karnataka

ಪವನ್ ಕಲ್ಯಾಣ್ ಮನವಿ ಪುರಸ್ಕರಿಸಿದ ರಾಜ್ಯ ಸರ್ಕಾರ ಆನೆಗಳ ತರಬೇತಿಗೆ ಮಾವುತರ ಕಳುಹಿಸಲು ಒಪ್ಪಿಗೆ           

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಕರ್ನಾಟಕ ಅರಣ್ಯ ಇಲಾಖೆಯು ತರಬೇತಿ ಪಡೆದ ಕುಮ್ಕಿ (ಕ್ಯಾಂಪ್) ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಲಿದೆ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಹೇಳಿದ್ದಾರೆ. ಇಷ್ಟೇ ಅಲ್ಲ, ಮಾವುತರು ಮತ್ತು ಕಾವಾಡಿಗರಿಗೆ ತರಬೇತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಆಂಧ್ರಪ್ರದೇಶ ಎಂಟು ಕುಮ್ಕಿ ಆನೆಗಳನ್ನು ಕೇಳಿದೆ, ರಾಜ್ಯದ ವಿವಿಧ ಶಿಬಿರಗಳಲ್ಲಿ ಒಟ್ಟು 103 ಕುಮ್ಕಿ ಆನೆಗಳಿವೆ, ಅವುಗಳಲ್ಲಿ ಆಂಧ್ರಪ್ರದೇಶಕ್ಕೆ ಕೆಲವು ಆನೆಗಳನ್ನು ಕರ್ನಾಟಕ ಕಳುಹಿಸಲಿದೆ ಎಂದು ಖಂಡ್ರೆ ಮಾಧ್ಯಮಗಳಿಗೆ ತಿಳಿಸಿದರು. […]

ಪವನ್ ಕಲ್ಯಾಣ್ ಮನವಿ ಪುರಸ್ಕರಿಸಿದ ರಾಜ್ಯ ಸರ್ಕಾರ ಆನೆಗಳ ತರಬೇತಿಗೆ ಮಾವುತರ ಕಳುಹಿಸಲು ಒಪ್ಪಿಗೆ            Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಿರುದ್ಧ CBI ತನಿಖೆ ಪ್ರಕರಣ     ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ       

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಷಿಕ್ಯೂಷನ್‌ ಗೆ ಅನುಮತಿ ಕೋರಿ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಮನವಿ ಸಂಬಂಧ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಇನ್ನು ಕ್ರಮ ಕೈಗೊಂಡಿಲ್ಲ. ಈ ನಡುವಲ್ಲೇ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ತನಿಖೆಗೆ ವಹಿಸುವ ಕುರಿತು ಚಿಂತನೆ ನಡೆಸುತ್ತಿದ್ದಾರೆಂಬ ಊಹಾಪೋಹಗಳು ಶುರುವಾಗಿವೆ. ಅಬ್ರಹಾಂ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಅದೇ ದಿನ ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ನಡೆದ ಸಚಿವ

ಸಿಎಂ ಸಿದ್ದರಾಮಯ್ಯ ವಿರುದ್ಧ CBI ತನಿಖೆ ಪ್ರಕರಣ     ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ        Read More »

