ಆರೋಗ್ಯ ಸೇತು ಮೂಲಕ ಕೊರೋನಾ ರೋಗಿ ಪತ್ತೆ
(ನ್ಯೂಸ್ ಕಡಬ) newskadaba.com ಮಂಗಳೂರು ,ಜೂ.23: ದ.ಕ.ಜಿಲ್ಲೆಯಲ್ಲಿ ಮೊದಲ ಬಾರಿಗೆ ಆರೋಗ್ಯ ಸೇತು ಆ್ಯಪ್ ಮೂಲಕ ಕರೊನಾ ರೋಗಪೀಡಿತನನ್ನು ಗುರುತಿಸಲಾಗಿದೆ. ಮಂಗಳೂರಿನ ಎಕ್ಕೂರಿನ ಮೀನು ಮಾರಾಟ ಮಾಡುವ ಯುವಕನ ಬಗ್ಗೆ ಮೊದಲು ಶಂಕೆ ವ್ಯಕ್ತವಾಗಿ, ನಂತರ ಪರೀಕ್ಷೆಯಲ್ಲಿ ಆತ ರೋಗಿ ಎಂದು ಸಾಬೀತಾಗಿದೆ. ವಿಶೇಷವೆಂದರೆ, ಈ ಯುವಕನಿಗೆ ಕೋವಿಡ್ ತಗುಲಿರುವ ವಿಚಾರ ಆರೋಗ್ಯ ಇಲಾಖೆ ಅಧಿಕಾರಿಗಳಿಗಿಂತ ಮೊದಲು ತಿಳಿದದ್ದು ನೆರಮನೆಯವರಿಗೆ. ಆರೋಗ್ಯ ಸೇತು ಆ್ಯಪ್ ಮೂಲಕ ಅವರಿಗೆ ಈ ಮಾಹಿತಿ ಗೊತ್ತಾಯಿತು. ಆ್ಯಪ್ ಕೋವಿಡ್ ಲಕ್ಷಣವಿರುವ ವ್ಯಕ್ತಿ […]
ಆರೋಗ್ಯ ಸೇತು ಮೂಲಕ ಕೊರೋನಾ ರೋಗಿ ಪತ್ತೆ Read More »
ಕರಾವಳಿ, ಕರ್ನಾಟಕ









