karnataka

ಪುತ್ತೂರು ತಾ.ಪಂ. ವಾಣಿಜ್ಯ ಕಟ್ಟಡದಲ್ಲಿರುವ ➤ 1ರಿಂದ 9 ವರೆಗಿನ ಕೋಣೆಗಳನ್ನು ಬಾಡಿಗೆಗೆ ಪಡೆಯಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.23.ಪುತ್ತೂರು ತಾಲೂಕು ಪಂಚಾಯತ್‍ನ ನೂತನ ವಾಣಿಜ್ಯ ಸಂಕೀರ್ಣ ಕಟ್ಟಡ-2 ರ ನೆಲ ಅಂತಸ್ತಿನಲ್ಲಿ ಕೊಠಡಿ ಸಂಖ್ಯೆ 1 ರಿಂದ 9 ರಲ್ಲಿ ಕೊಠಡಿ ಸಂಖ್ಯೆ 1-ಶೇ.5 ವಿಕಲಚೇತನ, ಕೊಠಡಿ ಸಂಖ್ಯೆ -2 ಮತ್ತು 3ನ್ನು ಶೇ.25 ಪ.ಜಾತಿ ಪ.ಪಂಗಡದವರಿಗೆ ಕಡ್ಡಾಯವಾಗಿ ಮೀಸಲಿರಿಸಿ ಕಾದಿರಿಸಿದ್ದು, ಈ ಕಟ್ಟದ ಕೆಲವು ಕೋಣೆಗಳನ್ನು ಬಾಡಿಗೆಗೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ವಾಣಿಜ್ಯ ಹಾಗೂ ಇತರ ಅಂಗಡಿ ವ್ಯವಹಾರಗಳನ್ನು ನಡೆಸಲು ಬಹಿರಂಗ ಏಲಂ ಮೂಲಕ ಬಾಡಿಗೆ ದರವನ್ನು ನಿಗಧಿಪಡಿಸಿ […]

ಪುತ್ತೂರು ತಾ.ಪಂ. ವಾಣಿಜ್ಯ ಕಟ್ಟಡದಲ್ಲಿರುವ ➤ 1ರಿಂದ 9 ವರೆಗಿನ ಕೋಣೆಗಳನ್ನು ಬಾಡಿಗೆಗೆ ಪಡೆಯಲು ಅರ್ಜಿ ಆಹ್ವಾನ Read More »

ಕರಾವಳಿ

ಅನುಭವಗಳಿಂದ ಕಲಿಯುವ ಪಾಠವು ನೈಜ ಶಿಕ್ಷಣ ➤ ಶ್ರೀ ಕೃಷ್ಣ ಮೋಹನ್

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.22.ಜೀವನದಲ್ಲಿ ಸ್ಪಷ್ಟ ಗುರಿ ಇಟ್ಟುಕೊಂಡು ಸವಾಲುಗಳನ್ನು ಮೆಟ್ಟಿಲಾಗಿಸುವ ಕಲೆಯನ್ನು ಮೈಗೂಡಿಸಿಕೊಂಡಲ್ಲಿ ಯಶಸ್ಸು ಸಾಧ್ಯ. ಅನುಭವಗಳಿಂದ ಕಲಿಯುವ ಪಾಠವು ನೈಜ ಶಿಕ್ಷಣವಾಗಿರುತ್ತದೆ ಎಂದು ಜೇಸಿಐ ರಾಷ್ಟ್ರೀಯ ತರಬೇತುದಾರರಾದ ಶ್ರೀಕೃಷ್ಣ ಮೋಹನ್ ಹೇಳಿದರು. ಅವರು ಸರಸ್ವತೀ ಪದವಿಪೂರ್ವ ವಿದ್ಯಾಲಯ ಕಡಬ ಇಲ್ಲಿ ಸಿಸ್ಕೋ ಸಂಭ್ರಮ ತಂಡ ಬೆಂಗಳೂರು ಹಾಗೂ ರಾಮಕುಂಜೇಶ್ವರ ಪದವಿ ವಿದ್ಯಾಲಯ ಇದರ ಸಹಯೋಗದೊಂದಿಗೆ ವಾಣಿಜ್ಯ ವಿದ್ಯಾರ್ಥಿಗಳಿಗೆ ಆಯೋಜಿಸಲ್ಪಟ್ಟ ಮಾಹಿತಿ ಕಾರ್ಯಗಾರ “ಉತ್ಕರ್ಷ-2019” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಯಾವುದೇ ವೃತ್ತಿಯನ್ನು ಆಯ್ಕೇ ಮಾಡಿಕೊಂಡರು ಸೂಕ್ತ