ಕರ್ನಾಟಕ

ಕಾಳಿ ಸೇತುವೆ ಕುಸಿತಕ್ಕೆ NHAI ನಿರ್ಲಕ್ಷವೇ ಕಾರಣ ಜಿಲ್ಲಾಡಳಿತ ಮಂಡಳಿ ಆರೋಪ

(ನ್ಯೂಸ್ ಕಡಬ)newskadaba.com ಕಾರವಾರ, ಆ.09. ಕಾಳಿ ಸೇತುವೆಯ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ನಿರ್ಲಕ್ಷ್ಯವೇ ಕಾರಣ ಎಂದು ಉತ್ತರ ಕನ್ನಡ ಜಿಲ್ಲಾಡಳಿತ ಮಂಡಳಿ ಆರೋಪಿಸಿದೆ ಎನ್ನಲಾಗಿದೆ. ಉತ್ತರ ಕನ್ನಡ ಜಿಲ್ಲಾಡಳಿತದ ಉನ್ನತ ಅಧಿಕಾರಿಯೊಬ್ಬರು ಮಾತನಾಡಿ, ಗೋವಾ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಕಾರವಾರದ ಎನ್‌ಎಚ್ 66 ರಲ್ಲಿ ಸೇತುವೆ ಕುಸಿಯಲು ಎನ್‌ಎಚ್‌ಎಐನ ಸಂಪೂರ್ಣ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದ್ದಾರೆ. 2013ರಲ್ಲಿ ಸೇತುವೆಯನ್ನು ಎನ್‌ಎಚ್‌ಎಐ ಅಧೀನಕ್ಕೆ ವರ್ಗಾಯಿಸಲಾಗಿದ್ದು, ಹಳೆಯ ಸೇತುವೆಯನ್ನು ನಿರ್ವಹಿಸಲು ಪ್ರಾಧಿಕಾರವು ಒಪ್ಪಂದ ಮಾಡಿಕೊಂಡಿತ್ತು. ನಿರ್ವಹಣೆಯ ನಂತರ

ಕಾಳಿ ಸೇತುವೆ ಕುಸಿತಕ್ಕೆ NHAI ನಿರ್ಲಕ್ಷವೇ ಕಾರಣ ಜಿಲ್ಲಾಡಳಿತ ಮಂಡಳಿ ಆರೋಪ Read More »

ಕರ್ನಾಟಕ

ಪ್ರಾಂಶುಪಾಲ ಹುದ್ದೆ ಭರ್ತಿಗೆ ಹೊಸ ನಿಯಮ    ಉಪನ್ಯಾಸಕರ ತೀವ್ರ ವಿರೋಧ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ರಾಜ್ಯದ ಹಲವು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪೂರ್ಣಾವಧಿ ಪ್ರಾಂಶುಪಾಲರಿಲ್ಲ ಮತ್ತು ಖಾಲಿ ಇರುವ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಣ ಇಲಾಖೆಯ ಈ ನಡೆ ಸರ್ಕಾರಿ ಕಾಲೇಜುಗಳ ಉಪನ್ಯಾಸಕರ ಆತಂಕಕ್ಕೆ ಕಾರಣವಾಗಿದೆ. ಖಾಸಗಿ ಸಂಸ್ಥೆಗಳ ಉಪನ್ಯಾಸಕರು ತಮ್ಮ ಕಾಲೇಜುಗಳ ಪ್ರಾಂಶುಪಾಲರಾಗಲು ಅವಕಾಶ ನೀಡುವುದರಿಂದ ಅವರು ಈ ಕ್ರಮಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಕರ್ನಾಟಕದಲ್ಲಿ 430 ಸರ್ಕಾರಿ ಪದವಿ ಕಾಲೇಜುಗಳು ಬಿಎ, ಬಿಕಾಂ, ಬಿಎಸ್ಸಿ

ಪ್ರಾಂಶುಪಾಲ ಹುದ್ದೆ ಭರ್ತಿಗೆ ಹೊಸ ನಿಯಮ    ಉಪನ್ಯಾಸಕರ ತೀವ್ರ ವಿರೋಧ Read More »

ಕರ್ನಾಟಕ
Death, deadbody, Waterfall

ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ತೀವ್ರ ಜ್ವರದಿಂದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಮೃತ ಪಟ್ಟವರನ್ನು ಸುಬ್ರಹ್ಮಣ್ಯ ನಾಯ್ಕ್ (52) ಎಂದು ಗುರುತಿಸಲಾಗಿದ್ದು, ಲೆಪ್ಟೊಸ್ಪೈರೋಸಿಸ್ (ಇಲಿ ಜ್ವರ) ದಿಂದ ನಿಧನರಾದರು ಎಂದು ತಿಳಿದುಬಂದಿದೆ. ಆರಂಭದಲ್ಲಿ, ಅವರಿಗೆ ಜ್ವರ ಕಾಣಿಸಿಕೊಂಡಿತ್ತು , ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇತರೆ ಬಂಧು ಮಿತ್ರರನ್ನು ಅಗಲಿದ್ದಾರೆ.

ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಥಗಿತಗೊಂಡಿದ್ದ ಮಂಗಳೂರು- ಬೆಂಗಳೂರು ರೈಲು ಸಂಚಾರ ಪುನರಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ಭೂಕುಸಿತದಿಂದ ಸ್ಥಗಿತಗೊಂಡಿರುವ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಪುನರಾರಂಭಗೊಂಡಿದೆ ಎಂದು ತಿಳಿದುಬಂದಿದೆ. ದೋಣಿಗಲ್‌ ಎಂಬಲ್ಲಿ ರೈಲು ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದ್ದು, ಪರಿಣಾಮ ತತ್‌ ಕ್ಷಣದಿಂದಲೇ ಮಂಗಳೂರು- ಬೆಂಗಳೂರು ಎಲ್ಲ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಹಾಗೂ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿತ್ತು. ಇದೀಗ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇದೀಗ 12 ದಿನಗಳ ಬಳಿಕ ರೈಲು ಸಂಚಾರ ಮತ್ತೆ ಆರಂಭಗೊಂಡಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.

ಸ್ಥಗಿತಗೊಂಡಿದ್ದ ಮಂಗಳೂರು- ಬೆಂಗಳೂರು ರೈಲು ಸಂಚಾರ ಪುನರಾರಂಭ Read More »

ಕರಾವಳಿ, ಕರ್ನಾಟಕ

ಇಂದು ಕರಾವಳಿಯಾದ್ಯಂತ ಶ್ರದ್ಧಾ ಭಕ್ತಿಯ ನಾಗರಪಂಚಮಿ ಆಚರಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲಾಗುತ್ತಿದ್ದು, ಪವಿತ್ರ ನಾಗಾರಾಧನಾ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ, ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನ, ಉಡುಪಿಯ ಶ್ರೀಕೃಷ್ಣಮಠ, ನಾಲ್ಕು ಸ್ಕಂದಾಲಯಗಳು (ಮುಚ್ಚಲಕೋಡು, ಮಾಂಗೋಡು, ತಾಂಗೋಡು, ಅರಿತೋಡು), ಶ್ರೀವೆಂಕಟರಮಣ ದೇವಸ್ಥಾನ, ನೀಲಾವರ ಪಂಚಮಿಕಾನ, ಸಗ್ರಿ ವಾಸುಕೀ ಅನಂತಪದ್ಮನಾಭ ದೇವಸ್ಥಾನ, ಬಡಗುಪೇಟೆ ಅನಂತಪದ್ಮನಾಭ ದೇವಸ್ಥಾನ ಸಹಿತ ಕರಾವಳಿ ಭಾಗದ ವಿವಿಧ ನಾಗ ಸಾನಿಧ್ಯದ ಕ್ಷೇತ್ರಗಳಲ್ಲಿ

ಇಂದು ಕರಾವಳಿಯಾದ್ಯಂತ ಶ್ರದ್ಧಾ ಭಕ್ತಿಯ ನಾಗರಪಂಚಮಿ ಆಚರಣೆ Read More »

