karnataka

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ ➤ ವೃದ್ಧಾಶ್ರಮ ಪ್ರಾರಂಭಿಸಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.22.ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದಲ್ಲಿ ವೃದ್ಧಾಶ್ರಮ ಪ್ರಾರಂಭಿಸಲು ಅರ್ಹ ನೋಂದಾಯಿತ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಸಲ್ಲಿಸಲು ಕೊನೆಯ ದಿನ ಆಗಸ್ಟ್ 30.ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರ ಕಚೇರಿ ದೂರವಾಣಿ ಸಂಖ್ಯೆ: 0824-2458173/2455999 ವೆಬ್‍ಸೈಟ್ www.dwdsc.kar.nic.in   ಇಲ್ಲಿ ಸಂಪರ್ಕಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ದಕ್ಷಿಣ ಕನ್ನಡ […]

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ ➤ ವೃದ್ಧಾಶ್ರಮ ಪ್ರಾರಂಭಿಸಲು ಅರ್ಜಿ ಆಹ್ವಾನ Read More »

ಕರಾವಳಿ

ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ➤ ಅವಕಾಶಗಳು ಪೂರಕ ಬದುಕಿಗೆ ಮೆಟ್ಟಿಲು – ಸರ್ವೋತ್ತಮ ಗೌಡ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.21.ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಇಚ್ಲಂಪಾಡಿ ನೇರ್ಲ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಬುಧವಾರ ನಡೆಯಿತು. ನೆಲ್ಯಾಡಿ ಜಿ.ಪಂ. ಸದಸ್ಯ ಸರ್ವೋತ್ತಮ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ ರಂಗದಲ್ಲೂ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಕಲೆಯ ಬಗ್ಗೆ ಆಸಕ್ತಿ ಹೆಚ್ಚಾಗುವುದರೊಂದಿಗೆ, ಮುಂದಿನ ದಿನಗಳಲ್ಲಿ ಅದು ಪ್ರಯೋಜನಕಾರಿಯಾಗಲಿದೆ ಎಂದ ಅವರು ವಿದ್ಯಾರ್ಥಿ ಜೀವನದಲ್ಲಿ ಬರುವ ಅವಕಾಶಗಳು ಮುಂದಿನ ಪೂರಕ ಬದುಕಿಗೆ ಮೆಟ್ಟಿಲು ಎಂದರು. ಕೌಕ್ರಾಡಿ ಗ್ರಾ.ಪಂ. ಉಪಾಧ್ಯಕ್ಷೆ, ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ವಾಣಿ

ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ➤ ಅವಕಾಶಗಳು ಪೂರಕ ಬದುಕಿಗೆ ಮೆಟ್ಟಿಲು – ಸರ್ವೋತ್ತಮ ಗೌಡ Read More »

ಕರಾವಳಿ

ಸಿವಿಲ್ ಗುತ್ತಿಗೆದಾರರೊಬ್ಬರ ಮನೆಯಿಂದಲೇ ಚೆಕ್ ಕದ್ದು 4.15 ಲಕ್ಷ ರೂಪಾಯಿ ವಂಚಿಸಿದ ಭೂಪರು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ನಗರದ ಸಿವಿಲ್ ಗುತ್ತಿಗೆದಾರರೊಬ್ಬರ ಮನೆಯಿಂದಲೇ ಚೆಕ್ ಕದ್ದು 4.15 ಲಕ್ಷ ರೂಪಾಯಿ ವಂಚಿಸಿದ ಪ್ರಕರಣ ಉರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಗುತ್ತಿಗೆದಾರ ಟಿಎ ಮೊಮಹಮ್ಮದ್ ರಫೀಕ್ ಎಂಬವರು ನಗರದಲ್ಲಿ ಇಲ್ಲದ ವೇಳೆಯಲ್ಲಿ ಅವರ ಮನೆಯಿಂದ ಅವರ ಸಂಬಂಧಿಕನೊಬ್ಬ ಚೆಕ್ ಪುಸ್ತಕ ಕದ್ದು, ಬ್ಯಾಂಕ್ ಆಫ್ ಬರೋಡದ ಖಾತೆಯಿಂದ ನಾಲ್ಕು ಲಕ್ಷ ರೂಪಾಯಿ ಲಪಟಾಯಿಸಿದ ಪ್ರಕರಣ ನಡೆದಿದೆ.ತಮ್ಮ ಮನೆಗೆ ಬರುತ್ತಿದ್ದ ತನ್ನ ಭಾವನ ಮಗ ಮೊಹಮ್ಮದ್ ಹಬೀಬುಲ್ಲ ಎಂಬಾತ ಮನೆಯಲ್ಲಿ ತನ್ನ ಬ್ಯಾಗಲ್ಲಿ