ಅನುಭವಗಳಿಂದ ಕಲಿಯುವ ಪಾಠವು ನೈಜ ಶಿಕ್ಷಣ ➤ ಶ್ರೀ ಕೃಷ್ಣ ಮೋಹನ್ Read More »

ಕರಾವಳಿ

ಸಮೂಹ ಮಾಧ್ಯಮ ಸರ್ಟಿಫಿಕೇಟ್ಕೋರ್ಸ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಾವೂರು, ಆಗಸ್ಟ್.22.ಕಾವೂರಿನ ಸರಕಾರಿ ಪ್ರಥಮದರ್ಜೆಕಾಲೇಜಿನಲ್ಲಿ ಮಹಿಳಾ ಅಧ್ಯಯನ ಕೇಂದ್ರ ಸಮೂಹ ಮಾಧ್ಯಮಕುರಿತು ಸರ್ಟಿಫಿಕೇಟ್‍ಕೋರ್ಸ್ ಮತ್ತು ಗೆಳತಿ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗಾಗಿ ಆಪ್ತ ಸಲಹಾ ಕೇಂದ್ರ ಸೋಮವಾರಉದ್ಫಾಟನೆಗೊಂಡಿತು. ಸಂಸದ ಶ್ರೀ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿ, ಸರಕಾರಿಕಾಲೇಜಿನಲ್ಲಿ ಆಪ್ತ ಸಲಹಾ ಕೇಂದ್ರ, ಅಧ್ಯಯನ ಕೇಂದ್ರ ಮತ್ತು ಸಮೂಹ ಮಾಧ್ಯಮಕೋರ್ಸ್ ಆರಂಬಿಸಿರುವುದು ಶ್ಲಾಘನೀಯ ಇಂದುಇಂತಹ ಆಪ್ತ ಸಲಹಾ ಕೇಂದ್ರಗಳ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರದೊರಕುವಂತಾಗಲಿ ಎಂದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಅಧ್ಯಕ್ಷ ಶ್ರೀ ಶ್ರೀನಿವಾಸ್‍ಇಂದಾಜೆ ಮಾತನಾಡಿ,

ಸಮೂಹ ಮಾಧ್ಯಮ ಸರ್ಟಿಫಿಕೇಟ್ಕೋರ್ಸ್ ಉದ್ಘಾಟನೆ Read More »

ಕರಾವಳಿ

ಅಂತರ್ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ➤ ಜ್ಞಾಜೋದಯ ಬೆಥನಿ ದ್ವಿತೀಯ

(ನ್ಯೂಸ್ ಕಡಬ) newskadaba.comನೆಲ್ಯಾಡಿ, ಆಗಸ್ಟ್.22.ಕೇರಳದ ಕೋಟ್ಟಯಂನಲ್ಲಿ ನಡೆಸಲ್ಪಟ್ಟ ಅಂತರ್ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷ ವಿಜ್ಞಾನ ವಿಭಾಗ ವಿದ್ಯಾರ್ಥಿಗಳಾದ ನವೀನ್ ಹಾಗೂ ನವನೀತ್ ಇವರು ದ್ವಿತೀಯ ಸ್ಥಾನ ಗಳಿಸಿದ್ದಾರೆ. ಬೆಥನಿ ಆಶ್ರಮದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಕೇರಳದ ಕೋಟ್ಟಯಂನಲ್ಲಿ ನಡೆಸಲ್ಪಟ್ಟ ಅಂತರ್ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಸಂಸ್ಥೆಯ ಹಿರಿಮೆಗೆ ಹೊಸ ಗರಿ ಮೂಡಿಸಿದ್ದಾರೆ. ಇವರನ್ನು ಸಂಸ್ಥೆಯ ಸಂಚಾಲಕರಾದ ರೆ|ಡಾ|ಫಾ| ವರ್ಗೀಸ್ ಕೈಪನಡುಕ್ಕ

ಅಂತರ್ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ➤ ಜ್ಞಾಜೋದಯ ಬೆಥನಿ ದ್ವಿತೀಯ Read More »

