karnataka

ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ

(ನ್ಯೂಸ್ ಕಡಬ) newskadaba.com ಮುಲ್ಕಿ, ಜೂ.6:  ಮೂಡಬಿದ್ರೆಯಲ್ಲಿ ಚಿನ್ನದ ಮಳಿಗೆ ಹೊಂದಿದ್ದ ಕಾಣಿಯೂರು ಸಮೀಪದ ಮುರುಳ್ಯ ಗ್ರಾಮದ ಯುವಕ ಅಬ್ದುಲ್ ಲತೀಫ್ ರವರನ್ನ ದುಷ್ಕರ್ಮಿಗಳ ತಂಡವೊಮದು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಜೂ.5 ರಂದು ಮುಲ್ಕಿಯಲ್ಲಿ ನಡೆದಿದೆ.   ಮೂಡ ಬಿದಿರೆಯ ಅಮರಶ್ರೀ ಚಿತ್ರ ಮಂದಿರದ ಬಳಿ ಅಲೈನ್ ಗೋಲ್ಡ್ ಎಂಬ ಹೆಸರಿನ ಚಿನ್ನದ ಮಳಿಗೆ ನಡೆಸುತ್ತಿದ್ದ ಯುವ ಉದ್ಯಮಿ ಅಬ್ದುಲ್ ಲತೀಫ್ ಅವರು, ತನ್ನ ಮಾನ ಮುನೀರ್ ಹಾಗೂ ಅವರ ಪುತ್ರ ಹಯಾತ್ ಎಂಬುವರ […]

ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರಿನಲ್ಲಿ ಬಿದಿರಿಗೆ ಕೊಡಲಿ ಏಟು ➤ ಸಮರ್ಥನೆ ನೀಡಿದ ಕಾರ್ಯಕ್ರಮದ ಆಯೋಜಕರು

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.05: ಇಂದು ಜೂನ್ 5, ವಿಶ್ವ ಪರಿಸರ ದಿನ. ಈ ದಿನದಂದೇ ಮರಗಳಿಗೆ ಕೊಡಲಿ ಏಟು ಹಾಕಿ ಧರೆಗುರುಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು ಪಂಚಾಯತ್ ನೇತೃತ್ವದಲ್ಲಿ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.   ಪುತ್ತೂರು ಶಾಸಕ ಸಂಜೀವ ಮಠಂದೂರು ಗಿಡ ನೆಡುವ ಮೂಲಕ ಈ‌ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮವೂ ನಿಗದಿಯಾಗಿತ್ತು. ಆದರೆ ಕಾರ್ಯಕ್ರಮ

ಪುತ್ತೂರಿನಲ್ಲಿ ಬಿದಿರಿಗೆ ಕೊಡಲಿ ಏಟು ➤ ಸಮರ್ಥನೆ ನೀಡಿದ ಕಾರ್ಯಕ್ರಮದ ಆಯೋಜಕರು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜೂ. 8ರಿಂದ ಕುಕ್ಕೆ ದೇವಸ್ಥಾನ ಓಪನ್ ➤ ಭಕ್ತರ ದರ್ಶನಕ್ಕೆ ರಾಜ್ಯದ ಶ್ರೀಮಂತ ದೇಗುಲ ಸಜ್ಜು

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜೂ 05: ಜೂನ್ 8ರಿಂದ ರಾಜ್ಯಾದ್ಯಂತ ಭಕ್ತರಿಗಾಗಿ ದೇವಾಲಯಗಳು ತೆರೆಯಲಿವೆ. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಾಗಿ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ರಾಜ್ಯದ ಅತಿ ಶ್ರೀಮಂತ ದೇವಸ್ಥಾನವೆಂದು ಗುರುತಿಸಲ್ಪಟ್ಟಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ದೇಶ-ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯ ಭಕ್ತರು ಪ್ರತೀ ವರ್ಷ ಆಗಮಿಸುತ್ತಾರೆ. ಕಳೆದ ಹತ್ತಾರು ವರ್ಷಗಳಿಂದ ಸತತವಾಗಿ ಅತ್ಯಂತ ಹೆಚ್ಚಿನ ಅದಾಯ ಪಡೆದ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ಪ್ರತೀ

