ಪ.ಪಂಗಡ – ಅಭಿವೃದ್ಧಿ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.2018-19ನೇ ಸಾಲಿನಲ್ಲಿ ಭಾರತ ಸಂವಿಧಾನ ಅನುಚ್ಛೇಧ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡವರ ಅಭಿವೃದ್ಧಿ ಕಾರ್ಯಕ್ರಮಗಳಡಿ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಫಲಾನುಭವಿಗಳ ಆಧಾರಿತ ಕಾರ್ಯಕ್ರಮಗಳಾದ ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯಲು ಷರತ್ತಿಗೊಳಪಟ್ಟು ಆಸಕ್ತ ಅರ್ಜಿದಾರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಆದ್ದರಿಂದ ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತ ಪರಿಶಿಷ್ಟ ವರ್ಗದವರು ನಿಗಧಿತ ನಮೂನೆಯ ಅರ್ಜಿಯನ್ನು ಸಂಬಂಧಪಟ್ಟ ತಾಲೂಕಿನ […]
ಪ.ಪಂಗಡ – ಅಭಿವೃದ್ಧಿ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ Read More »
ಕರಾವಳಿ

