ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅನುದಾನ ಬಿಡುಗಡೆ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅನುದಾನ ಬಿಡುಗಡೆ ಮಾಡಲಾಗಿದೆ. 2019-20ನೇ ಸಾಲಿನ ಅನುದಾನದಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ಎದುರುಗಡೆ ಇಂಟರ್‍ಲಾಕ್ ಅಳವಡಿಕೆ ಕಾಮಗಾರಿ ರೂ. 5 ಲಕ್ಷ, ಪಡುಬಿದ್ರಿ ಬಂಟರ ಸಮುದಾಯ ಭವನದ ಅಭಿವೃದ್ದಿಗಾಗಿ ರೂ. 5 ಲಕ್ಷ, ಮಂಗಳೂರು ತಾ| ಕುಪ್ಪೆಪದವು ಶಾಲೆಗೆ ಹೈಮಾಸ್ಕ್ ದೀಪದ ಅಳವಡಿಕೆ ಕಾಮಗಾರಿ ರೂ.1.00ಲಕ್ಷ, ಫರಂಗೀಪೇಟೆ ಸೇವಾಂಜಲಿ ಟ್ರಸ್ಟ್ ಬಳಿ ಹೈಮಾಸ್ಕ್ ದೀಪದ ಅಳವಡಿಕೆ ರೂ. 1 ಲಕ್ಷ, […]
ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅನುದಾನ ಬಿಡುಗಡೆ Read More »
ಕರಾವಳಿ




