ಹಳೆಯಂಗಡಿ ಗ್ರಾಮದ ಜಲಶಕ್ತಿ – ಜಲಾಮೃತ ಅಭಿಯಾನದ ಬಗ್ಗೆ ➤ ವಿಶೇಷ ಗ್ರಾಮ ಸಭೆ, ವಾರ್ಡ್ ಸಭೆ ಹಾಗೂ ಜಮಾಬಂದಿ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಮಂಗಳೂರು ತಾಲೂಕಿನ ಹಳೆಯಂಗಡಿ ಗ್ರಾಮದ ಜಲಶಕ್ತಿ- ಜಲಾಮೃತ ಅಭಿಯಾನದ ಬಗ್ಗೆ ವಿಶೇಷ ಗ್ರಾಮ ಸಭೆ ಸಪ್ಟೆಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ಹಳೆಯಂಗಡಿ ಗ್ರಾಮ ಪಂಚಾಯತ್ ಕಚೇರಿಯ ರಾಜೀವಗಾಂಧಿ ಸಭಾಭವನದಲ್ಲಿ ನಡೆಯಲಿದೆ.ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳೆಯಂಗಡಿ, ಪಾವಂಜೆ ಮತ್ತು ಸಸಿಹಿತ್ಲು ಗ್ರಾಮಗಳ 2019-20ನೇ ಸಾಲಿನ ಪ್ರಥಮ ಹಂತದ ವಾರ್ಡು ಸಭೆಗಳ ವಿವರ ಇಂತಿವೆ : ಸಸಿಹಿತ್ಲು ವಾರ್ಡು ಸಂಖ್ಯೆ 1 ರ ವಾರ್ಡು ಸಭೆ ಸಪ್ಟೆಂಬರ್ 12 ರಂದು […]