ಕರಾವಳಿ

ನಟ ದರ್ಶನ್ ಗೆ ಜೈಲೂಟವೇ ಸಾಕು, ಮನೆಯೂಟ ಬೇಡ                ಹೈಕೋರ್ಟ್ ಗೆ ವರದಿ ಸಲ್ಲಿಕೆ                  

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.08. ಜೈಲೂಟ ರುಚಿಸುತ್ತಿಲ್ಲ, ತೂಕ ಕಳೆದುಕೊಳ್ಳುತ್ತಿದ್ದೇನೆ, ಮನೆಯಿಂದ ಊಟ, ಹಾಸಿಗೆ ತರಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಮಾಡಿದ್ದ ಮನವಿಗೆ ಸಂಬಂಧಪಟ್ಟಂತೆ ಜೈಲು ಅಧಿಕಾರಿಗಳು ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದಾರೆ. ನಟ ದರ್ಶನ್ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದ ಮನೆ ಊಟದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ, ಈ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಅರ್ಜಿ ಸಲ್ಲಿಸುವಂತೆಯೂ ನಟ ದರ್ಶನ್ ಪರ

ನಟ ದರ್ಶನ್ ಗೆ ಜೈಲೂಟವೇ ಸಾಕು, ಮನೆಯೂಟ ಬೇಡ                ಹೈಕೋರ್ಟ್ ಗೆ ವರದಿ ಸಲ್ಲಿಕೆ                   Read More »

ಕರ್ನಾಟಕ

ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ             ನವವಧು ಮೃತ್ಯು              

(ನ್ಯೂಸ್ ಕಡಬ)newskadaba.com ಕೋಲಾರ, ಆ.08. ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಪರಸ್ಪರ ಹೊಡೆದಾಡಿಕೊಂಡಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಮತ್ತು ವರನ ಸ್ಥಿತಿ ಗಂಭೀರವಾಗಿದೆ. 27 ವರ್ಷದ ನವೀನ್ ಹಾಗೂ 20 ವರ್ಷದ ಲಿಖಿತ ಅವರು ಇಂದು ಸಪ್ತಪದಿ ತುಳಿದಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ಅದೇನಾಯ್ತೋ ಏನೋ ರೂಮ್​ ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.    

ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ             ನವವಧು ಮೃತ್ಯು               Read More »

ಕರ್ನಾಟಕ

‘ಪಿಎಂ ಕುಸುಮ್ ಯೋಜನೆ’ ಕರ್ನಾಟಕದಿಂದಲೇ 1.79 ಲಕ್ಷ ರೈತರ ಬೇಡಿಕೆ               

(ನ್ಯೂಸ್ ಕಡಬ)newskadaba.com ನವದೆಹಲಿ, ಆ.08. ಪಿಎಂ ಕುಸುಮ್ ಯೋಜನೆಯಡಿ ಸೋಲಾರ್ ಪಂಪ್‌ಸೆಟ್‌ ಅಳವಡಿಕೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರು ಬೇಡಿಕೆ ಇಟ್ಟಿದ್ದಾರೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರು ತಿಳಿಸಿದ್ದಾರೆ.ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಜೋಶಿ,, ಕರ್ನಾಟಕದಿಂದ ಬರೋಬ್ಬರಿ 1,79,588 ಸೋಲಾರ್ ಪಂಪ್‌ ಅಳವಡಿಕೆಗೆ ಬೇಡಿಕೆ ಬಂದಿದೆ ಎಂದು ಮಾಹಿತಿ ನೀಡಿದರು. ವಿಪಕ್ಷದವರು ಪಿಎಂ ಕುಸುಮ್ ಯೋಜನೆ ಬಗ್ಗೆ ಇಲ್ಲ-ಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಹಾಗೊಂದು ವೇಳೆ ಈ ಯೋಜನೆ ವಿಫಲವಾಗಿದ್ದರೆ ಪ್ರಸ್ತುತ

‘ಪಿಎಂ ಕುಸುಮ್ ಯೋಜನೆ’ ಕರ್ನಾಟಕದಿಂದಲೇ 1.79 ಲಕ್ಷ ರೈತರ ಬೇಡಿಕೆ                Read More »

ಕರ್ನಾಟಕ
Scroll to Top