ಸೆ.17 ರಂದು 2019-20 ರ ಮಂಗಳೂರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12.ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2019-20 ರ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಪ್ಟೆಂಬರ್ 17 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿಜರಗಲಿದ್ದು, ಮುಜರಾಯಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆ […]
ಸೆ.17 ರಂದು 2019-20 ರ ಮಂಗಳೂರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭ Read More »
ಕರಾವಳಿ




