ತುಳುಭವನದ ಆವರಣಗೋಡೆ ಕಾಮಗಾರಿಗೆ ಶಂಕುಸ್ಥಾಪನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ತುಳು ಅಕಾಡೆಮಿ ಸ್ಥಾಪನೆಗೊಂಡು 25 ವರ್ಷಗಳನ್ನು ಪೂರೈಸುತ್ತಿರವ ಸಂದರ್ಭದಲ್ಲಿ ಮಂಗಳೂರಿನ ಉರ್ವಸ್ಟೋರ್‍ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕಚೇರಿ ಕಟ್ಟಡ ಸಂಕಿರ್ಣದ ಸುತ್ತಲೂ ಭದ್ರತೆಯ ಸಲುವಾಗಿ ಆವರಣಗೋಡೆ ಕಾಮಗಾರಿಗೆ ಜುಲೈ 6 ರಂದು ನೆರವೇರಿತು. ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜ, ಶಾಸಕರಾದ ವೇದವ್ಯಾಸ್ ಕಾಮತ್ ಮತ್ತು ಹರೀಶ್ ಕುಮಾರ್ ಒಟ್ಟಾಗಿ ಗುದ್ದಲಿ ಪೂಜೆಯ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಅಕಾಡೆಮಿಯ ಅಧ್ಯಕ್ಷ ಎ. ಸಿ. ಭಂಡಾರಿ, ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ, […]
ತುಳುಭವನದ ಆವರಣಗೋಡೆ ಕಾಮಗಾರಿಗೆ ಶಂಕುಸ್ಥಾಪನೆ Read More »
ಕರಾವಳಿ


