ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ➤ ಒಟ್ಟು 9 ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.6.ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ), ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಅಧ್ಯಕ್ಷ/ ಖಜಾಂಚಿ/ ರಾಜ್ಯ ಪರಿಷತ್ ಸದಸ್ಯ ಚುನಾವಣೆಗೆ ನಾಮ ಪತ್ರ ಸಲ್ಲಿಕೆಯ ಅಂತಿಮ ದಿನ ಜುಲೈ 4 ರವರೆಗೆ ಒಟ್ಟು 9 ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಹಾಲಿ ಖಜಾಂಚಿ ಯುವಜನ ಸೇವೆ ಮತ್ತು ಗ್ರಂಥಾಲಯ ಇಲಾಖೆ ಪಿ.ಕೆ. ಕೃಷ್ಣ , ಹಾಲಿ ಅಧ್ಯಕ್ಷ ನ್ಯಾಯಾಂಗ ಇಲಾಖೆ ಪ್ರಕಾಶ್ ನಾಯಕ್ , ಆರ್ಥಿಕ ಮತ್ತು […]
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ➤ ಒಟ್ಟು 9 ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಕೆ Read More »
ಕರಾವಳಿ