ಜೂ. 8ರಿಂದ ಕುಕ್ಕೆ ದೇವಸ್ಥಾನ ಓಪನ್ ➤ ಭಕ್ತರ ದರ್ಶನಕ್ಕೆ ರಾಜ್ಯದ ಶ್ರೀಮಂತ ದೇಗುಲ ಸಜ್ಜು Read More »

ಕರಾವಳಿ, ಕರ್ನಾಟಕ

ಕೇರಳದಲ್ಲಿ ಆನೆಯ ಹತ್ಯೆ ಪ್ರಕರಣ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com  ಕೇರಳ,ಜೂ 05: ಕೇರಳದಲ್ಲಿ ಗರ್ಭಿಣಿ ಆನೆಯ ಹತ್ಯೆಯಲ್ಲಿ ಭಾಗಿಯಾದ ಆರೋಪದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ರಾಜ್ಯ ಅರಣ್ಯ ಸಚಿವರು ತಿಳಿಸಿದ್ದಾರೆ. ಗರ್ಭಿಣಿ ಆನೆಯನ್ನು ಪೈನಾಪಲ್ನಲ್ಲಿ ಸ್ಫೋಟಕ ಇರಿಸಿ ಹತ್ಯೆಗೈದಿರುವ ಘಟನೆಯ ಬಗ್ಗೆ ದೇಶದೆಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆನೆಯ ಹತ್ಯೆಯನ್ನು ಖಂಡಿಸಿದ್ದಲ್ಲದೆ, ತನಿಖೆಗೆ ಆದೇಶಿಸಿದ್ದರು.   ಸ್ಫೋಟಕವಿದ್ದ ಪೈನಾಪಲ್ ಸೇರಿದಂತೆ ಹಲವು ಹಣ್ಣುಗಳನ್ನು ಸೇವಿಸಿದ ಬಳಿಕ ಹಸಿವಿನಿಂದ ಆನೆಯು ಸಾವನ್ನಪ್ಪಿರಬಹುದು. ಸಾಮಾನ್ಯವಾಗಿ

ಕೇರಳದಲ್ಲಿ ಆನೆಯ ಹತ್ಯೆ ಪ್ರಕರಣ ➤ ಓರ್ವನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಬಿಲ್ ಕಿರಿಕಿರಿಗೆ ರಿಲೀಫ್ ನೀಡಿದ ಮೆಸ್ಕಾಂ

(ನ್ಯೂಸ್ ಕಡಬ) newskadaba.com ಕಡಬ, ಜೂ.5 ಮಂಗಳೂರು: ರಾಜ್ಯದಲ್ಲಿ ಎಲ್ಲ ಖಾಸಗಿ ವಾಣಿಜ್ಯ ಉದ್ಯಮಿಗಳ  ಏಪ್ರಿಲ್ ಮತ್ತು ಮೇ ತಿಂಗಳ ವಿದ್ಯುತ್ ಬಿಲ್ನ  ನಿಗದಿತ ಶುಲ್ಕಗಳನ್ನು ಬಡ್ಡಿ ರಹಿತವಾಗಿ ಪಾವತಿಸುವುದನ್ನು ಜೂ.30ರವರೆಗೆ ಮುಂದೂಡಲಾಗಿದೆ. ಸಣ್ಣ, ಮಧ್ಯಮ ಮತ್ತು ದೊಡ್ಡ ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳೆಂದು ಅಧಿಕೃತ ಪ್ರಾಧಿಕಾರದಿಂದ  ಗುರುತಿಸಲ್ಪಟ್ಟ  ಹಾಗೂ ಪ್ರಸ್ತುತ  ಉದ್ಯಮಗಳನ್ನು ಕರ್ನಾಟಕ ರಾಜ್ಯದಲ್ಲಿ ನಡೆಸಲು ಆಧಾರವುಳ್ಳ.  ಪರವಾನಗಿ ಹೊಂದಿರುವ ಈ ವಿಭಾಗದ  ಎಲ್ಲ ವಿದ್ಯುತ್ ಗ್ರಾಹಕರಿಗೆ ರಾಜ್ಯ ಸರಕಾರ ಕಾಲಾವಧಿ ಕೊಟ್ಟಿದೆ. ಈ ವಿಷಯಕ್ಕೆ

ವಿದ್ಯುತ್ ಬಿಲ್ ಕಿರಿಕಿರಿಗೆ ರಿಲೀಫ್ ನೀಡಿದ ಮೆಸ್ಕಾಂ Read More »

