ಮದುವೆಗೆ ಪರಿಸರ ಸ್ನೇಹಿ ಪತ್ರಿಕೆ ಮಾಡಿಸಿದ ತರುಣ್, ಸೋನಾಲ್
(ನ್ಯೂಸ್ ಕಡಬ)newskadaba.com ಬೆಂಗಳೂರ, ಜು.31. ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಅವರ ಮದುವೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಮದುವೆಗೆ ಈಗಾಗಲೇ ಭರ್ಜರಿ ತಯಾರಿ ಆರಂಭವಾಗಿದೆ. ಇದೀಗ ತರುಣ್ ಮತ್ತು ಸೋನಾಲ್ ತಮ್ಮ ವಿವಾಹ ಪತ್ರಿಕೆಯನ್ನ ಪೂರ್ತಿಯಾಗಿ ಪರಿಸರ ಸ್ನೇಹಿಯಾಗಿ ಮಾಡಿಸಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರೆಟಿಗಳು ಪತ್ರಿಕೆಯೊಂದಿಗೆ ಒಂದು ಗಿಡ ಕೊಟ್ಟು ಮದುವೆಗೆ ಕರೆಯುತ್ತಾರೆ. ಆದರೆ ತರುಣ್ ನೀಡುತ್ತಿರುವ ಈ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ […]
ಮದುವೆಗೆ ಪರಿಸರ ಸ್ನೇಹಿ ಪತ್ರಿಕೆ ಮಾಡಿಸಿದ ತರುಣ್, ಸೋನಾಲ್ Read More »
ಕರ್ನಾಟಕ