ಕುವೈತ್‌ನಿಂದ ಮಂಗಳೂರಿಗೆ ಮೊಟ್ಟಮೊದಲ ಚಾರ್ಟರ್ಡ್ ವಿಮಾನ ಆಗಮನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್ 18: ಬುಧವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಅಕ್ಬರ್ ಟ್ರಾವೆಲ್ಸ್ ಕುವೈತ್ ಸಹಯೋಗದೊಂದಿಗೆ ಕುವೈತ್‌ನ ಕರ್ನಾಟಕ ಸಂಘಗಳು ಒಂದುಗೂಡಿ , ಕೋವಿಡ್-19 ಮಹಾಮಾರಿಗೆ ಸಿಲುಕಿ ಸಂಕಷ್ಟಕ್ಕೆ ಒಳಗೊಂಡ ಕುವೈಟ್ ಕನ್ನಡಿಗರನ್ನು ತಮ್ಮೂರಿಗೆ ತಲುಪಿಸುವಲ್ಲಿ ಯಶಸ್ವಿಯಾಯಿತು. ಹಿರಿಯ ನಾಗರಿಕರು ,ಗರ್ಭಿಣಿ ಸ್ತ್ರೀಯರು , ಅವಧಿ ಮುಗಿದ ಭೇಟಿ ವೀಸಾ ಹೊಂದಿದವರು, ಕೆಲಸ ಕಳೆದುಕೊಂಡವರು ಹೀಗೆ ತಾಯಿ ನಾಡಿಗೆ ಬರಲಾಗದೆ ಕೋವಿಡ್ 19 ನಿಂದ ಸಮಸ್ಯೆ ಅನುಭವಿಸುತ್ತಿದ್ದ ಒಟ್ಟಾರೆ 165 ಪ್ರಯಾಣಿಕರನ್ನು […]
ಕುವೈತ್‌ನಿಂದ ಮಂಗಳೂರಿಗೆ ಮೊಟ್ಟಮೊದಲ ಚಾರ್ಟರ್ಡ್ ವಿಮಾನ ಆಗಮನ Read More »
ಕರಾವಳಿ, ಕರ್ನಾಟಕ









