karnataka

ಬೆಥನಿ ಐಟಿಐ ನೆಲ್ಯಾಡಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸಪ್ಟೆಂಬರ್.3.ಬೆಥನಿ ಐಟಿಐ ನೆಲ್ಯಾಡಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ನಿರ್ಧೇಶಕರಾದ ರೆ|ಡಾ| ಫಾ| ವರ್ಗೀಸ್ ಕೈಪನಡುಕ್ಕ ಅವರು ಕಾರ್ಯಕ್ರಮ ಉದ್ಘಾಟಿಸಿ ಸಂಸ್ಥೆಗೆ ಸೇರಿದ ಎಲ್ಲಾ ವಿದ್ಯಾರ್ಥಿಗಳು ತರಬೇತಿಯನ್ನು ಉತ್ತಮವಾಗಿ ಪೂರೈಸಿ ಹೊರಬರುವಂತಾಗಲಿ ಎಂದು ಶುಭ ಹಾರೈಸಿದರು.ಸಂಸ್ಥೆಯ ಪ್ರಾಚಾರ್ಯರಾದ ಸಜಿ ಕೆ ತೋಮಸ್‍ರವರು ಮಾತನಾಡುತ್ತಾ ವಿದ್ಯಾರ್ಥಿಗಳು ನಿರಂತ ಪ್ರಯತ್ನದಿಂದ ಗುರಿ ತಲುಪಬಹುದು ಮತ್ತು ನಾವು ಮಾಡುವ ಕೆಲಸಕ್ಕೆ ಮಹತ್ವ ಕೊಡಬೇಕೆಂದು ಹೇಳಿ ಶುಭ […]

ಬೆಥನಿ ಐಟಿಐ ನೆಲ್ಯಾಡಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ Read More »

ಕರಾವಳಿ

ದ.ಕ ಜಿಲ್ಲಾ ಸರಕಾರಿ ಡಿ ವರ್ಗ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂಪಾಯಿ 50ಸಾವಿರ ರೂ. ಹಸ್ತಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.  ದಕ್ಷಿಣಕನ್ನಡ ಜಿಲ್ಲಾ ಸರಕಾರಿ ಡಿ ವರ್ಗ ನೌಕರರ ಸಂಘದ ವತಿಯಿಂದ ಭೀಕರ ಪ್ರವಹಾದಿಂದಾಗಿ ತಮ್ಮ ಮನೆಮಠಗಳನ್ನು ಕಳೆದು ಕೊಂಡಿರುವ  ಸಂತ್ರಸ್ತರಿಗೆ ಸಂಗ್ರಹಿಸಿದ ಸಹಾಯ ಧನವನ್ನು ಜಿಲ್ಲಾಧಿಕಾರಿಗೆ ಹಸ್ತಾಂತರಮಾಡಲಾಯಿತು. ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂಪಾಯಿ 50ಸಾವಿರ ಚೆಕ್ಕನ್ನು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಆಗಸ್ಟ್ 30 ರಂದು ನೀಡಲಾಯಿತು. ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ದ.ಕ ಜಿಲ್ಲಾ ಸರಕಾರಿ ಡಿ ವರ್ಗ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂಪಾಯಿ 50ಸಾವಿರ ರೂ. ಹಸ್ತಾಂತರ Read More »

ಕರಾವಳಿ

ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ➤ ಕಾನೂನು ಉಲ್ಲಂಘಿಸಿದರೆ ಲೈಸನ್ಸ್ ರದ್ದು

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಗಳನ್ನು ನಿಷೇಧಗೊಳಿಸಲಾಗಿದೆ. ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೊಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‍ನಿಂದ ತಯಾರಾದಂತಹ ಮೇಲ್ಕಂಡ ವಸ್ತುಗಳ ತಯಾರಿಕೆ, ಸರಬರಾಜು ಮತ್ತು

ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ➤ ಕಾನೂನು ಉಲ್ಲಂಘಿಸಿದರೆ ಲೈಸನ್ಸ್ ರದ್ದು Read More »