ಸಿವಿಲ್ ಗುತ್ತಿಗೆದಾರರೊಬ್ಬರ ಮನೆಯಿಂದಲೇ ಚೆಕ್ ಕದ್ದು 4.15 ಲಕ್ಷ ರೂಪಾಯಿ ವಂಚಿಸಿದ ಭೂಪರು Read More »

ಕರಾವಳಿ

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಗೆಜ್ಜೆಪೂಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಶ್ರೀನಿವಾಸ್ ವಿಶ್ವವಿದ್ಯಾಲಯದ ಪಾಂಡೇಶ್ವರದಲ್ಲಿರುವ ಸಿಟಿ ಕ್ಯಾಂಪಸ್‍ನ ವಿದ್ಯಾರ್ಥಿಗಳಿಗೆ ಆಯೋಜಿಸಿದ ಭರತನಾಟ್ಯಂ ಸರ್ಟಿಫಿಕೇಟ್ ಕೋರ್ಸಿನ ಗೆಜ್ಜೆಪೂಜೆಯು ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು. ಮುಖ್ಯ ಅತಿಥಿ ಕದ್ರಿ ನೃತ್ಯ ವಿದ್ಯಾನಿಲಯದ ಚಾರಿಟೇಬಲ್ ಟ್ರಸ್ಟ್‍ನ ವಿದ್ವಾನ್ ಯು ಕೆ ಪ್ರವೀಣ್ ಮಾತನಾಡಿ, ನೃತ್ಯವು ಹಿಂದಿನಿಂದ ಬಂದತಂಹ ಕಲೆ. ಭರತಮುನಿಗಳು ಇದನ್ನು ನಮಗೆ ಕೊಡುಗೆಯಾಗಿ ನೀಡಿದ್ದಾರೆ. ಗುರುಗಳು ನೀಡಿದ ವಿಧ್ಯೆಯನ್ನು ನಾವು ಜಗತ್ತಿಗೆ ನೀಡಲು ಸಾಧ್ಯವಾಗುತ್ತದೆ. ಕಲೆಯನ್ನು ಯಾರಿಂದಲೂ ಕಸಿಯಲು ಅಸಾಧ್ಯ. ಕಲೆಯಿಂದ ಮನಸ್ಸು, ದೃಷ್ಟಿಯನ್ನು ಹತೋಟಿಯಲ್ಲಿಡಬಹುದು ಎಂದರು.ಶ್ರೀನಿವಾಸ್

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಗೆಜ್ಜೆಪೂಜೆ Read More »

ಕರಾವಳಿ

ಲೈಂಗಿಕ ಕಿರುಕುಳ ನಿಯಂತ್ರಣ ➤ ಕಾಯಿದೆ ಪರಿಣಾಮಕಾರಿ ಜಾರಿಗೆ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಜಿಲ್ಲೆಯಲ್ಲಿ ಮಕ್ಕಳ ಲಿಂಗಾನುಪಾತವು ಕುಸಿಯುತ್ತಿದ್ದು ಆದುದರಿಂದ ಮಹಿಳಾ ಪರ ಸಮಿತಿಗಳು ಮತ್ತು ಇಲಾಖೆಯು ತುಂಬಾ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೆಂಟರ್ ಫಾರ್ ಡೆವಲಪ್‍ಮೆಂಟ್ ಸ್ಟಡೀಸ್ ಆ್ಯಂಡ್ ಎಜುಕೇಶನ್, ಮಂಗಳೂರು ಇಲ್ಲಿನ ಅಧ್ಯಕ್ಷೆ ಸಿ.ರೀಟಾ ನೊರೊನ್ಹಾ ಕರೆ ನೀಡಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ “ಹೆಣ್ಣು ಮಗುವನ್ನು ರಕ್ಷಿಸಿ’ ಹೆಣ್ಣು ಮಗುವನ್ನು ಓದಿಸಿ” ಕಾರ್ಯಕ್ರಮದಡಿಯಲ್ಲಿ “

ಲೈಂಗಿಕ ಕಿರುಕುಳ ನಿಯಂತ್ರಣ ➤ ಕಾಯಿದೆ ಪರಿಣಾಮಕಾರಿ ಜಾರಿಗೆ ಆಗ್ರಹ Read More »

