ಪ್ರಸ್ತುತ ಜಿಲ್ಲಾವಾರು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ➤ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದವತತಿಯಿಂದ ಮೂರನೇ ರೋಜ್ ಗಾರ್ ಮೇಳ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಪ್ರಸ್ತುತ ಜಿಲ್ಲಾವಾರು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಪ್ರಧಾನಮಂತ್ರಿ ಕೌಶಲ್ಯ ಕೇಂದ್ರವನ್ನು ತೆರೆದಿದ್ದು ನಿರುದ್ಯೋಗಿ ಯುವಕ ಹಾಗು ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ದೊರಕಿಸುವಲ್ಲಿ ತೊಡಗಿಸಿಕೊಂಡಿದೆ. ಸದರಿ ಕೇಂದ್ರವು ಎರಡೂವರೆ ವರ್ಷದಿಂದ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತಿದ್ದು, ಈ ಕೇಂದ್ರದಲ್ಲಿ 1186 ಅಭ್ಯರ್ಥಿಗಳು ತರಬೇತಿಯನ್ನು ಮುಗಿಸಿದ್ದು 742 ಅಭ್ಯರ್ಥಿಗಳು ಮಂಗಳೂರು, ಬೆಂಗಳೂರು ಹಾಗು ಮುಂಬೈಯಲ್ಲಿ ಉದ್ಯೋಗಾವಕಾಶಗಳನ್ನು ಪಡೆದುಕೊಂಡಿದ್ದಾರೆ.2019-20ನೇ ಸಾಲಿನ ತರಬೇತಿಗಾಗಿ ಈಗಾಗಲೇ 300 ಕ್ಕೂ ಹೆಚ್ಚಿನ ಅಭ್ಯರ್ಥಿಗಳು ನೊಂದಾಯಿಸಿ ಕೊಂಡಿರುತ್ತಾರೆ. ಇದೀಗ […]





