ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ವೈಭವ
(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7 ಪ್ರಸಕ್ತ ವರ್ಷದ ಕರಾವಳಿ ಉತ್ಸವ ಕಾರ್ಯಕ್ರಮದಲ್ಲಿ ಅತ್ಯುನ್ನತ ಗುಣಮಟ್ಟದ ಹಾಗೂ ವೈವಿಧ್ಯಮಯ ಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಅವರು ಕರಾವಳಿ ಉತ್ಸವ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರದ ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನ ಹಾಗೂ ಕದ್ರಿ ಪಾರ್ಕ್‍ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರತೀ ದಿನ ನಡೆಯಲಿವೆ, ಜನವರಿ ತಿಂಗಳ ಮೊದಲ ವಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ […]
ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ವೈಭವ Read More »
ಕರಾವಳಿ


