ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಮಂಗಳೂರು ➤ ಗುತ್ತಿಗೆ ಆಧಾರದಲ್ಲಿ ಸೇವೆ – ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಮಂಗಳೂರು ಇವರ ಕಚೇರಿಯ ಸರಕಾರಿ ಕೆಲಸ ಕಾರ್ಯಗಳಿಗಾಗಿ 2019-20 ನೇ ಸಾಲಿಗೆ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಆಗಸ್ಟ್ 2019 ರಿಂದ ಮಾರ್ಚ್ 2020 ರ ವರೆಗೆ ಮಾನವ ಸಂಪನ್ಮೂಲವನ್ನು ಹೊರ ಸಂಪನ್ಮೂಲ ಏಜನ್ಸಿ ಮೂಲಕ ಪಡೆಯಲು ಟೆಂಡರ್‍ಗಳನ್ನು ಆಹ್ವಾನಿಸಲಾಗಿದೆ. ಭಾಗವಹಿಸಲು ಆಸಕ್ತಿಯುಳ್ಳವರು ಕಚೇರಿಯಿಂದ ಟೆಂಡರ್ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಖುದ್ದಾಗಿ/ ಅಂಚೆ ಮೂಲಕ ಸಹಾಯಕ ಕೃಷಿ ನಿರ್ದೇಶಕರು, ಮಂಗಳೂರು ತಾಲೂಕು ಕಚೇರಿಗೆ ಆಗಸ್ಟ್ […]
ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಮಂಗಳೂರು ➤ ಗುತ್ತಿಗೆ ಆಧಾರದಲ್ಲಿ ಸೇವೆ – ಅರ್ಜಿ ಆಹ್ವಾನ Read More »
ಕರಾವಳಿ


