ಕಡ್ಯ-ಕೊಣಾಜೆ: ರೈತ ಕ್ಷೇತ್ರ ಪಾಠಶಾಲೆ
(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.5.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕಡ್ಯ ವಾಸುದೇವ ಭಟ್‍ರವರ ಮನೆಯಲ್ಲಿ ರೈತ ಕ್ಷೇತ್ರ ಪಾಠಶಾಲೆ ಕಾರ್ಯಗಾರದಲ್ಲಿ ಹಣ್ಣು-ಹಂಪಲುಗಳ ಮಾಹಿತಿ ಕಾರ್ಯಗಾರ ಇತ್ತೀಚೆಗೆ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಉಮೇಶ್ ರವರ ನೇತೃತ್ವದಲ್ಲಿ ನಡೆದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಗಾರದಲ್ಲಿ, ಕಡ್ಯ ವಾಸುದೇವ ಭಟ್‍ರವರು ತಮ್ಮ ತೋಟದಲ್ಲಿ ಬೆಳೆದಿರುವ ಹಲವು ಬಗೆಯ ಹಣ್ಣುಗಳನ್ನು ಬೆಳೆಸುವ ಹಾಗೂ ಅವುಗಳ ಬೆಳವಣಿಗೆಯ ಕುರಿತು ಹಾಗೂ ವೀಣಾ ಭಟ್‍ರವರು […]
ಕಡ್ಯ-ಕೊಣಾಜೆ: ರೈತ ಕ್ಷೇತ್ರ ಪಾಠಶಾಲೆ Read More »
ಕರಾವಳಿ

