karnataka

ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ -19 ಸೋಂಕಿನಿಂದ ಎಂಟು ಮಂದಿ ಮೃತಪಟ್ಟಿದ್ದಾರೆ. ಒಂದೇ ದಿನ ಇಷ್ಟು ಸಂಖ್ಯೆಯಲ್ಲಿ ಮೃತಪಟ್ಟಿರುವುದು ಜಿಲ್ಲೆಯಲ್ಲಿ ಇದೇ ಮೊದಲು. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಲಿವರ್‌ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 68 ವರ್ಷದ ವ್ಯಕ್ತಿ ಜು. 8ರಂದು, ಅಧಿಕ ತೂಕ, ಒಬೆಸಿಟಿಯಿಂದ ಬಳಲುತ್ತಿದ್ದ ಹೊಸಬೆಟ್ಟುವಿನ 35 ವರ್ಷದ ವ್ಯಕ್ತಿ, ಮೂತ್ರಕೋಶದ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ 67 ವರ್ಷದ […]

ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು Read More »

ಕರಾವಳಿ, ಕರ್ನಾಟಕ

ಕಾರ್ಕಳ ಬೆಂಕಿಗೆ ಆಹುತಿಯಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣದ ಬಾಕ್ಸ್

(ನ್ಯೂಸ್ ಕಡಬ) newskadaba.com.ಕಾರ್ಕಳ,ಜು.10: ಚಿನ್ನಾಭರಣಗಳ ಬಾಕ್ಸ್ ತಯಾರಿಕ ಫ್ಯಾಕ್ಟರಿಯಲ್ಲಿ ಆಕಸ್ಮಕಿ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಭಸ್ಮವಾದ ಘಟನೆ ಇಂದು ಬೆಳಗ್ಗೆ ಮುಂಡ್ಕೂರಿನಲ್ಲಿ ನಡೆದಿದೆ. ಕಾರ್ಕಳದ ತಾಲೂಕಿನ ಮುಂಡ್ಕೂರು ಗ್ರಾಮದ ಸುಧೀರ್ ಶೆಣೈ ಎಂಬವರಿಗೆ ಸೇರಿದ ಫ್ಯಾಕ್ಟರಿಯಾಯಲ್ಲಿ ಮುಂಜಾನೆ ಆಕಸ್ಮಿಕವಾಗಿ ಕಾಣಿಸಿ ಕೊಂಡ ಬೆಂಕಿ  ನೋಡನೋಡುತ್ತಲೆ ಹಬ್ಬಿ ಅಪಾರ ಸೊತ್ತುಗಳು ನಾಶವಾಗಿವೆ. ತಕ್ಷಣ ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಕಳ ಬೆಂಕಿಗೆ ಆಹುತಿಯಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣದ ಬಾಕ್ಸ್ Read More »

ಕರಾವಳಿ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ವಿ ಹಿನ್ನೆಲೆ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com. ಬಂಟ್ವಾಳ,ಜು.10: ಕೊರೊನಾ ಸೋಂಕಿನ ನಡುವೆಯೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದರು. ಈ ಸಂದರ್ಭ ಕಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದು ಎಲ್ಲರ ಮೆಚ್ಚುಗೆ ಗಳಿಸಿಕೊಂಡಿದ್ದ ಕೌಶಿಕ್ ನನ್ನು ದೇವಸ್ಥಾನದ ಪ್ರವೇಶ ದ್ವಾರದ ಬಳಿ ಭೇಟಿಯಾಗಿ ನೀನೇ ನಮಗೆ ಸ್ಪೂರ್ತಿ ಎಂದು ಆತನ ಪಠ್ಯೇತರ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ವಿ ಹಿನ್ನೆಲೆ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಶಿಕ್ಷಣ ಸಚಿವರು Read More »

ಕರ್ನಾಟಕ

ಕೊರೊನಾ ವಾರಿಯರ್‍ಗಳಾಗಿ ದುಡಿದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ➤ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.10:  ಇಂದು ರಾಜ್ಯಾದ್ಯಂತ ವಿವಿಧ ಬೇಡಿಕೆ ಪೂರೈಸುವಂತೆ ಕೋರಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭವಾಗಿದೆ. ಮಾಸಿಕ 12 ಸಾವಿರ ರೂ. ಗೌರವಧನ ನಿಗದಿಪಡಿಸುವುದರ ಜತೆಗೆ, ಕೊರೊನಾ ವಿರುದ್ಧ ಹೋರಾಡಲು ಅಗತ್ಯ ಪ್ರಮಾಣದ ಸುರಕ್ಷತಾ ಕಿಟ್‌ಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಶುಕ್ರವಾರದಿಂದ ಸೇವೆ ಸ್ಥಗಿತಗೊಳಿಸಿ ಹೋರಾಟ ನಡೆಸಲಿದ್ದಾರೆ. ಕಳೆದ ಒಂದು ವಾರದಿಂದ ಆಶಾ ಕಾರ್ಯಕರ್ತೆಯರು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ರಾಜ್ಯದ ಸಂಬಂಧಪಟ್ಟ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಈ ವರ್ಷದ ಜನವರಿಯಿಂದ ಸುಮಾರು