ಕರಾವಳಿ

ಪುತ್ತೂರು ತಾ.ಪಂ. ವಾಣಿಜ್ಯ ಕಟ್ಟಡದಲ್ಲಿರುವ 1 ರಿಂದ 4 ರವರೆಗೆ ಇರುವ ಕೋಣೆಗಳನ್ನು ಬಾಡಿಗೆಗೆ ಪಡೆಯಲು ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.comಪುತ್ತೂರು, ಆಗಸ್ಟ್.22.ಪುತ್ತೂರು ತಾಲೂಕು ಪಂಚಾಯತ್‍ನ ನೂತನ ವಾಣಿಜ್ಯ ಸಂಕೀರ್ಣ ಕಟ್ಟಡ-11 ರ ಪ್ರಥಮ (1 ನೇ) ಅಂತಸ್ತಿನಲ್ಲಿ ಕಟ್ಟಡ ಸಂಖ್ಯೆ 1 ರಿಂದ 4 ರವರೆಗೆ ಇರುವ ಕೋಣೆಗಳನ್ನುಬಾಡಿಗೆಗೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ನೋಂದಣಿಯಾಗಿರುವ ಬ್ಯಾಂಕ್, ಸಹಕಾರಿ ಸಂಘಗಳು, ಮಹಿಳಾ ಸಹಕಾರಿ ಸಂಘ ಹಾಗೂ ಇತರ ಬ್ಯಾಂಕಿಂಗ್ ವ್ಯವಹಾರಗಳನ್ನು ನಡೆಸಲು ಬಹಿರಂಗ ಏಲಂ ಮೂಲಕ ಬಾಡಿಗೆ ದರವನ್ನು ನಿಗದಿಪಡಿಸಿ ಕೋಣೆಗಳನ್ನು ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಬಿಡ್‍ನಲ್ಲಿ ಆಯ್ಕೆಯಾದವರು ಮೇಲಂತಸ್ತಿನ ದಕ್ಷಿಣ ಭಾಗದ ಕೋಣೆಗೆ ರೂ.

ಪುತ್ತೂರು ತಾ.ಪಂ. ವಾಣಿಜ್ಯ ಕಟ್ಟಡದಲ್ಲಿರುವ 1 ರಿಂದ 4 ರವರೆಗೆ ಇರುವ ಕೋಣೆಗಳನ್ನು ಬಾಡಿಗೆಗೆ ಪಡೆಯಲು ➤ ಅರ್ಜಿ ಆಹ್ವಾನ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ➤ ಪೊಲೀಸ್ ಕಾನ್ಸ್ಟೇಬಲ್ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.22.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ನಾಗರೀಕ ಕಾನ್ಸ್‍ಟೇಬಲ್ ನೇಮಕಾತಿ 2018-19ರ (ಸಿಪಿಸಿ/ ಮಪಿಸಿ) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ  ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯ ಪ್ರಕಟಣೆಯನ್ನು ಪ್ರಕಟಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯ ನೋಟೀಸ್ ಬೋರ್ಡ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವೆಬ್‍ಸೈಟ್http://dkpolice.in ಪ್ರಕಟಿಸಲಾಗಿದೆ. ಪ್ರಶಿಕ್ಷಣಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದು ಎಂದು ದ.ಕ. ಜಿಲ್ಲಾ ಪೊಲೀಸ್ ಕಾನ್ಸ್‍ಟೇಬಲ್ ನೇಮಕಾತಿ ಸಮಿತಿ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ➤ ಪೊಲೀಸ್ ಕಾನ್ಸ್ಟೇಬಲ್ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ Read More »

ಕರಾವಳಿ

ಆಗಸ್ಟ್ 23 ರಂದು ನಿವೃತ್ತ ಸರಕಾರಿ ನೌಕರರ ಪಿಂಚಣಿ ಅದಾಲತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.22.ನಿವೃತ್ತ ನೌಕರರ ಪಿಂಚಣಿ ಕುಂದು ಕೊರತೆಗಳ ಅಹವಾಲಿನ ಬಗ್ಗೆ ಪಿಂಚಣಿ ಅದಾಲತ್ ಅನ್ನು ರಾಜ್ಯಾದ್ಯಂತ ಏಕಕಾಲದಲ್ಲಿ ಆಗಸ್ಟ್ 23ರಂದು ನಡೆಸಲಾಗುವುದು.   ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ನಿವೃತ್ತ ಸರ್ಕಾರಿ ನೌಕರರು ತಮ್ಮ ಪಿಂಚಣಿ ಸಮಸ್ಯೆಗಳಿದ್ದಲ್ಲಿ ಆಗಸ್ಟ್ 23ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ಪೆನ್ಸನ್ ಅಧಾಲತ್‍ನಲ್ಲಿ ಭಾಗವಹಿಸಿ ಪೆನ್ಸನ್ ಸಮಸ್ಯೆ ಬಗೆಹರಿಸುವ ಬಗ್ಗೆ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.ಈಗಾಗಲೇ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ

