ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ಬಸ್ ನಿಲ್ದಾಣವನ್ನು ಜನತೆಯ ಅನೂಕೂಲಕ್ಕೆ ತಕ್ಕಂತೆ, ಸಾರ್ವಜನಿಕರ ಅಭಿಪ್ರಾಯ ಪಡೆದು ಸುಸಜ್ಜಿತವಾಗಿ ನಿರ್ಮಾಣ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಸೂಚಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ನಡೆದ ಸ್ಮಾರ್ಟ್ ಸಿಟಿ ಯೋಜನೆಯ 7ನೇ ನಗರ ಮಟ್ಟದ ಸಲಹಾ ಸಭೆಯಲ್ಲಿ ಮಾತನಾಡಿದ ಅವರು ಈಗಾಗಲೇ 17 ಬಸ್ ನಿಲ್ದಾಣಗಳ ಕಾಮಗಾರಿ ಪೂರ್ಣಗೊಂಡಿದ್ದು, ಸಾರ್ವಜನಿಕರಿಗೆ ಬಸ್ ನಿಲ್ದಾಣಗಳು ಹೆಚ್ಚಾಗಿ ಮಳೆಗಾಲದ ಸಮಯದಲ್ಲಿ ಉಪಯೋಗವಾಗುವುದರಿಂದ ಇನ್ನು ಮುಂದಿನ ಬಸ್ ನಿಲ್ದಾಣದ ಕಾಮಗಾರಿಯಲ್ಲಿ […]
ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ Read More »
ಕರಾವಳಿ

