ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆನ್ ಲೈನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ
(ನ್ಯೂಸ್ ಕಡಬ) newskadaba.com ಕಡಬ,ಮೇ.27: ಸುಳ್ಯದ ಚಂದನ ಸಾಹಿತ್ಯ ವೇದಿಕೆಯು ಸಾಮಾಜಿಕ ಜಾಲತಾಣವಾದ ವಾಟ್ಸಪ್ಪನಲ್ಲಿ ರಾಜ್ಯಮಟ್ಟದ ಚಂದನ ಕವಿಗೋಷ್ಠಿ ಯು ಇತ್ತೀಚೆಗೆ ನಡೆಯಿತು. ರಾಜ್ಯಮಟ್ಟದ ಚಂದನ ಆನ್ ಲೈನ್ ಕವಿಗೋಷ್ಠಿ ಉದ್ಘಾಟನೆಯನ್ನು ಹರಿನರಸಿಂಹ ಉಪಾಧ್ಯಾಯ ಬೆಂಗಳೂರು ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸಾಹಿತಿ ಮತ್ತು ಶಿಕ್ಷಕರಾದ ಜಮಖಂಡಿಯ ದಾಮೋದರ್ ಬಡಿಗೇರ್ ಮತ್ತು ಮಂಗಳೂರಿನ ಖ್ಯಾತ ಮದರಂಗಿ ಪತ್ರಿಕಾ ಸಂಪಾದಕರಾದ ಅಬೂಬಕರ್ ಕೈರಂಗಳ ರವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು . ಕವಿಗೋಷ್ಠಿ ಅಧ್ಯಕ್ಷತೆಯನ್ನು ಖ್ಯಾತ ಕವಿಗಳು, ಪತ್ರಕರ್ತರೂ ಆದ […]
ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆನ್ ಲೈನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ Read More »
ಕರಾವಳಿ