ಕೊರೊನಾ ವಾರಿಯರ್‍ಗಳಾಗಿ ದುಡಿದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ➤ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ Read More »

ಕರ್ನಾಟಕ

ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್

(ನ್ಯೂಸ್ ಕಡಬ) newskadaba.com ಮಂಗಳೂರು,ಜು.10: ಕಳೆದ ಮೂರು ತಿಂಗಳಿನಿಂದ ಸರ್ಕಾರ ಪ್ರೋತ್ಸಾಹ ಧನ ನೀಡದ ಕಾರಣ ಹಾಲು ಉತ್ಪಾದಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಹಾಲಿನ ಖರೀದಿ ದರವನ್ನು ಒಕ್ಕೂಟಗಳು ಕಡಿಮೆ ಮಾಡುತ್ತಿರುವುದರಿಂದ ಹಾಲು ಉತ್ಪಾದಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕೊರೊನಾ ಸೋಂಕು ಲಾಕ್‍ಡೌನ್ ಕಾರನದಿಂದ ರಾಜ್ಯದಲ್ಲಿ ಹಾಲು ಮತ್ತು ಹಾಲಿನ ಉತ್ಪಾನ್ನಗಳ ಮಾರಾಟ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದರಿಂದ ಹಾಲು ಉತ್ಪಾಪಾದಕರಿಗೆ ಸಂಕಷ್ಟ ಎದುರಾಗಿದೆ. ಒಕ್ಕೂಟಗಲಲ್ಲಿ ಸಂಗ್ರಹವಾದ ಹಾಲಿನಲ್ಲಿ ಪ್ರತಿದಿನ ಸುಮಾಋಉ 35 ಲಕ್ಷ ಲೀಟರ್ ಹಾಲು

ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್ Read More »

ಕರಾವಳಿ, ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ಬಂದ್

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.10:  ಚಾರ್ಮಾಡಿ ಘಾಟಿ ರಸ್ತೆ ಮಳೆಗಾಲದ ಸಂದರ್ಭ ಅಪಾಯವಿರುವುದರಿಂದ ರಸ್ತೆಯಲ್ಲಿ ಸಂಜೆ 7ರಿಂದ ಬೆಳಗ್ಗೆ 7ರ ತನಕ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ| ಗೌತಮ್‌ ಬಗಾದಿ ಆದೇಶ ಹೊರಡಿಸಿದ್ದಾರೆ. ಕಳೆದ ಆಗಸ್ಟ್‌ನಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಸಂಪೂರ್ಣ ಹಾನಿಗೀಡಾಗಿತ್ತು. ಕಳೆದ ವರ್ಷ ತಾತ್ಕಾಲಿಕ ಕಾಮಗಾರಿ ನಡೆಸಿ ಬೇಸಗೆಯಲ್ಲಿ ಲಘು ವಾಹನಗಳಿಗೆ ಮಾತ್ರ ಕಲ್ಪಿಸಿಕೊಡಲಾಗಿತ್ತು. ಈ ಬಾರಿಯೂ ಅಲ್ಲಲ್ಲಿ ಮಣ್ಣು ಕುಸಿಯಲು ಪ್ರಾರಂಭವಾಗಿರುದರಿಂದಾಗಿ ರಾತ್ರಿ ಸಂಚಾರ ಸೂಕ್ತವಲ್ಲ ಮುಂದಿನ ಆದೇಶದ‌ವರೆಗೂ ಈ

ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ಬಂದ್ Read More »

