karnataka

ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ‘ಡಿ’ ಗ್ರೂಪ್ ನೌಕರರಿಂದ ಶುಶ್ರೂಷಕರ ಅಧೀಕ್ಷರಾದ ಹರಿಣಿ.ಪಿರವರಿಗೆ ಬೀಳ್ಕೊಡುವ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಶುಶ್ರೂಷಕರ ಅಧೀಕ್ಷರಾದ ಹರಿಣಿ.ಪಿ ಅವರು ವೆನ್ ಲಾಕ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ  ಅವರು ವಯೋ ನಿವೃತ್ತಿ ಹೊಂದಲಿರುವುದರಿಂದ ವೆನ್‍ಲಾಕ್‍ನಲ್ಲಿ ಹರಿಣಿ.ಪಿ ಅವರ ಜೊತೆಗೆ ಕಾರ್ಯನಿರ್ವಹಿಸುತ್ತಿದ್ದ  ‘ಡಿ’ ಗ್ರೂಪ್ ನೌಕರರವತಿಯಿಂದ ಇಂದು ಬೀಳ್ಕೊಡುವ ಸಮಾರಂಭವನ್ನು ಮಾಡಲಾಯಿತು.

ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ‘ಡಿ’ ಗ್ರೂಪ್ ನೌಕರರಿಂದ ಶುಶ್ರೂಷಕರ ಅಧೀಕ್ಷರಾದ ಹರಿಣಿ.ಪಿರವರಿಗೆ ಬೀಳ್ಕೊಡುವ ಸಮಾರಂಭ Read More »

ಕರಾವಳಿ

ಕೇಂದ್ರ ಸರ್ಕಾರದವತಿಯಿಂದ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾದ ➤ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ (PM-KMY) ವೃದ್ಧಾಪ್ಯ ಪಿಂಚಣಿ ಯೋಜನೆಯನ್ನು 18 ರಿಂದ 40 ವರ್ಷದೊಳಗಿನ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಪ್ರವೇಶ ಪಡೆಯುವ ಸಣ್ಣ ಮತ್ತು ಅತಿಸಣ್ಣ ರೈತರು – ಪ್ರತಿ ತಿಂಗಳಿಗೆ ನಿಗದಿಪಡಿಸಿದ ವಿಮಾಕಂತು ರೂ.55/- ರಿಂದ ರೂ.200/-ರವರೆಗೆ ಪಾವತಿಸಬೇಕು. 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ಕನಿಷ್ಠ ಪಿಂಚಣಿ ರೂ.3000/- ದೊರೆಯುವುದು. ಪ್ರೀಮಿಯಂ ಮೊತ್ತದಲ್ಲಿ

ಕೇಂದ್ರ ಸರ್ಕಾರದವತಿಯಿಂದ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾದ ➤ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ Read More »

ಕರಾವಳಿ

ದ. ಕ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಂಗಳೂರು ➤ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿರುವ ಮಗುವಿನ ವಾರಸುದಾರರ ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಜೂನ್ 20 ರಂದು ಹೆಣ್ಣು ಮಗುವನ್ನು ತಾತ್ಕಾಲಿಕ ಪಾಲನೆ ಪೋಷಣೆಗಾಗಿ ಸಮಿತಿಯ ವಶಕ್ಕೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಂಗಳೂರು ಇವರ ಆದೇಶದನ್ವಯ ಪುತ್ತೂರಿನ ಶ್ರೀ ರಾಮಕೃಷ್ಣ ಸೇವಾ ಸಮಾಜದ “ವಾತ್ಸಲ್ಯಧಾಮ” ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ. ಈ ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1 ನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ,

ದ. ಕ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಂಗಳೂರು ➤ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿರುವ ಮಗುವಿನ ವಾರಸುದಾರರ ಪತ್ತೆಗೆ ಮನವಿ Read More »

ಕರಾವಳಿ

ದ. ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ(ರಿ) ಮಂಗಳೂರು ➤ ನಿವೃತ್ತ ಸರಕಾರಿ ನೌಕರರ – ಮಹಾಸಭೆ/ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ(ರಿ) ಮಂಗಳೂರು ಇದರ 2018-19 ರ ಸಾಲಿನ ಮಹಾಸಭೆ ರಾಜ್ಯ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಎಸ್ ಸೀತಾರಾಮ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ.ದಯಾನಂದ ನಾಯ್ಕ್‍ರವರು ಮಾತಾಡಿ ನಿವೃತ್ತ ಸರಕಾರಿ ನೌಕರರು ಹಿರಿಯರಾಗಿದ್ದು, ದೇಶಕ್ಕೆ ಅವರು ಅನೇಕ ಕೊಡುಗೆಗಳನ್ನು ನೀಡಿದ್ದು ಅವರನ್ನು ಕಿರಿಯರು ಗೌರವ ಪೂರ್ವಕವಾಗಿ ಕಾಣಬೇಕೆಂದು ಹಲವಾರು ಉದಾಹರಣೆ ಸಹಿತ ಅವರ ಮಾರ್ಗದರ್ಶನದಂತೆ ನಡೆಯಬೇಕೆಂದು ತಿಳಿಸಿದರು.ಈ

