ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ➤ ತ್ರೈಮಾಸಿಕ ಅಂಚೆ ಅದಾಲತ್
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠದಲ್ಲಿ ತ್ರೈಮಾಸಿಕ ಅಂಚೆ ಅದಾಲತ್ ಸೆಪ್ಟೆಂಬರ್ 6 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಾರ್ವಜನಿಕರು ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಅಂಚೆ ಅದಾಲತ್ ತಲೆಬರಹದಡಿಯಲ್ಲಿ ಸೆಪ್ಟೆಂಬರ್ 4 ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಬಲ್ಮಠ ಮಂಗಳೂರು 575002 ವಿಳಾಸಕ್ಕೆ ಅಥವಾ ದೂರುಗಳನ್ನು ವಾಟ್ಸಾಪ್ ಸಂಖ್ಯೆ 9448291072 ಕಳುಹಿಸಬಹುದು. ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಮಾತ್ರ ಕಳುಹಿಸಬೇಕು […]
ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ➤ ತ್ರೈಮಾಸಿಕ ಅಂಚೆ ಅದಾಲತ್ Read More »
ಕರಾವಳಿ
