ಆ.29 ಬಂಟ್ವಾಳ ತಾ.ಪಂ. ಸಾಮಾನ್ಯ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಬಂಟ್ವಾಳ ತಾಲೂಕು ಪಂಚಾಯತ್‍ನ ಸಾಮಾನ್ಯ ಸಭೆಯನ್ನು ಆಯೋಜಿಸಲಾಗಿದೆ. ಆಗಸ್ಟ್ 29 ರಂದು ಬೆಳಿಗ್ಗೆ 10.30 ಗಂಟೆಗ ಬಂಟ್ವಾಳ ತಾಲೂಕು ಪಂಚಾಯತ್‍ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ. ಎಂದು ಸೂಚಿಸಲಾಗಿದೆ.
ಆ.29 ಬಂಟ್ವಾಳ ತಾ.ಪಂ. ಸಾಮಾನ್ಯ ಸಭೆ Read More »
ಕರಾವಳಿ

