ಆಹಾರ ಸಂಸ್ಕರಣೆ ಕ್ಷೇತ್ರಕ್ಕೆ ಪ್ರೋತ್ಸಾಹಧನಕ್ಕೆ ➤ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲು, ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಿಕೊಡಲು ಹಾಗೂ ವಿಶೇಷವಾಗಿ ಕೆಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಮತ್ತು ಕೃಷಿ ಉತ್ಪನ್ನಗಳು ಪೋಲಾಗುವುದನ್ನು ತಡೆಯಲು ಸಾವಯವ ಮತ್ತು ಶೂನ್ಯ ಬಂಡವಾಳ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಘಟಕಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. CFTRI/ IIMR /ICRISAT /NIFTEM/ DFRL ಸಂಸ್ಥೆಗಳ ತಂತ್ರಜ್ಞಾನ ಅಳವಡಿಸಿ ತಯಾರಿಸಲಾದ […]
ಆಹಾರ ಸಂಸ್ಕರಣೆ ಕ್ಷೇತ್ರಕ್ಕೆ ಪ್ರೋತ್ಸಾಹಧನಕ್ಕೆ ➤ ಅರ್ಜಿ ಆಹ್ವಾನ Read More »
ಕರಾವಳಿ




