ಟ್ರಕ್‍ನಲ್ಲಿ 59 ಕೋಣಗಳ ಸಾಗಾಟ ➤ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು
(ನ್ಯೂಸ್ ಕಡಬ) newskadaba.com ಕೋಟ, ಜು.24: ಟ್ರಕ್‍ವೊಂದರಲ್ಲಿ ಹಿಂಸಾತ್ಮಕವಾಗಿ ಬರೋಬ್ಬರಿ 59 ಕೋಣಗಳನ್ನ ಸಾಗಾಟ ಮಾಡುತ್ತಿದ್ದ ನಾಲ್ವರನ್ನ ಕೋಟ ಠಾಣೆಯ ಪೊಲೀಸರ ತಂಡ ಬಂದಿಸಿದ್ದಾರೆ, ಸಾಬರಕಟ್ಟೆ ಚೆಕ್ ಪೋಸ್ಟನಲ್ಲಿ ಶುಕ್ರವಾರ ಬೆಳಗಿನ ಜಾವ ಪರಿಶೀಲನೆಯ ಸಂದರ್ಭ ಹರಿಯಾಣದಿಂದ ಕೇರಳಕ್ಕೆ ಟ್ರಕ್‍ನಲ್ಲಿ 59 ಕೋಣಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಕೋಣಗಳನ್ನು ಮತ್ತು ಚಾಲಕ ಸಹಿತ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಕೋಟ ಠಾಣೆಯ ಪ್ರೊಬೆಷನಲ್ ಎಸ್ಪಿ ಸಂತೋಷ್ ಸಿಬಂದಿಗಳ ಜೊತೆ ಬೆಳಗಿನ ಜಾವ 3 […]
ಟ್ರಕ್‍ನಲ್ಲಿ 59 ಕೋಣಗಳ ಸಾಗಾಟ ➤ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು Read More »
ಕರಾವಳಿ









