ರಾಜ್ಯ ಸರಕಾರಿ ನೌಕರರ ಸಂಘ ➤ ಚುನಾವಣೆಗೆ ನಾಮಪತ್ರ ಸಲ್ಲಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ದ.ಕ. ಜಿಲ್ಲಾ ಶಾಖೆಯ ಐದು ವರ್ಷಗಳ ಅವಧಿಯ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಪ್ರಾರಂಭವಾಗಿದ್ದು, ಯುವಜನಸೇವೆ ಮತ್ತು ಗ್ರಂಥಾಲಯ ಇಲಾಖೆಯ ಸಿಬ್ಬಂದಿಯಾಗಿರುವ ಪಿ.ಕೆ.ಕೃಷ್ಣ ಇವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಇವರು ರಾಜ್ಯ ಸರಕಾರಿ ನೌಕರರ ಸಂಘ, ದ.ಕ. ಜಿಲ್ಲಾ ಶಾಖೆಯಲ್ಲಿ ಮೂವತ್ತು ವರ್ಷಗಳ ಅನುಭವ ಹೊಂದಿದ್ದು, ಸಂಘದ ಉಪಾಧ್ಯಕ್ಷರಾಗಿ, ಹಾಲಿ ಖಜಾಂಜಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಕ್ಷಯ ಭಂಡಾರ್ಕರ್, ಪಶು ಸಂಗೋಪನೆ ಇಲಾಖೆ ಇವರು […]
ರಾಜ್ಯ ಸರಕಾರಿ ನೌಕರರ ಸಂಘ ➤ ಚುನಾವಣೆಗೆ ನಾಮಪತ್ರ ಸಲ್ಲಿಕೆ Read More »
ಕರಾವಳಿ

