ಆಗಸ್ಟ್ ಮೊದಲ ವಾರ SSLC ಪರೀಕ್ಷಾ ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
(ನ್ಯೂಸ್ ಕಡಬ) newskadaba.com,ಬೆಂಗಳೂರು ಜು.20: SSLC ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.ನಗರದ ವಿವಿಧೆಡೆಯ ಐದು ಎಸ್‌ಎಸ್‌ಎಲ್ ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ.ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು,ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ […]
ಆಗಸ್ಟ್ ಮೊದಲ ವಾರ SSLC ಪರೀಕ್ಷಾ ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ Read More »
ಕರಾವಳಿ, ಕರ್ನಾಟಕ