ಕರಾವಳಿ

ಕದನ ವಿರಾಮ ಉಲ್ಲಂಘಿಸಿದ ಪಾಕ್‌‌ ➤ ಓರ್ವ ಭಾರತೀಯ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ 05: ಪಾಕಿಸ್ತಾನ ತನ್ನ ನೀಚ ಬುದ್ದಿಯನ್ನ ಪ್ರತಿ ಬಾರಿಯು ಪ್ರದರ್ಶಿಸುತ್ತಲೆ ಬಂದಿದೆ. ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿ ಪರಿಣಾಮ ಭಾರತೀಯ ಯೋಧನೊಬ್ಬ ಹುತಾತ್ಮನಾದ ಘಟನೆ ರಾಜೌರಿ ಜಿಲ್ಲೆಯ ಸುಂದರ್ ಬಾನಿ ನಡೆದಿದೆ.     ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತೀಯ ಯೋಧನೊಬ್ಬ ಹುತಾತ್ಮನಾದ ಘಟನೆ ರಾಜೌರಿ ಜಿಲ್ಲೆಯ ಸುಂದರ್ ಬಾನಿ ನಡೆದಿದೆ.ಗುರುವಾರ ರಾತ್ರಿ 7 ಗಂಟೆ ಸುಮಾರಿಗೆ

ಕದನ ವಿರಾಮ ಉಲ್ಲಂಘಿಸಿದ ಪಾಕ್‌‌ ➤ ಓರ್ವ ಭಾರತೀಯ ಯೋಧ ಹುತಾತ್ಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪ

(ನ್ಯೂಸ್ ಕಡಬ) newskadaba.com ,ಜೂ 05: ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪವಾಗಿದ್ದು,  ಬೆಳಿಗ್ಗೆ 6:55 ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 4.7 ರಷ್ಟು ತೀವ್ರತೆಯ ಭೂಕಂಪ ದಾಖಲಾಗಿದೆ.       ಇಂದು ಬೆಳ್ಳಂಬೆಳಗ್ಗೆ ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ಭೂಕಂಪ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ. ಇಂದು ಬೆಳಿಗ್ಗೆ 6:55 ರ ಸುಮಾರಿಗೆ ಕರ್ನಾಟಕದ ಹಂಪಿ ಯಲ್ಲಿ 4.0 ತೀವ್ರತೆಯ ಭೂಕಂಪನ ಉಂಟಾಗಿದ್ದು ಇದೇ ವೇಳೆ ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ

ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು ಚಂದ್ರಗ್ರಹಣ ➤ ನಭೋ ಮಂಡಲದಲ್ಲಿ ಕೌತುಕ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ 05: 2020ರ ಅಪರೂಪದ ವಿದ್ಯಮಾನಕ್ಕೆ ನಾವು ಇಂದು ಸಾಕ್ಷಿಯಾಗುತ್ತಿದ್ದು, ವರ್ಷದ ಎರಡನೇ ಚಂದ್ರಗ್ರಹಣ ಇಂದು ರಾತ್ರಿ (ಜೂನ್ 5ಹಾಗೂ 6) ಸಂಭವಿಸಲಿದ್ದು, ಈ ಬಾರಿಯದ್ದು ಸ್ಟ್ರಾಬೆರಿ ಚಂದ್ರಗ್ರಹಣವಾಗಿದೆ.   ಈ ವರ್ಷದ ಜನವರಿ 10ರಂದು ಪ್ರಥಮ ಚಂದ್ರಗ್ರಹಣ ಸುಮಾರು 4ಗಂಟೆ ಐದು ನಿಮಿಷಗಳ ಕಾಲ ಭಾರತದಲ್ಲಿ ಗೋಚರಿಸಿತ್ತು. ಇದೀಗ ಎರಡನೇ  ಚಂದ್ರಗ್ರಹಣ ಜೂನ್ 5ಮತ್ತು 6ರ ರಾತ್ರಿ ಸಂಭವಿಸಲಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಈ ಬಾರಿಯ ಚಂದ್ರಗ್ರಹಣವನ್ನು Penumbral Eclipse