ಕರಾವಳಿ

ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ (ದ.ಕ) ವತಿಯಿಂದ ➤ ಪಾರ್ಥೆನಿಯಂ ನಿರ್ಮೂಲನೆ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ (ದ.ಕ) ವತಿಯಿಂದ “ಪಾರ್ಥೆನಿಯಂ ಕಳೆ ಸಸ್ಯದ ಜಾಗೃತಿ” ಕಾರ್ಯಕ್ರಮವನ್ನು ಸ್ಕೂಲ್ ಆಫ್ ಸೊಶಿಯಲ್ ವರ್ಕ್ ರೋಶನಿನಿಲಯ ವೆಲೆನ್ಸಿಯದಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮ ಸಂಯೋಜಿಸಿದ ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿಯ ಮಣ್ಣು ವಿಜ್ಞಾನಿ ಡಾ. ಮಲ್ಲಿಕಾರ್ಜುನ್ ಎಲ್ ರವರು ಮಾತನಾಡಿ ಪಾರ್ಥೇನಿಯಂ ಕಳೆ ಸಸ್ಯದಿಂದಾಗುವ ಬೆಳೆ ಹಾನಿ, ಪಶು ಜಾನುವಾರುಗಳ ಹಾಲಿನ ಗುಣಮಟ್ಟದ ಹಾನಿ, ಚರ್ಮದ ಅಲರ್ಜಿ, ಉಸಿರಾಟದ ತೊಂದರೆ ಹಾಗೂ ಪರಿಸರಕ್ಕಾಗುವ ಇತರ ತೊಂದರೆಗಳನ್ನು ಕುರಿತು

ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ (ದ.ಕ) ವತಿಯಿಂದ ➤ ಪಾರ್ಥೆನಿಯಂ ನಿರ್ಮೂಲನೆ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ➤ ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಡಾ.ಪಿ ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಇಲ್ಲಿ ಆಗಸ್ಟ್ 17 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ ಮತ್ತು ಮಾಹಿತಿ ಮತ್ತು ಅಭಿವಿನ್ಯಾಸ ಕಾರ್ಯಾಗಾರವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾದ ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ದಯಾನಂದ ನಾಯ್ಕ್ ಇವರು ನೆರೆವೇರಿಸಿದರು. ಉದ್ಘಾಟನಾ ಭಾಷಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಮತ್ತು ಸಮಾಜ ಮುಖಿ ಕಾರ್ಯದಲ್ಲಿ ತಮ್ಮನ್ನು ಹೇಗೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ➤ ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ

ಆ.30 ಹೊಸಬೆಟ್ಟು ತ್ರೈಮಾಸಿಕ ಕೆ.ಡಿ.ಪಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಹೊಸಬೆಟ್ಟು ಗ್ರಾಮ ಪಂಚಾಯತ್‍ನ ಪಂಚಾಯತ್ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆಯನ್ನು ಆಯೋಜಿಸಲಾಗಿದೆ. ಆಗಸ್ಟ್ 30 ರಂದು ಬೆಳಿಗ್ಗೆ 11 ಗಂಟೆಗೆ ಹೊಸಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಆ.30 ಹೊಸಬೆಟ್ಟು ತ್ರೈಮಾಸಿಕ ಕೆ.ಡಿ.ಪಿ ಸಭೆ Read More »

ಕರಾವಳಿ

ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳಿಸಿದ ಕೇರಳ-ಗೋವಾ ವಿದ್ಯಾರ್ಥಿಗಳಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೇರಳ-ಗೋವಾ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭ 2019-20 ಕಾರ್ಯಕ್ರಮವು ಆಗಸ್ಟ್ 25 ರಂದು ಬೆಳಿಗ್ಗೆ 11 ಗಂಟೆಗೆ ಎಡನೀರು ಮಠದ ಸಭಾಂಗಣ, ಕಾಸರಗೋಡು ಇಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರ್ಯದರ್ಶಿ, ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಕಾರದ ಅಧ್ಯಕ್ಷ ಆರ್.ಆರ್.ಜನ್ಮ್ನ ನೆರವೇರಿಸಲಿದ್ದು, ಪ್ರಶಸ್ತಿ ಪ್ರದಾನವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪಿ.ಎಸ್ ಎಡಪಡಿತ್ತಾಯ ನೆರವೇರಿಸಲಿದ್ದಾರೆ. ಕಾಸರಗೋಡು ಶಾಸಕರಾದ

ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳಿಸಿದ ಕೇರಳ-ಗೋವಾ ವಿದ್ಯಾರ್ಥಿಗಳಿಗೆ ಸನ್ಮಾನ Read More »

ಕರಾವಳಿ

ಸಿರಿ ತೋಟಗಾರಿಕೆ ಸಂಘದ ವತಿಯಿಂದ ➤ ಜೇನುಕೃಷಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಸೆಪ್ಟೆಂಬರ್ 9 ರಂದು ಜೇನುಕೃಷಿಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಸೆಪ್ಟೆಂಬರ್ 6 ರೊಳಗೆ ನೊಂದಾಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ 9845523944 ಸಂಪರ್ಕಿಸಬೇಕೆಂದು ಹಿರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ (ರಿ),

ಸಿರಿ ತೋಟಗಾರಿಕೆ ಸಂಘದ ವತಿಯಿಂದ ➤ ಜೇನುಕೃಷಿ ತರಬೇತಿ ಕಾರ್ಯಕ್ರಮ Read More »

ಕರಾವಳಿ
Scroll to Top