಕ್ಕೆ ತರಲಾಗಿತ್ತು. ಹುಲಿಯನ್ನು ಮೃಗಾಲಯದ ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿತ್ತು. ಯೋಗ ಗುರು ಬಿ.ಕೆ.ಎಸ್‌. ಅಯ್ಯಂಗಾರ್‌ ಅವರು ಹುಲಿಯ ಜೀವಮಾನ ಪರ್ಯಂತರಕ್ಕೂ ದತ್ತು […]

ಮೈಸೂರು ಮೃಗಾಲಯದ ‘ಬ್ರಹ್ಮ’ ಗಂಡು ಹುಲಿ ಸಾವು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ನೇಣಿಗೆ ಶರಣಾದ 25ರ ಯುವಕ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.25: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕುರುಡೇಲು ಮನೆಯ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಯುವಕನನ್ನು ಕುರುಡೇಲು ಅಣ್ಣಿ ಗೌಡರ ಪುತ್ರ ಸನತ್ (25) ಎಂದು ಗುರುತಿಸಲಾಗಿದೆ.   ತನ್ನ ಮನೆಯ ಸಮೀಪವಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಗೆ ಶರಣಾಗಿದ್ದಾನೆ. ಈತನ ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಗೆ ಮನೆಯವರು ದೂರು ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.    

ಬೆಳ್ತಂಗಡಿ : ನೇಣಿಗೆ ಶರಣಾದ 25ರ ಯುವಕ Read More »

ಕರಾವಳಿ

ಆನ್‌ಲೈನ್‌ ತರಗತಿ ➤ ಗುಡ್ಡ ಹತ್ತಿ ನೆಟ್‌ವರ್ಕ್‌ಗಾಗಿ ವಿದ್ಯಾರ್ಥಿಗಳ ಪ್ರಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.25:  ಕೋವಿಡ್-19 ಸಾಂಕ್ರಾಮಿಕದಿಂದಾಗಿ ಶಾಲೆ-ಕಾಲೇಜುಗಳು ಆರಂಭವಾಗಿಲ್ಲ. ಆದರೆ, ಆನ್‌ಲೈನ್‌ ಪಾಠಗಳೂ ನಿಂತಿಲ್ಲ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನೆಟ್‌ವರ್ಕ್‌ನ ಸಮಸ್ಯೆ ತೀವ್ರವಾಗುತ್ತಿದ್ದು, ಇದಕ್ಕಾಗಿ ಜಿಲ್ಲೆಯ ವಿದ್ಯಾರ್ಥಿಗಳು ಹರಸಾಹಸ ಮಾಡುತ್ತಿದ್ದಾರೆ. ಕಡಬ ತಾಲ್ಲೂಕಿನ ಕೊಯಿಲಾ ಗ್ರಾಮದ ಕುದ್ಲೂರು ಪರಿಸರದ ವಿದ್ಯಾರ್ಥಿಗಳು ಅನಿವಾರ್ಯವಾಗಿ ಗುಡ್ಡ ಹತ್ತಿ ನೆಟ್‌ವರ್ಕ್‌ಗಾಗಿ ಪ್ರಯಾಸ ಪಡುತ್ತಿದ್ದಾರೆ. ಇಲ್ಲಿ ಯಾವುದೇ ಸಿಮ್‌ನ ನೆಟ್‌ವರ್ಕ್ ಕೂಡ ಸಿಗುತ್ತಿಲ್ಲ.       ‘ತಂತ್ರಜ್ಞಾನ ಯುಗದಲ್ಲಿ ಅಂತರ್ಜಾಲವನ್ನೇ ನೋಡಲಾಗದ ಸ್ಥಿತಿ ನಮ್ಮದಾಗಿದೆ. ಮಾತನಾಡಲು ನೆಟ್‌ವರ್ಕ್ ಸಿಗುತ್ತಿಲ್ಲ.

