karnataka

ಮಂಗಳೂರು ವಿ.ವಿ ಪಿಜಿ ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಶೈಕ್ಷಣಿಕ ವರ್ಷ 2019-20ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳಲ್ಲಿ / ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ, ಕುಶಾಲ ನಗರ/ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿ ಕಲಾ ನಿಕಾಯ ಮತ್ತು ಎಂ.ಬಿ.ಎ (ಟೂರಿಸಂ ಮತ್ತು ಟ್ರಾವೆಲ್ ಮ್ಯಾನೇಜ್‍ಮೆಂಟ್) ಕೋರ್ಸಿಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು 05.07.2019ರವರೆಗೆ ವಿಸ್ತರಿಸಲಾಗಿದೆ. ಕಲಾ ಮತ್ತು ಶಿಕ್ಷಣ ನಿಕಾಯಗಳಡಿ ಅರ್ಜಿ ಸಲ್ಲಿಸಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪ್ರಕ್ರಿಯೆಯನ್ನು (ಕೌನ್ಸಿಲಿಂಗ್) […]

ಮಂಗಳೂರು ವಿ.ವಿ ಪಿಜಿ ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ Read More »

ಕರಾವಳಿ

ಭರದಿಂದ ಸಾಗುತ್ತಿದೆ ಕಿಸಾನ್ ಸಮ್ಮಾನ್ ಯೋಜನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.27. ಕೇಂದ್ರ ಸರ್ಕಾರದಿಂದ ರೈತರಿಗೆ ವರ್ಷಕ್ಕೆ 6 ಸಾವಿರ ನೀಡುವ ಮಹತ್ವ ಪೂರ್ಣ ಯೋಜನೆ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅನುಷ್ಠಾನ ಗೊಳಿಸುವಲ್ಲಿ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ಹೆಚ್ಚಿನ ಶ್ರಮ ತೋರಿಸಿದಂತಿದೆ. ಲೋಕಸಭೆಗೆ ಮುಂಚೆ ಆಮೆಗತಿಯಲ್ಲಿದ್ದ ಈ ಯೋಜನೆ ಕೇವಲ 11 ರೈತರಿಗೆ ಮಾತ್ರ ಫ‌ಲಕಾರಿಯಾಗಿತ್ತು. ಇದನ್ನು ಮನಗಂಡ ಕೇಂದ್ರ ಸರ್ಕಾರ ಪಿ.ಎಂ ಕಿಸಾನ್‌ ಯೋಜನೆ ಸಂಪೂರ್ಣ ಮಾಡಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ. ನೂತನ ಕೇಂದ್ರ ಸರ್ಕಾರ ರಚನೆಯಾದ ನಂತರ

ಭರದಿಂದ ಸಾಗುತ್ತಿದೆ ಕಿಸಾನ್ ಸಮ್ಮಾನ್ ಯೋಜನೆ Read More »

ಕರ್ನಾಟಕ

ಮಾರಕವಾಗುತ್ತಿದೆ ಮಲೇರಿಯಾ

(ನ್ಯೂಸ್ ಕಡಬ) newskadaba.com ಮುಲ್ಕಿ, ಜೂನ್.27.ಕಳೆದ ಎರಡು ತಿಂಗಳಿನಿಂದ ಮಲೇರಿಯಾ ಜ್ವರ ಬಾಧಿಸುತ್ತಿದ್ದು ಕಾರ್ನಾಡು ಸದಾಶಿವ ನಗರ, ಬಿಜಾಪುರ ಕಾಲನಿ ಹಾಗೂ ಆಶ್ರಯ ಕಾಲನಿಯ 25ಕ್ಕೂ ಹೆಚ್ಚು ಮಂದಿಗೆ ಮಲೇರಿಯಾ ಜ್ವರ ಕಂಡುಬಂದಿದೆ. ಮೂಲ್ಕಿ ಸರಕಾರಿ ಆಸ್ಪತ್ರೆಗೆ ಕಳೆದೆರಡು ತಿಂಗಳಲ್ಲಿ ಚಿಕಿತ್ಸೆಗಾಗಿ ಬಂದ 25 ಮಂದಿಗೆ ಮಲೇರಿಯಾ ದೃಢಪಟ್ಟಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.ನಗರ ಪಂಚಾಯತ್‌ ಮತ್ತು ಆರೋಗ್ಯ ಇಲಾಖೆಯ 10 ಜನರ ತಂಡವು ಮಲೇರಿಯಾ ಬಾಧಿತ ಪ್ರದೇಶದಲ್ಲಿ ಸರ್ವೇ ನಡೆಸುತ್ತಿರುವುದಲ್ಲದೆ ಮನೆಗಳ ಒಳಗೆ, ಪರಿಸರದಲ್ಲಿ ಫಾಗಿಂಗ್‌ ಮತ್ತು