ದ. ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ(ರಿ) ಮಂಗಳೂರು ➤ ನಿವೃತ್ತ ಸರಕಾರಿ ನೌಕರರ – ಮಹಾಸಭೆ/ಸನ್ಮಾನ Read More »

ಕರಾವಳಿ

ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಿದ ಗೌರಿ ಗಣೇಶ ಮೂರ್ತಿಗಳ ಬಳಕೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಪ್ರತಿ ವರ್ಷದಂತೆ ಪ್ರಸಕ್ತ ಸಾಲಿನಲ್ಲಿಯೂ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಮಾಡುವ ಸಂಬಂಧ ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ವಿಷಕಾರಿ ರಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗೌರಿ ಗಣೇಶ ಮೂರ್ತಿಗಳ ಬಳಕೆಯನ್ನು ನಿಲ್ಲಿಸುವಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ವಿಷಕಾರಿ ರಸಾಯನಿಕ ಲೇಪಿತ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ತಯಾರಿಸಲ್ಪಟ್ಟ ಗಣೇಶನ ಮೂರ್ತಿ/ವಿಗ್ರಹದ ಬಳಕೆ ಮಾಡಬಾರದೆಂದು ಹಾಗೂ ಮಣ್ಣಿನಿಂದ ಮಾಡಲಾಗಿರುವ ಗೌರಿ/ಗಣೇಶ ವಿಗ್ರಹವನ್ನು ಸ್ಥಾಪಿಸಲು ಸೂಚಿಸಲಾಗಿದೆ. ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ

ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಿದ ಗೌರಿ ಗಣೇಶ ಮೂರ್ತಿಗಳ ಬಳಕೆ ನಿಷೇಧ Read More »

ಕರಾವಳಿ

ಕನ್ನಡ ಓದು ಬರಹ ಬಲ್ಲಂತಹ ಹಾಗೂ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತಿಯುಳ್ಳ ಯುವಕರಿಗೊಂದು ಇಲ್ಲಿದೆ ಒಂದು ಸುವರ್ಣ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಉಜಿರೆ ರುಡ್‍ಸೆಟ್ ಸಂಸ್ಥೆಯಲ್ಲಿ ಸೆಪ್ಟೆಂಬರ್ 11 ರಿಂದ ಅಕ್ಟೋಬರ್ 10 ರವರೆಗೆ ಎಲೆಕ್ಟ್ರಿಕಲ್ ವಯರಿಂಗ್ ಮತ್ತು ಎಲೆಕ್ಟ್ರಿಕಲ್ ಉಪಕರಣಗಳ ರಿಪೇರಿ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಈ ಕ್ಷೇತ್ರದಲ್ಲಿ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವವರು ತರಬೇತಿಯಲ್ಲಿ ಭಾಗವಹಿಸಬಹುದು. 18 ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು ಬರಹ ಬಲ್ಲ ಯುವಕರು ಅರ್ಜಿ ಸಲ್ಲಿಸಬಹುದು. ಬಿಳಿ ಹಾಳೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ನಿರ್ದೇಶಕರು, ರುಡ್‍ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ

ಕನ್ನಡ ಓದು ಬರಹ ಬಲ್ಲಂತಹ ಹಾಗೂ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತಿಯುಳ್ಳ ಯುವಕರಿಗೊಂದು ಇಲ್ಲಿದೆ ಒಂದು ಸುವರ್ಣ ಅವಕಾಶ Read More »

ಕರಾವಳಿ

ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ➤ ಸಾರ್ವಜನಿಕರ ವೀಕ್ಷಣೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಸಪ್ಟೆಂಬರ್ 2 ರಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಪ್ರಾದೇಶಿಕ ವಿಜ್ಞಾನಕೇಂದ್ರ, ಸ್ವಾಮಿ ವಿವೇಕಾನಂದ ತಾರಾಲಯ, ಜೈವಿಕ ಉದ್ಯಾನವನ, ಲೇಕ್‍ಗಾರ್ಡನ್ ಮತ್ತು ಗುತ್ತು ಮನೆ ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ. ಎಂದು ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ➤ ಸಾರ್ವಜನಿಕರ ವೀಕ್ಷಣೆಗೆ Read More »

ಕರಾವಳಿ

ಪಡುಪೆರಾರೆ ಗ್ರಾಮ ಪಂಚಾಯತ್ ➤ 2019-20 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಪಡುಪೆರಾರೆ ಗ್ರಾಮ ಪಂಚಾಯತ್‍ನ 2019-20 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯನ್ನು ಆಯೋಜಿಸಲಾಗಿದೆ. ಸಪ್ಟೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಪಡುಪೆರಾರೆಗ್ರಾಮ ಪಂಚಾಯತ್‍ನ ಸಭಾಭವನದಲ್ಲಿ ನಡೆಯಲಿದೆ.

