“ಮೂಲವಿಜ್ಞಾನಕ್ಕೆ ಹೆಚ್ಚು ಗಮನ ಇಂದಿನ ಅಗತ್ಯ” ➤ ಡಾ| ರೊನಾಲ್ಡ್ ನಜ್ರತ್
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಆಧುನಿಕ ಯುಗವು ವಿಜ್ಞಾನ ತಂತ್ರಜ್ಞಾನದ ಯುಗವಾಗಿದೆ. ಮುಂದುವರಿಯುತ್ತಿರುವ ನಮ್ಮ ದೇಶವು ಹೊಸ ಹೊಸ ವೈಜ್ಞಾನಿಕ ಸಂಶೋಧನೆ ಮಾಡುವುದರೊಂದಿಗೆ ಮೂಲ ವಿಜ್ಞಾನದ ವಿಷಯಗಳ ಕುರಿತು ಹೆಚ್ಚು ಗಮನ ನೀಡುವುದು ಅತೀ ಅಗತ್ಯ. ವಿಜ್ಞಾನದ ವಿದ್ಯಾರ್ಥಿಗಳು ಈ ಕುರಿತು ಹೆಚ್ಚು ಗಮನ ನೀಡಬೇಕು. ಕೇಂದ್ರ ಸರಕಾರದ ಸ್ಟಾರ್ ಕಾಲೇಜು ಸ್ಕೀಮ್ ಇದಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತದೆ ಎಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ| ರೊನಾಲ್ಡ್ ನಜ್ರತ್ ಹೇಳಿದರು.ಅವರು […]
“ಮೂಲವಿಜ್ಞಾನಕ್ಕೆ ಹೆಚ್ಚು ಗಮನ ಇಂದಿನ ಅಗತ್ಯ” ➤ ಡಾ| ರೊನಾಲ್ಡ್ ನಜ್ರತ್ Read More »
ಕರಾವಳಿ