ಮಾರಕವಾಗುತ್ತಿದೆ ಮಲೇರಿಯಾ Read More »

ಕರಾವಳಿ

ಸಿ.ಪಿ.ಸಿ.ಆರ್.ಐ ಗೆ ಭೂಮಿ ಒತ್ತುವರಿ ಸಂಕಟ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂನ್.27. ಕಿದು ಸುರಕ್ಷಿತಾ ರಣ್ಯದಲ್ಲಿ ಸಂಶೋಧನಾ ಉದ್ದೇಶಕ್ಕಾಗಿ ಗೇಣಿ ನೆಲೆಯಲ್ಲಿ ಪಡೆದಿದ್ದ ಪ್ರದೇಶವನ್ನು ಹಣ ಪಾವತಿಸಿ ನವೀಕರಿಸುವಂತೆ ಅರಣ್ಯ ಇಲಾಖೆ ಬುಧವಾರ ನೋಟಿಸ್‌ ನೀಡಿದೆ, ಇಲ್ಲದಿದ್ದಲ್ಲಿ ಅರಣ್ಯ ಭೂಮಿಯನ್ನು ಹಿಂಪಡೆಯುವುದಾಗಿ ತಿಳಿಸಿದೆ. ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿ ಕಾರಿಗಳು ಜೂ. 26ರಂದು ಹೊರಡಿಸಿರುವ ಸೂಚನೆಯಲ್ಲಿ ಕಿದು ಸುರಕ್ಷಿತಾರಣ್ಯದಲ್ಲಿ ಸಂಶೋಧನ ಉದ್ದೇಶಕ್ಕಾಗಿ ಗೇಣಿ ನೆಲೆಯಲ್ಲಿ ನೀಡಿದ 121.41 ಹೆ. ಭೂಮಿಯನ್ನು ಅರಣ್ಯ ಸಂರಕ್ಷಣ ಕಾಯ್ದೆ 1980ರನ್ವಯ ನವೀಕರಿಸಿ ಮಂಜೂರು ಮಾಡಲಾಗಿದೆ. ಅದರಂತೆ ಸಂಸ್ಥೆ ಯವರು

ಸಿ.ಪಿ.ಸಿ.ಆರ್.ಐ ಗೆ ಭೂಮಿ ಒತ್ತುವರಿ ಸಂಕಟ Read More »

ಕರಾವಳಿ

ಮುಸ್ಲಿಮ್ ಸಮುದಾಯದ ಕೇರಳಜಂಯಿಯ್ಯತುಲ್ ಉಲಮಾ 93ವರ್ಷದ ಸ್ಥಾಪನಾದಿನಾಚರಣೆ

(ನ್ಯೂಸ್ ಕಡಬ) newskadaba.com ಆತೂರು, ಜೂನ್.27.ವಿಶ್ವದಲ್ಲಿಯೇ ಸರಿಸಾಟಿಯಿಲ್ಲದ ಮುಸ್ಲಿಮ್ ಸಮುದಾಯದ ಅಶಾಕಿರಣ ಸಮಸ್ತ ಕೇರಳಜಂಯಿಯ್ಯತುಲ್ ಉಲಮಾ 93ವರ್ಷ ದಾಟುವ ಹೊಸ್ತಿಲಲ್ಲಿ ಜೂನ್ 26 ರಂದು ಸಮಸ್ತ ಸ್ಥಾಪನಾದಿನದ ಪ್ರಯುಕ್ತ ಬೆಳಿಗ್ಗೆ ಜಮಾತ್ ಅಧ್ಯಕ್ಷರಾದ ಜನಾಬ್ ಅಬ್ಬುಲ್ ರಝಕ್ ಬಿ. ಕ್ ಇವರುದ್ವಜಾರೋಣವನು ಆತೂರಿನಲ್ಲಿ ನೇರವೇರಿಸಿದರು. ಆತೂರು ರೇಂಜ್ ನ ಇದರ ಪ್ರಧಾನಕಾರ್ಯದರ್ಶಿ ಕೆ. ಎಂ. ಎಸ್. ಸಿದ್ದೀಕ್ ಫೈಝಿ ಕರಾಯ ಸ್ವಾಗತ ಮಾಡಿದರು. ಸಮಸ್ತ ಮತ್ತುಜಮಹತಿನ ಕುಟುಂಬಸ್ಥರಿಂದ ಮರಣ ಹೊಂದ್ದಿದ ಅವರು ಮೇಲೆ ತಹ್ಲಿಲ್ ಮತ್ತು ದುವಾಕ್ಕೆಸಮಸ್ತ