ಆಗಸ್ಟ್ 23 ರಂದು ನಿವೃತ್ತ ಸರಕಾರಿ ನೌಕರರ ಪಿಂಚಣಿ ಅದಾಲತ್ Read More »

ಕರಾವಳಿ

ಆಗಸ್ಟ್ 23ರಂದು ಜಿಲ್ಲಾಡಳಿತದ ವತಿಯಿಂದ ಶ್ರೀ ಕೃಷ್ಣ ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.22.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಆಶ್ರಯದಲ್ಲಿ ಆಗಸ್ಟ್ 23 ರಂದು ಬೆಳಿಗ್ಗೆ 10.30 ಗಂಟೆಗೆ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಸಚಿವ ಕೋಟ ಶ್ರೀನಿವಾಸ ಪ್ರಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಕೃತ ಪ್ರಾಧ್ಯಾಪಕರಾದ ಡಾ|| ಶ್ರೀಶ ಕುಮಾರ ಎಂ.ಕೆ. ಇವರು ಶ್ರೀ

ಆಗಸ್ಟ್ 23ರಂದು ಜಿಲ್ಲಾಡಳಿತದ ವತಿಯಿಂದ ಶ್ರೀ ಕೃಷ್ಣ ಜಯಂತಿ Read More »

ಕರಾವಳಿ

ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಪಡೀಲು ತೋಟಗಾರಿಕೆ ಕ್ಷೇತ್ರದಲ್ಲಿ ➤ ವಿವಿಧ ಸಸಿಗಳು ಮಾರಾಟಕ್ಕೆ ಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.22.ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಪಡೀಲು ತೋಟಗಾರಿಕೆ ಕ್ಷೇತ್ರದಲ್ಲಿ ಗೇರು ಕಸಿ, ಮಲ್ಲಿಗೆ ಸಸಿ, ಪಪ್ಪಾಯ ಸಸಿ, ಅಡಿಕೆ ಸಸಿ, ಸ್ಥಳೀಯ ತೆಂಗು ಸಸಿ ಇಲಾಖಾ ದರದಲ್ಲಿ ಮಾರಾಟಕ್ಕೆ ಲಭ್ಯವಿರುತ್ತದೆ. ಸಾರ್ವಜನಿಕರು ಕ್ಷೇತ್ರ ಸಂಪರ್ಕಿಸಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8105683508 ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಪಡೀಲು ತೋಟಗಾರಿಕೆ ಕ್ಷೇತ್ರದಲ್ಲಿ ➤ ವಿವಿಧ ಸಸಿಗಳು ಮಾರಾಟಕ್ಕೆ ಲಭ್ಯ Read More »

ಕರಾವಳಿ

ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಇಲಾಖೆಯಿಂದ ➤ ವಿಕಲಚೇತನರ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.22.ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಕುಂದು ಕೊರತೆಗಳ ಅಹವಾಲು ಸಭೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿಕಲಚೇತನರು ತಮ್ಮ ಅಹವಾಲುಗಳು ಇದ್ದಲ್ಲಿ ಸಪ್ಟೆಂಬರ್ 5 ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಕೊಟ್ಟಾರ ಮಂಗಳೂರು ಕಚೇರಿಗೆ ಕಚೇರಿಯ ವೇಳೆಯಲ್ಲಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್:- www.dwdsc.kar.nic.in ದೂರವಾಣಿ ಸಂಖ್ಯೆ: 0824-2458173/2455999 ಇಲ್ಲಿಗೆ ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ವಿಕಲಚೇತನರ ಹಾಗೂ

ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಇಲಾಖೆಯಿಂದ ➤ ವಿಕಲಚೇತನರ ಅಹವಾಲು ಸ್ವೀಕಾರ Read More »

ಕರಾವಳಿ
Scroll to Top