ತುಳು ಚಿತ್ರ ಗಿರಿಗಿಟ್ ಗೆ ನ್ಯಾಯಾಲಯ ತಡೆಯಾಜ್ಞೆ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12.ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ನೀಡುತ್ತಿರುವ ತುಳು ಚಿತ್ರ ‘ಗಿರಿಗಿಟ್ʼ ಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಚಿತ್ರದಲ್ಲಿ ನ್ಯಾಯಾಂಗ ಮತ್ತು ವಕೀಲರಿಗೆ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಕೀಲರ ಸಂಘವು ನ್ಯಾಯಾಲಯಕ್ಕೆ ದೂರು ಸಲ್ಲಿಸಿದೆ. .ಕಿರಿಯ ಪ್ರಧಾನ ಸಿವಿಲ್ ನ್ಯಾಯಾಲಯ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದೆ.ವಕೀಲರ ಸಂಘದ ಪರವಾಗಿ ಹಿರಿಯ ವಕೀಲ ಎಂ.ಪಿ ಶೆಣೈ ವಾದ ಮಂಡಿಸಿದ್ದು, ಕಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಹರೀಶ್ ಅವರು ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದ್ದಾರೆ.ಈ […]
ತುಳು ಚಿತ್ರ ಗಿರಿಗಿಟ್ ಗೆ ನ್ಯಾಯಾಲಯ ತಡೆಯಾಜ್ಞೆ Read More »
ಕರಾವಳಿ