ಇಂದು ಚಂದ್ರಗ್ರಹಣ ➤ ನಭೋ ಮಂಡಲದಲ್ಲಿ ಕೌತುಕ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕರಾವಳಿಯಲ್ಲಿ ಮಳೆಯ ಸಿಂಚನ ➤ ರಾಜ್ಯಕ್ಕೆ ಪ್ರವೇಶಿಸಿದ ಮುಂಗಾರು

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ 05: ಕರಾವಳಿಯಲ್ಲಿ ನಿರೀಕ್ಷೆಯಂತೆ ನೈರುತ್ಯ ಮುಂಗಾರು ಗುರುವಾರ ಮಧ್ಯಾಹ್ನ ಕರಾವಳಿ ಮೂಲಕ ರಾಜ್ಯ ಪ್ರವೇಶಿಸಿದೆ.ಜೂನ್‌ 1ರಂದು ಕೇರಳ ಪ್ರವೇಶಿಸಿದ್ದ ನೈರುತ್ಯ ಮುಂಗಾರು ರಾಜ್ಯಕ್ಕೂ ಕಾಲಿಟ್ಟಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಗಾಲದ ಚಿತ್ರಣ ಮೂಡಿಸಿದೆ.   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆಯಿಂದಲೇ ಮೋಡ ಕವಿದಿದ್ದು, 2.83 ಸೆಂ.ಮೀ. ಮಳೆಯಾಗಿದೆ. ಘಟ್ಟದ ತಪ್ಪಲಿನ ಸುಳ್ಯ ತಾಲ್ಲೂಕಿನಲ್ಲಿ 4.5 ಸೆಂ.ಮೀ. ಮಳೆಯಾಗಿದೆ. ಗಾಳಿಗೆ ಅಲ್ಲಲ್ಲಿ ಮರದ ರೆಂಬೆ-ಕೊಂಬೆಗಳು ಬಿದ್ದಿವೆ. ಸಮುದ್ರದ ಅಬ್ಬರ ಹೆಚ್ಚಿದೆ. ‘ಮುಂಗಾರು

ಕರಾವಳಿಯಲ್ಲಿ ಮಳೆಯ ಸಿಂಚನ ➤ ರಾಜ್ಯಕ್ಕೆ ಪ್ರವೇಶಿಸಿದ ಮುಂಗಾರು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿಗೆ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ಆಗಮನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಜೂ 04: ಜಿಲ್ಲಾಧಿಕಾರಿಗಳ ಆದೇಶದ ಅಣುಗಣವಾಗಿ ಹಾಗೂ ಜಿಲ್ಲಾ ಗೃಹರಕ್ಷಕದಳದ ಜಿಲ್ಲಾ ಕಮಾಡೆಂಟ್ ಡಾ||ಮುರಲೀ ಮೋಹನ್ ಚೂಂತಾರುರವರ ಆದೇಶದಂತೆ  ಈ ಬಾರಿಯೂ ಗೃಹರಕ್ಷಕದಳದ ಪ್ರವಾಹ ರಕ್ಷಣಾ ತಂಡವನ್ನು ಉಪ್ಪಿನಂಗಡಿಯಲ್ಲಿ ರಚಿಸಲಾಗಿದೆ  ಕಾರ್ಯಚರಣೆ ಬಳಸುವ ರಬ್ಬರ್ ದೋಣಿ,,ಲೈಪ್ ಜಾಕೆಟ್, ಆಸ್ಕಲೈಟ್,ಮರಕತ್ತರಿಸುವ ಯಂತ್ರದೊಂದಿಗೆ ತಂಡ ಸಿದ್ದವಾಗಿದೆ  ಜೂನ್ ತಿಂಗಳಿನಿಂದ ಸೆಪೈಂಬರ್  ತಿಂಗಳ ಅಂತ್ಯದವರೆಗೆ ಈ ತಂಡ ಕಾರ್ಯ ನಿರ್ವಹಿಸಲಿದೆ.   ಉಪ್ಪಿನಂಗಡಿ ಗೃಹರಕ್ಷಕದಳದ ಘಟಕದಲ್ಲಿ  ಉಪ್ಪಿನಂಗಡಿ ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ.ನೇತೃತ್ವದಲ್ಲಿ ಪ್ರವಾಹರಕ್ಷಣಾ ತಂಡ ವನ್ನು

ಉಪ್ಪಿನಂಗಡಿಗೆ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ಆಗಮನ Read More »

ಕರಾವಳಿ, ಕರ್ನಾಟಕ
Scroll to Top