ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ➤ ಶ್ರದ್ಧಾಂಜಲಿ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಹಿರಿಯ ತುಳು ಸಾಹಿತಿ, ರಂಗಭೂಮಿ ಕಲಾವಿದ ಮತ್ತು ತುಳು ಅಕಾಡೆಮಿಯ ಮಾಜಿ ಅಧ್ಯಕ್ಷರಾದ ದಿ| ಸೀತಾರಾಮ್ ಕುಲಾಲ್ ಮತ್ತು ತುಳು, ಕನ್ನಡ ವಿದ್ವಾಂಸರಾದ ದಿ| ಏರ್ಯ ಲಕ್ಷ್ಮೀನಾರಾಯಣ ಆಳ್ವ ರವರ ನಿಧನಕ್ಕೆ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ. ಆದ್ದರಿಂದ ಜುಲೈ 31ರಂದು ಸಂಜೆ 4.30 ಗಂಟೆಗೆ ಮಂಗಳೂರಿನ ಉರ್ವಸ್ಟೋರಿನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ‘ಸಿರಿಚಾವಡಿ’ ಯಲ್ಲಿ ಸಂತಾಪ ಸಭೆಯನ್ನು ಆಯೋಜಿಸಲಾಗಿದೆ. ದಿ| ಸೀತಾರಾಮ್ ಕುಲಾಲ್ ಮತ್ತು ದಿ| ಏರ್ಯ ಲಕ್ಷ್ಮೀನಾರಾಯಣ ಆಳ್ವ […]
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ➤ ಶ್ರದ್ಧಾಂಜಲಿ ಸಭೆ Read More »
ಕರಾವಳಿ
