ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಗ್ರೂಪ್ ‘ಡಿ’ ನೌಕರರ ಮಕ್ಕಳಿಗೆ ➤ ಪ್ರತಿಭಾ ಪುರಸ್ಕಾರ
(ನ್ಯೂಸ್ ಕಡಬ) newskadaba.com ಮಂಗಳೂರು, ಜು.23.ಜುಲೈ 13 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ‘ಡಿ’ ಗ್ರೂಪ್ ನೌಕರರ ಸುಮಾರು 28 ಮಕ್ಕಳು ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ 2018-19 ನೇ ಸಾಲಿನ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ್ದು, ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರಾಂಕಿ ಪ್ರಾನ್ಸಿಸ್ ಕುಟ್ಹಿನ ವಹಿಸಿದ್ದರು. ಜಿಲ್ಲಾ ಸರ್ಜನ್ ಡಾ|| ರಾಜೇಶ್ಚರಿ ಅವರು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ನಗರಾಭಿವೃದ್ಧಿ ಕೋಶದ […]
ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಗ್ರೂಪ್ ‘ಡಿ’ ನೌಕರರ ಮಕ್ಕಳಿಗೆ ➤ ಪ್ರತಿಭಾ ಪುರಸ್ಕಾರ Read More »
ಕರಾವಳಿ


