ತುಳುನಾಡಿನ ಚರಿತ್ರೆಗೆ ದೊರೆತ ಮಹತ್ವದ ಮನ್ನಣೆ ➤ ಪಠ್ಯಪುಸ್ತಕವಾಗಲಿದೆ ತುಳುನಾಡಿನ ಚರಿತ್ರೆ
(ನ್ಯೂಸ್ ಕಡಬ) newskadaba.com.ಮಂಗಳೂರು,ಜು.3: ವಿದ್ಯಾರ್ಥಿಗಳು ಈಗಾಗಲೇ ಪ್ರಾಚೀನ ಇತಿಹಾಸಗಳನ್ನು ಪಠ್ಯಪುಸ್ತಕಗಳ ಮೂಲಕ ವಿವಿಧ ಭಾಷೆಗಳಲ್ಲಿ ಕರ್ನಾಟಕದ ಮೂಲೆ ಮೂಲೆಗಳಲ್ಲೂ ಅಧ್ಯಯನ ಮಾಡುತ್ತಿದ್ದಾರೆ. ಇದೀಗ ಹೊಸ ಸೇರ್ಪಡೆ ಎಂಬಂತ್ತೆ ಕರ್ನಾಟಕದ ಪಠ್ಯಪುಸ್ತಕದಲ್ಲಿ ಇನ್ನು ಮುಂದೆ ತುಳುನಾಡ ಚರಿತ್ರೆ, ರಾಣಿ ಅಬ್ಬಕ್ಕ ಸೇರಿದಂತೆ ತುಳುನಾಡನ್ನು ಆಳಿದ ರಾಜವಂಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯ ಮಾಡುವ ನಿಟ್ಟಿನಲ್ಲಿ ಪಠ್ಯಪುಸ್ತಕಗಳು ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಕೈ ಸೇರುವ ನಿರೀಕ್ಷೆ ಇದೆ. ತುಳು ಭಾಷೆಯ ಸಾಹಿತ್ಯ, ಅಲ್ಲಿನ ಧಾರ್ಮಿಕ- ಸಾಂಸ್ಕøತಿಕ ಆಚರನೆಗಳು, ಜನರ ಜೀವನಕ್ರಮ ಹೀಗೆ […]
ತುಳುನಾಡಿನ ಚರಿತ್ರೆಗೆ ದೊರೆತ ಮಹತ್ವದ ಮನ್ನಣೆ ➤ ಪಠ್ಯಪುಸ್ತಕವಾಗಲಿದೆ ತುಳುನಾಡಿನ ಚರಿತ್ರೆ Read More »
ಕರಾವಳಿ