ಆನ್‌ಲೈನ್‌ ತರಗತಿ ➤ ಗುಡ್ಡ ಹತ್ತಿ ನೆಟ್‌ವರ್ಕ್‌ಗಾಗಿ ವಿದ್ಯಾರ್ಥಿಗಳ ಪ್ರಯಾಸ Read More »

ಕರಾವಳಿ

ಕೋವಿಡ್-19 ಸಂಕಷ್ಟ ➤ ನಾಗರ ಪಂಚಮಿಗೆ ಖರೀದಿ ಡಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.25: ಕೋವಿಡ್-19 ನಿಯಂತ್ರಣ ನಿಟ್ಟಿನಲ್ಲಿ ಈ ಬಾರಿ ಸಾರ್ವಜನಿಕವಾಗಿ ನಾಗರ ಪಂಚಮಿ ಆಚರಣೆ ಇಲ್ಲದಿದ್ದರೂ ಸಾಕಷ್ಟು ಪ್ರಮಾಣದಲ್ಲಿ ಹೂವು, ಸೀಯಾಳ, ಕೇದಗೆ, ಹಿಂಗಾರ ಶುಕ್ರವಾರ ಮಾರುಕಟ್ಟೆಗೆ ಬಂದಿದೆ. ಆದರೆ ಗ್ರಾಹಕರು ಖರೀದಿಗೆ ಆಸಕ್ತಿ ತೋರಿಲ್ಲ.     ಶ್ರೀ ಕ್ಷೇತ್ರ ಕುಕ್ಕೆ, ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಸೇರಿದಂತೆ ಜಿಲ್ಲೆಯ ಪ್ರಮುಖ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಪ್ರತಿ ವರ್ಷ ನಾಗರ ಪಂಚಮಿ ದಿನದಂದು ಬೆಳಗ್ಗಿನ ಜಾವವೇ ಭಕ್ತರು ಸಾಲಿನಲ್ಲಿ ನಿಲ್ಲುತ್ತಿದ್ದರು. ಈ ವರ್ಷ

ಕೋವಿಡ್-19 ಸಂಕಷ್ಟ ➤ ನಾಗರ ಪಂಚಮಿಗೆ ಖರೀದಿ ಡಲ್ Read More »

ಕರಾವಳಿ

ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!!

(ನ್ಯೂಸ್ ಕಡಬ) newskadaba.com ಪಡುಬಿದ್ರಿ: ಜು.25., ತಾಯಿ ಮೃತಪಟ್ಟ 11ನೇ ದಿನಕ್ಕೆ ಇನ್ನಿಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಉಡುಪಿಯ ಪಡುಬಿದ್ರಿಯಲ್ಲಿ ನಡೆದಿದೆ. o ಪಡುಬಿದ್ರಿಯ ದಿ.ವೆಂಕಟರಾಯ ಆಚಾರ್ಯ ಅವರ ಪತ್ನಿ ವಾರಿಜಾಕ್ಷಿ ಆಚಾರ್ಯ (80) ನಿಧನ ಹೊಂದಿದ್ದರು. ಜುಲೈ 22ರ ಬುಧವಾರದಂದು 11ನೇ ದಿನದ ತಿಥಿ ವಿಧಿ ವಿಧಾನಗಳು ನಡೆದು ಕೆಲ ಗಂಟೆಗಳಲ್ಲಿ ಮಕ್ಕಳ ಪೈಕಿ ಹಿರಿಯ ಮಗನಾದ ಉದಯ ಆಚಾರ್ಯ(55) ಎಂಬವರು ಮಧ್ಯಾಹ್ನದ ಊಟ ಮುಗಿಸಿ 4 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದರು.

ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!! Read More »

