ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ. 30 ಲಕ್ಷಗಳ ದೇಣಿಗೆ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ಕರ್ನಾಟಕ ರಾಜ್ಯಾದ್ಯಾಂತ ಅತಿವೃಷ್ಟಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರೆ ಸಂತ್ರಸ್ತರ ನೆರವಿಗೆ ಆಡಳಿತ ಮಂಡಳಿಯ ಅನುಮೋದನೆಯಂತೆ ಪ್ರಾಥಮಿಕ ಹಾಲು ಉತ್ಪಾದಕರ ಸಂಘಗಳಿಂದ, ಒಕ್ಕೂಟದ ನಿರ್ದೇಶಕರುಗಳಿಂದ, ಒಕ್ಕೂಟದ ನೌಕರರ ಒಂದು ದಿನದ ವೇತನವನ್ನು ಮತ್ತು ಒಕ್ಕೂಟದ ದೇಣಿಗೆ ಸೇರಿಸಿ,ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಯಿತು. ಸಪ್ಟೆಂಬರ್ 4 ರಂದು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ, ಉಪಾಧ್ಯಕ್ಷರಾದ ಪ್ರಕಾಶಚಂದ್ರ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ಡಾ: ಜಿ.ವಿ. […]
ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ. 30 ಲಕ್ಷಗಳ ದೇಣಿಗೆ Read More »
ಕರಾವಳಿ