ಕರಾವಳಿ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಧಾನಪರಿಷತ್ ಸದಸ್ಯರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಅವರ 2018-19 ನೇ ಸಾಲಿನ ಅನುದಾನದಲ್ಲಿ ಮಂಗಳೂರು ತಾಲೂಕಿನ ಬಜ್ಪೆ ಬಸ್ ನಿಲ್ದಾಣದ ಕಾಂಕ್ರೀಟೀಕರಣ ಕಾಮಗಾರಿಗೆ ರೂ.5 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಚಂದ್ರ ಶೆಟ್ಟಿ ಅವರ 2017-18ನೇ ಸಾಲಿನ ಅನುದಾನದಲ್ಲಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ಧರೆಗುಡ್ಡೆ ಗ್ರಾಮದ ಗುರುಬೆಟ್ಟು ಎನ್ನವ ಸ್ಥಳದಲ್ಲಿ ಕುಡಿಯುವ ನೀರಿನ ಕೊಳವೆ ಬಾವಿ ಮತ್ತು

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಧಾನಪರಿಷತ್ ಸದಸ್ಯರ ಅನುದಾನ ಬಿಡುಗಡೆ Read More »

ಕರಾವಳಿ

ರೋಟಾವೈರಸ್ ಲಸಿಕೆಯ ಪರಿಚಯ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವು ಭಾರತದ ಅತಿ ದೊಡ್ಡ ಆರೋಗ್ಯ ಕಾರ್ಯಕ್ರಮವಾಗಿದ್ದು, ಇದು 2.9 ಕೋಟಿ ಗರ್ಭಿಣಿಯರು ಮತ್ತು 2.67 ಕೋಟಿ ನವಜಾತ ಶಿಶುಗಳ ಗುರಿ ಹೊಂದಿದೆ. ಲಸಿಕಾ ಕಾರ್ಯಕ್ರಮದ ವ್ಯಾಪ್ತಿಯನ್ನು ವಿಸ್ತರಿಸಲು ಭಾರತ ಸರ್ಕಾರವು ಹಲವು ಲಸಿಕೆಗಳನ್ನು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಪರಿಚಯಿಸಿದ್ದು, ನಮ್ಮ ರಾಜ್ಯದಲ್ಲಿ ರೋಟಾವೈರಸ್ ಲಸಿಕೆಯನ್ನು ಆಗಸ್ಟ್ 2019ರಿಂದ ಪರಿಚಯಿಸಲಾಗುತ್ತಿದೆ. ರೋಟಾವೈರಸ್ ಲಸಿಕೆಯನ್ನು ಏಕೆ ನೀಡಬೇಕು:- ಅತಿಸಾರ ಭೇದಿಯು ಜಾಗತಿಕವಾಗಿ ಮತ್ತು ಭಾರತದಲ್ಲಿ ಮಕ್ಕಳಲ್ಲಿ ಮರಣ ಸಂಭವಿಸಲು ಪ್ರಮುಖ

ರೋಟಾವೈರಸ್ ಲಸಿಕೆಯ ಪರಿಚಯ Read More »

ಕರಾವಳಿ

ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಶ್ಯಾಮಲಾ ಕುಂದರ್ ಇವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ. ಇಂದು ಸಂಜೆ 5 ಗಂಟೆಗೆ ಮಂಗಳೂರಿಗೆ ಆಗಮಿಸಿ ಬಂಟ್ಸ್ ಹಾಸ್ಟೆಲ್‍ನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಕಟೀಲು ಕ್ಷೇತ್ರ ಭೇಟಿ ನೀಡಲಿದ್ದಾರೆ. ಸಪ್ಟೆಂಬರ್ 4 ರಂದು ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ.  

ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯರ ಪ್ರವಾಸ Read More »

ಕರಾವಳಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ➤ ಇದರ ವತಿಯಿಂದ ಅರ್ಹ ಅಭ್ಯರ್ಥಿಗಳಿಂದ ಪರೀಕ್ಷಾಪೂರ್ವ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.2019 -20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ GMAT, GRE, ಹಾಗೂ GATE ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಸಪ್ಟೆಂಬರ್ 11.ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್  www.backwardclasses.kar.nic.in ನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು ಇವರ ಪ್ರಕಟಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ➤ ಇದರ ವತಿಯಿಂದ ಅರ್ಹ ಅಭ್ಯರ್ಥಿಗಳಿಂದ ಪರೀಕ್ಷಾಪೂರ್ವ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಉದರ ದರ್ಶಕ ಶಸ್ತ್ರ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ದಕ್ಷಿಣ ಕನ್ನಡ ಜಿಲ್ಲೆಯ 2019 ನೇ ಸಪ್ಟೆಂಬರ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು ಇಂತಿವೆ. ಸಪ್ಟೆಂಬರ್ 11 ರಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಸಪ್ಟೆಂಬರ್ 13 ರಂದು ಬೆಳಿಗ್ಗೆ ಸರಕಾರಿ ಆರೋಗ್ಯ ಕೇಂದ್ರ ಕಡಬ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಸಪ್ಟೆಂಬರ್ 17 ರಂದು ಬೆಳಿಗ್ಗೆ ಸಾರ್ವಜನಿಕ ಆಸ್ಪತ್ರೆ ಸುಳ್ಯ, ಸಪ್ಟೆಂಬರ್ 18 ರಂದು ಬೆಳಿಗ್ಗೆ ಸಾರ್ವಜನಿಕ ಆಸ್ಪತ್ರೆ ಪುತ್ತೂರು, ಸಪ್ಟೆಂಬರ್ 20

ಉದರ ದರ್ಶಕ ಶಸ್ತ್ರ ಚಿಕಿತ್ಸೆ Read More »

ಕರಾವಳಿ

ಉಚಿತ ಆಯುಷ್ ಚಿಕಿತ್ಸಾ ಶಿಬಿರ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಆಯುಷ್ ಇಲಾಖೆ ಹಾಗೂ ಶ್ರೀರಾಮಾಶ್ರಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮಾಶ್ರಮ ಅನುದಾನರಹಿತ ಆಂಗ್ಲಮಾಧ್ಯಮ ಶಾಲೆ, ಕೊಂಚಾಡಿ, ಮಂಗಳೂರು ಇವರ ಸಹಕಾರದೊಂದಿಗೆ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಆಗಸ್ಟ್ 30 ರಂದು ಶ್ರೀರಾಮಾಶ್ರಮ ವಿದ್ಯಾಸಂಸ್ಥೆ, ಕೊಂಚಾಡಿಯಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರವು ನಡೆಯಿತು. ಕೊಂಚಾಡಿ ಶ್ರೀರಾಮಾಶ್ರಮ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ ಎನ್.ವಿ.ಕಿಶೋರ್, ಶಿಬಿರಕ್ಕೆ ಚಾಲನೆ ನೀಡಿದರು.

ಉಚಿತ ಆಯುಷ್ ಚಿಕಿತ್ಸಾ ಶಿಬಿರ ಕಾರ್ಯಕ್ರಮ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ(ಇವಿಪಿ) ಸೆಪ್ಟಂಬರ್ 1 ರಿಂದಆರಂಭಗೊಂಡಿದ್ದು, ಅಕ್ಟೋಬರ್ 15ರವರೆಗೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ದೋಷ, ಹೆಸರಿನಲ್ಲಿ ವ್ಯತ್ಯಾಸ, ಹೆಸರು ನಾಪತ್ತೆ, ಮೃತರ ಹೆಸರು ಮತ್ತಿತರ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಮತದಾರರ ಪಟ್ಟಿಯ ದೋಷಗಳನ್ನು ಸರಿಪಡಿಸಿ ಮತದಾರರ ಭಾವಚಿತ್ರ ಹಾಗೂ ವಿವರಗಳನ್ನು ಸಮರ್ಪಕವಾಗಿ ನಮೂದಿಸುವ ಕಾರ್ಯವನ್ನು ಅಭಿಯಾನ ರೂಪದಲ್ಲಿ ನಡೆಸಿ ಶುದ್ಧ ಮತದಾರರ ಪಟ್ಟಿಯನ್ನು ತಯಾರಿಸಲು ಈ ಕಾರ್ಯಕ್ರಮವನ್ನು ಚುನಾವಣಾ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ Read More »

ಕರಾವಳಿ
Scroll to Top