ಪಡುಪೆರಾರೆ ಗ್ರಾಮ ಪಂಚಾಯತ್ ➤ 2019-20 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ Read More »

ಕರಾವಳಿ

ನಿವೃತ್ತ ಮುಖ್ಯ ಶಿಕ್ಷಕ, ಪ್ರಶಸ್ತಿ ಪುರಸ್ಕೃತ ಬಾಬು ಅಜಿಲ ಕಲ್ಲುಗುಡ್ಡೆ ನಿಧನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.30.ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ದಿ. ನೋಣಯ್ಯ ಅಜಿಲರ ಪುತ್ರ ನಿವೃತ್ತ ಮುಖ್ಯ ಶಿಕ್ಷಕ ಬಾಬು ಅಜಿಲ ಕೆ.(63 ವ.) ಅವರು ಅಸೌಖ್ಯದಿಂದ ಆ. 29ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬಾಬು ಮಾಸ್ಟರ್ ಎಂದೇ ಪರಿಚಿತರಾಗಿದ್ದ ಇವರು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ, ಜಾನಪದ ಕಲಾವಿದ ಪ್ರಶಸ್ತಿಗೆ ಭಾಜನರಾಗಿದ್ದರು. ಎಡಮಂಗಿಲದ ಕಂರ್ಬಿಲ, ರೆಂಜಿಲಾಡಿ, ಸುಬ್ರಹ್ಮಣ್ಯ, ನೇರ್ಲ, ನೇಲಡ್ಕ, ನೂಜಿಬಾಳ್ತಿಲ, ಸಂಪ್ಯ, ಕುಂಬ್ರ ಶಾಲೆಗಳಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ,

ನಿವೃತ್ತ ಮುಖ್ಯ ಶಿಕ್ಷಕ, ಪ್ರಶಸ್ತಿ ಪುರಸ್ಕೃತ ಬಾಬು ಅಜಿಲ ಕಲ್ಲುಗುಡ್ಡೆ ನಿಧನ Read More »

ಕರಾವಳಿ

ಕಾಲೇಜಿನಲ್ಲಿ ಅಟೋಟದ ಜೊತೆ ನಿತ್ಯ ವ್ಯಾಯಾಮ ➤ ಡಾ. ಎ.ಟಿ ರಾಮಚಂದ್ರ ನಾಯ್ಕ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಫಿಟ್ ಇಂಡಿಯಾ ಕಾರ್ಯಕ್ರಮದ ಪ್ರಯಕ್ತ ನಗರದ ಎಕ್ಕೂರಿನ ಸಮೀಪವಿರುವ ಮತ್ಸ್ಯನಗರ ಕ್ಯಾಂಪಸ್‍ನ ಮೀನುಗಾರಿಕಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಇಂದು ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ, ಕಾಲೇಜಿನ ಡೀನ್ ಡಾ. ಎ. ಸೆಂಥಿಲ್ ವೆಲ್ ಮಾತನಾಡಿ, ವಿದ್ಯಾರ್ಥಿ ಮತ್ತು ಭೋದಕ-ಭೋದಕೇತರ ಸಿಬ್ಬಂದಿಯವರು ತಮ್ಮ ದಿನನಿತ್ಯದ ಕಾರ್ಯಚಟುವಟಿಕೆಗಳ ಜೊತೆ ದೈಹಿಕ ವ್ಯಾಯಾಮವನ್ನು ಮಾಡುವ ಅಭ್ಯಾಸ ಬೆಳೆಸಿಕೊಂಡರೆ ಆರೋಗ್ಯ ಸುಧಾರಣೆ ಮಾಡಬಹುದಾಗಿದೆ ಎಂದು ಹೇಳಿದರು. ಕಾಲೇಜಿನ ಎನ್ನೆಸ್ಸೆಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.

ಕಾಲೇಜಿನಲ್ಲಿ ಅಟೋಟದ ಜೊತೆ ನಿತ್ಯ ವ್ಯಾಯಾಮ ➤ ಡಾ. ಎ.ಟಿ ರಾಮಚಂದ್ರ ನಾಯ್ಕ Read More »

ಕರಾವಳಿ
Scroll to Top