ಕರ್ನಾಟಕ

ಗ್ಯಾಂಗ್​ಸ್ಟರ್ ವಿಕಾಸ್ ದುಬೆ ಪೊಲೀಸರ ಗುಂಡೇಟಿಗೆ ಬಲಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜು.10:  8 ಮಂದಿ ಪೊಲೀಸರ ಹತ್ಯೆಕೋರ, ಗ್ಯಾಂಗ್​ಸ್ಟರ್​ ವಿಕಾಸ್​ ದುಬೆಯನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಪೊಲೀಸ್​ ಕಾರು ಇಂದು ಬೆಳಗ್ಗೆ ಕಾನ್ಪುರದ ಬಳಿ ಪಲ್ಟಿಯಾಗಿತ್ತು.   ಬಂಧಿತ ಆರೋಪಿ ವಿಕಾಸ್​ ದುಬೆಯನ್ನು ಮಧ್ಯ ಪ್ರದೇಶದ ಉಜ್ಜಯಿನಿಯಿಂದ ಉತ್ತರ ಪ್ರದೇಶದ ಶಿವ್ಲಿಗೆ ಕರೆದೊಯ್ಯಲಾಗುತ್ತಿತ್ತು. ಕಾನ್ಪುರದ ಸಮೀಪ ಟೋಲ್​ ಪ್ಲಾಜಾ ಕ್ರಾಸ್​ ಮಾಡಿದ ಬಳಿಕ ಕಾರು ಪಲ್ಟಿಯಾಗಿತ್ತು ಎಂದು ತಿಳಿದು ಬಂದಿದೆ. ಈ ವೇಳೆ ವಿಕಾಸ್​ ದುಬೆ ಪೊಲೀಸರ ಬಳಿ ಇದ್ದ ಗನ್​ ಕಿತ್ತುಕೊಂಡು,ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

ಗ್ಯಾಂಗ್​ಸ್ಟರ್ ವಿಕಾಸ್ ದುಬೆ ಪೊಲೀಸರ ಗುಂಡೇಟಿಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೊನಾಗೆ 35 ವರ್ಷದ ಯುವಕ ಬಲಿ ➤ 31ಕ್ಕೆ ಏರಿದ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.10:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾದಿಂದ ಮತ್ತೊಂದು ಬಲಿಯಾಗಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗುರುವಾರದಂದು 167 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಪ್ರಾಥಮಿಕ ಸಂಪರ್ಕದಿಂದಲೇ 64 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಗುರುವಾರದಂದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1709ಕ್ಕೆ ಏರಿಕೆಯಾಗಿತ್ತು.  

ಕೊರೊನಾಗೆ 35 ವರ್ಷದ ಯುವಕ ಬಲಿ ➤ 31ಕ್ಕೆ ಏರಿದ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ನಿವಾಸದ ಮೇಲೆ ದಾಳಿ ➤ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮುಂಬೈ ಜು 09. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ನಿವಾಸಿಸುತ್ತಿದ್ದ ರಾಜಗೃಹ ದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ದಾಂಧಲೆಗೈದ ಘಟನೆ ಮಂಗಳವಾರ ನಡೆದಿದ್ದು, ಈ ಕುರಿತಂತೆ ಮುಂಬೈ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಕೆಲ ವ್ಯಕ್ತಿಗಳು ಡಾ. ಅಂಬೇಡ್ಕರ್ ಅವರ ಎರಡು ಕೊಠಡಿಗಳತ್ತ ಕಲ್ಲು ಎಸೆದಿದ್ದಾರೆ ಎಂದು , ಅಂಬೇಡ್ಕರ್ ಅವರ ಮೊಮ್ಮಗ ಸುಜತ್ ತಿಳಿಸಿದ್ದಾರೆ. ದಾಳಿ ವೇಳೆ ಮನೆಯ ಹೊರಗಿದ್ದ ಹೂವಿನ ಕುಂಡಗಳಿಗೆ ಕೂಡ ಹಾನಿಯಾಗಿದೆ. ಘಟನೆಯನ್ನು

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ನಿವಾಸದ ಮೇಲೆ ದಾಳಿ ➤ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲು Read More »

ರಾಷ್ಟ್ರೀಯ ನ್ಯೂಸ್

ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ➤ ಸಿಎಂ ನಿವಾಸದಲ್ಲಿ ತುರ್ತು ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು 09. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಬೆಳ್ಳಂ ಬೆಳಗ್ಗೆಯೇ ತಮ್ಮ ನಿವಾಸದಲ್ಲಿ ತುರ್ತು ಸಭೆ ನಡೆಸಿದರು. ಉಪಮುಖ್ಯಮಂತ್ರಿಗಳು, ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಕುರಿತಂತೆ ತುರ್ತು ಸಭೆಯನ್ನು ಗುರುವಾರ ಬೆಳಗ್ಗೆ ಕಾವೇರಿ ನಿವಾಸದಲ್ಲಿ ನಡೆಸಲಾಯಿತು. ಈ ವೇಳೆ ಸಭೆಯಲ್ಲಿ ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ, ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ಸೇರಿದಂತೆ ಹಲವು ವಿಷಯಗಳ ಬಗ್ಗೆ

ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ➤ ಸಿಎಂ ನಿವಾಸದಲ್ಲಿ ತುರ್ತು ಸಭೆ Read More »

ಕರ್ನಾಟಕ
Scroll to Top