ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ ➤ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.5.ಹಿಂದುಳಿದ ವರ್ಗಗಳಿಗೆ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ಕರ್ನಾಟಕ ಪರಿಕ್ಷಾ ಪ್ರಾಧಿಕಾರ/ಸಿ.ಇ.ಟಿ ಮೂಲಕ ಸೀಟು ಪಡೆದು ಡಿಫ್ಲೋಮಾ ಲ್ಯಾಟರಲ್ ಎಂಟ್ರಿ ( ಇಂಜಿನಿಯರಿಂಗ್ ಕೋರ್ಸ್ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಮಾತ್ರ) ಸೀಮಿತವಾಗಿರುತ್ತದೆ. ಪಿ.ಜಿ. ಕೋರ್ಸ್‍ಗಳಾದ ಎಂ.ಬಿ.ಎ, ಎಂ.ಎಸಿ.ಎ, ಎಂ.ಟೆಕ್, ಎಂ.ಇ ಕೋರ್ಸ್‍ಗಳಲ್ಲಿ ಸೀಟ್ ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಶುಲ್ಕ ಹೊಂದಾಣಿಕೆ ಮಾಡಲಾಗುತ್ತಿದೆ.ಈ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ […]
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ ➤ ಅರ್ಜಿ ಆಹ್ವಾನ Read More »
ಕರಾವಳಿ

