ಸಾ. ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ14 ವಯೋಮಾನದ ಬಾಲಕಿಯರ ವಾಲಿ ಬಾಲ್ ಪಂದ್ಯಾಟ ➤ ಜ್ಞಾನೋದಯ ಬೆಥನಿ ದ್ವಿತೀಯ
(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸಪ್ಟೆಂಬರ್.21.ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ ಶ್ರೀ ರಾಮಕುಂಜೇಶ್ವರ ಪ್ರೌಢ ಶಾಲೆಯಲ್ಲಿ ನಡೆದ 14 ವಯೋಮಾನದ ಬಾಲಕಿಯರ ವಾಲಿ ಬಾಲ್ ಪಂದ್ಯಾಟ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಜೆಸ್ಲಿ, ಅಸುರ, ಜಿಸ್ಮ , ಸಾನಿಕ, ಲಿಶ, ರೋಶ್ಲಿ, ಏಂಜಲ್, ಭಾವಿಕಾ ,ಅನ್ವಿತಾ , ರೋಶಿನಿ ಹಾಗೂ ಪಲ್ಲವಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾರೀರಿಕ ಶಿಕ್ಷಕರಾದ ಮನೋಜ್, ಸುದರ್ಶನ್ ಬಂಗೇರ […]