ಕರಾವಳಿ

ಕಂಟೈನರ್ ನಲ್ಲಿ 17 ಜಾನುವಾರುಗಳ ಸಾಗಾಟ ➤ ಇಬ್ಬರ ಹೆಡೆಮುರಿ ಕಟ್ಟಿದ ಪೊಲೀಸರು

(ನ್ಯೂಸ್ ಕಡಬ) newskadaba.com ಹೊಸಂಗಡಿ, ಜು.25: ಅಕ್ರಮವಾಗಿ ಕಂಟೈನರ್ ವಾಹನದಲ್ಲಿ 17 ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದನ್ನು ಅಮಾಸೆಬೈಲು ಠಾಣೆಯ ಪೋಲಿಸರು ಹೊಸಂಗಡಿ ಚೆಕ್ ಪೋಸ್ಟ್ ನಲ್ಲಿ ಪತ್ತೆ ಹಚ್ಚಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು  ಹೆಡೆಮುರಿ ಕಟ್ಟಿದಾರೆ.  ಬಂಧಿತ ಆರೋಪಿಗಳನ್ನು ಹನೀಫ್ ಮಂಗಳೂರು, ಜಾಫರ್ ಸಾಧಿಕ್ ಎಂದು ಗುರುತಿಸಲಾಗಿದೆ.     ಜು.25 ಬೆಳಿಗ್ಗೆ 5 ಗಂಟೆಗೆ ಹೊಸಂಗಡಿ ಚೆಕ್‍ಪೋಸ್ಟ್‍ನಲ್ಲಿ ವಾಹನ ತಪಾಸಣೆಯ ವೇಳೆ ಹುಲಿಕಲ್ ಘಾಟಿ ಕಡೆಯಿಂದ ಚೆಕ್‍ಪೋಸ್ಟ್ ಕಡೆಗೆ ಬರುತ್ತಿದ್ದ ಕೆ.ಎ 17 ಡಿ 6471

ಕಂಟೈನರ್ ನಲ್ಲಿ 17 ಜಾನುವಾರುಗಳ ಸಾಗಾಟ ➤ ಇಬ್ಬರ ಹೆಡೆಮುರಿ ಕಟ್ಟಿದ ಪೊಲೀಸರು Read More »

ಕರಾವಳಿ

ಪೆಟ್ರೋಲ್ ಬೆಲೆ ತುಸು ಇಳಿಕೆ ➤ ಡೀಸೆಲ್ ಹೆಚ್ಚಳ – ಜುಲೈ 25ರ ದರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.25: ನಿನ್ನೆ ಎಂಟು ಪೈಸೆಯಷ್ಟು ಏರಿಕೆಯಾಗಿದ್ದ ಪೆಟ್ರೋಲ್ ಬೆಲೆ ಇವತ್ತು ಅಷ್ಟೇ ಮೊತ್ತದಷ್ಟು ಇಳಿಕೆಯಾಗಿದೆ. ಆದರೆ, ಡೀಸೆಲ್ ಬೆಲೆ ಸತತ ಎರಡನೇ ಬಾರಿ ಏರಿಕೆಯಾಗಿದೆ. ನಿನ್ನೆ 7 ಪೈಸೆ ಏರಿಕೆ ಡೀಸೆಲ್ ಬೆಲೆಯಲ್ಲಿ ಇವತ್ತು 8 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಈಗ ಪೆಟ್ರೋಲ್ ಬೆಲೆ ಲೀಟರ್​ಗೆ 83.04 ಇದೆ. ಡೀಸೆಲ್ ಬೆಲೆ 77.74 ಇದೆ.     ಪೆಟ್ರೋಲ್​ಗಿಂತ ಡೀಸೆಲ್ ಬೆಲೆ ಸತತವಾಗಿ ಏರಿಕೆಯಾಗುತ್ತಿದೆ. ಕಳೆದ 11 ದಿನಗಳ ಅವಧಿಯಲ್ಲಿ ಡೀಸೆಲ್

ಪೆಟ್ರೋಲ್ ಬೆಲೆ ತುಸು ಇಳಿಕೆ ➤ ಡೀಸೆಲ್ ಹೆಚ್ಚಳ – ಜುಲೈ 25ರ ದರ Read More »

ಕರಾವಳಿ

ಮಕ್ಕಳ ಆನ್ ಲೈನ್ ವಿದ್ಯಾಭ್ಯಾಸಕ್ಕೆಂದು ಜೀವನಕ್ಕೆ ಆಧಾರವಾಗಿದ್ದ ಹಸುವನ್ನು ಮಾರಿದ ತಂದೆ ➤ ನೆರವಿಗೆ ಮುಂದಾದ ರೀಲ್ ಲೈಫ್ ವಿಲನ್

