ಶ್ರೀ ಕಾರಿಂಜ ಸನ್ನಿಧಿಯಲ್ಲಿ ಅಪರೂಪದ ದೃಶ್ಯ ➤ ಅಂತರ ಕಾಯ್ದುಕೊಂಡು ನೈವೇದ್ಯ ಸ್ವೀಕರಿಸಿದ ವಾನರ ಸೇನೆ
(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ.10: ಸುದೀರ್ಘ ಲಾಕ್ ಡೌನ್ ಬಳಿಕ ದೇವಸ್ಥಾನಗಳಲ್ಲಿ ಇದೀಗ ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ, ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಆದರೆ ದೇವಸ್ಥಾನದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ.ಇದಕ್ಕಾಗಿಯೇ ದೇಗುಲಗಳಲ್ಲಿ ಬಣ್ಣದಿಂದ ಬಾಕ್ಸ್ ಗಳನ್ನು ಬಳಿಯಲಾಗಿದೆ. ಆದ್ರೆ ಇಲ್ಲೊಂದು ದೇವಸ್ಥಾನದಲ್ಲಿ ಕೋತಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಅದರ ಮೇಲೆ ಕುಳಿತ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಬಾರೀ ಮೆಚ್ಚುಗೆ ಗಳಿಸಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ […]
ಶ್ರೀ ಕಾರಿಂಜ ಸನ್ನಿಧಿಯಲ್ಲಿ ಅಪರೂಪದ ದೃಶ್ಯ ➤ ಅಂತರ ಕಾಯ್ದುಕೊಂಡು ನೈವೇದ್ಯ ಸ್ವೀಕರಿಸಿದ ವಾನರ ಸೇನೆ Read More »
ಕರಾವಳಿ, ಕರ್ನಾಟಕ