(ನ್ಯೂಸ್ ಕಡಬ) newskadaba.com ಮುಂಬೈ: ಜು.25., ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ನೆರವು ನೀಡುವ ಮೂಲಕ ರಿಯಲ್ ಲೈಫ್ ನಲ್ಲಿ ಹೀರೋ ಆದ ನಟ ಸೋನು ಸೂದ್ ಇದೀಗ ಮತ್ತೊಂದು ಸಹಾಯ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ದೇಶಾದ್ಯಂತ ಕೊರೋನಾ ವೈರಸ್ ನಿಂದಾಗಿ ಶಾಲಾ ಕಾಲೇಜುಗಳನ್ನು ತೆರೆಯಲು ಸಾಧ್ಯವಾಗದೆ ಆನ್ ಲೈನ್ ಶಿಕ್ಷಣ ದೇಶದೆಲ್ಲೆಡೆ ಜಾರಿಯಾಗಿದೆ. ಆದರೇ ಬಡ ಕುಟುಂಬಗಳಿಗೆ ಆನ್ ಲೈನ್ ತರಗತಿಗಳು ಕಷ್ಟವಾಗಿದೆ. ಇಲ್ಲೊಬ್ಬ ವ್ಯಕ್ತಿ ತನ್ನ ಹೆಣ್ಣುಮಕ್ಕಳ ಆನ್ ಲೈನ್ ಶಿಕ್ಞಣಕ್ಕಾಗಿ

ಮಕ್ಕಳ ಆನ್ ಲೈನ್ ವಿದ್ಯಾಭ್ಯಾಸಕ್ಕೆಂದು ಜೀವನಕ್ಕೆ ಆಧಾರವಾಗಿದ್ದ ಹಸುವನ್ನು ಮಾರಿದ ತಂದೆ ➤ ನೆರವಿಗೆ ಮುಂದಾದ ರೀಲ್ ಲೈಫ್ ವಿಲನ್ Read More »

ಕರಾವಳಿ

ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24:  ಕರ್ನಾಟದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದೆ.  ದ.ಕ. ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಮತ್ತೊಂದೆಡೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.     ಮಂಗಳೂರು ನಿವಾಸಿ 44 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಮಂಗಳೂರು ಮೂಲದ 56 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮಂಗಳೂರಿನ 67 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಬಂಟ್ವಾಳದ 42 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಮೂಲದ 67 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮಂಗಳೂರಿನ 75 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಂಗಳೂರು ನಿವಾಸಿ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ ➤ ಕುತೂಹಲದ ಘಟನೆಗೆ ಸಾಕ್ಷಿಯಾದ ಬೆಳ್ತಂಗಡಿಯ ನಾಗನಕಟ್ಟೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.24:  ಬಳ್ಳಿಯ ರೂಪದಲ್ಲಿ ಎಡೆ ಎತ್ತಿದ ನಾಗನ ರೂಪದಲ್ಲಿ ಬೆಳೆದಿರುವ ಬಳ್ಳಿ ಬೆಳ್ತಂಗಡಿಯಲ್ಲಿ ಪತ್ತೆಯಾಗಿರುವುದು ಜನರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಇದನ್ನ ಪ್ರಕೃತಿ ವಿಸ್ಮಯವೆಂದರೂ ತಪ್ಪಾಗಲ್ಲ. ಅಂತಹ ಘಟನೆಗೆ ಇಂದು ಬೆಳ್ತಂಗಡಿಯಲ್ಲಿ ಒಂದು ಘಟನೆ ಸಾಕ್ಷಿಯಾಗಿದೆ . ಹೌದು, ನಾಗರಪಂಚಮಿ ಹಬ್ಬ ಸಮೀಪಿಸುತ್ತಿದ್ದು ಈ ನಡುವೆ ದಕ್ಷಿಣಕನ್ನಡ ಜಿಲ್ಲೆಯಲ್ಲೊಂದು ಬಳ್ಳಿಯೊಂದು ನಾಗನ ರೂಪದಲ್ಲಿ ಹಡೆ ಎತ್ತಿ ನಿಂತಿರುವಂತೆ ಕಂಡು‌ಬಂದಿದೆ. ಬೆಳ್ತಂಗಡಿ ತಾಲೂಕಿನ ಬಳಂಜದ ಶಾಸ್ತಾರ ಬ್ರಹ್ಮಲಿಂಗೇಶದವರ ದೇವಸ್ಥಾನದಲ್ಲಿ ಆರಾಧಿಸಿಕೊಂಡು ಬರುತ್ತಿರುವ ನಾಗನ ಕಲ್ಲಿಗೆ

ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ ➤ ಕುತೂಹಲದ ಘಟನೆಗೆ ಸಾಕ್ಷಿಯಾದ ಬೆಳ್ತಂಗಡಿಯ ನಾಗನಕಟ್ಟೆ Read More »

ಕರಾವಳಿ, ಕರ್ನಾಟಕ
Scroll to Top