ಮುಸ್ಲಿಮ್ ಸಮುದಾಯದ ಕೇರಳಜಂಯಿಯ್ಯತುಲ್ ಉಲಮಾ 93ವರ್ಷದ ಸ್ಥಾಪನಾದಿನಾಚರಣೆ Read More »

ಕರಾವಳಿ

ಸೌಜನ್ಯ ಮಹಿಳಾ ಮಂಡಲ ➤ ಗ್ಯಾಸ್ ಬಳಕೆ ಮುಂಜಾಗೃತಾ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27.ಪ್ರತೀ ಮನೆಗಳಲ್ಲಿ ದಿನ ನಿತ್ಯಉಪಯೋಗಿಸುವಗ್ಯಾಸ್ ಸಿಲಿಂಡರ್ ಮತ್ತುಅದರ ಬಳಕೆಯ ಬಗ್ಗೆ ಮುಂಜಾಗೃತಾ ಮಾಹಿತಿಯನ್ನು ಸೌಜನ್ಯ ಮಹಿಳಾ ಮಂಡಳಿಯಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ನೀಡಲಾಯಿತು. ಸಂಪನ್ಮೂಲ ವ್ಯಕ್ತಿ ಮೋಹನ್‍ಅಮೀನ್ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇವರಿಗೆ ಸಹಾಯಕರಾಗಿಉಪೇಂದ್ರಆಚಾರ್ಯರು ಉಪಸ್ಥಿತರಿದ್ದರು. ಗ್ಯಾಸ್ ಬಳಕೆಯ ಸಂದರ್ಭದಲ್ಲಿ ಪ್ರಸ್ತುತಸಮಾಜದಲ್ಲಾಗುವ ದುರ್ಘಟನೆಗಳನ್ನು ಉಲ್ಲೇಖಿಸುತ್ತಾ ಪ್ರಾತ್ಯಕ್ಷಿಕೆಯನ್ನು ಯಶಸ್ವಿಯಾಗಿ ನಡೆಸಿ ಕೊಟ್ಟರು.ಗೌರವಾಧ್ಯಕ್ಷೆರೋಹಿಣಿ ಕೆ. ಎ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ರತ್ನಾವತಿಜೆ. ಬೈಕಾಡಿ ಮತ್ತುರಮಾಎನ್ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಮಂಡಳಿಯ ಅಧ್ಯಕ್ಷೆ ಹೇಮಲತಾರಮೇಶ್ ಸ್ವಾಗತಿಸಿ, ಕಾರ್ಯದರ್ಶಿ

ಸೌಜನ್ಯ ಮಹಿಳಾ ಮಂಡಲ ➤ ಗ್ಯಾಸ್ ಬಳಕೆ ಮುಂಜಾಗೃತಾ ಮಾಹಿತಿ Read More »

ಕರಾವಳಿ

ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಮಂಗಳೂರು ➤ಅರ್ಜಿಗಳನ್ನು ಸ್ವೀಕರಿಸುವ ದಿನಾಂಕ ಜುಲೈ 20 ರ ವರೆಗೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27. 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಗೆ ಅನುಗುಣವಾದ ಕೋರ್ಸುಗಳ ಪ್ರಥಮ ಸೆಮಿಸ್ಟರ್ ಸಂಜೆ ಡಿಪ್ಲೋಮಾ ಪ್ರವೇಶ ಕರ್ನಾಟಕ ಸರ್ಕಾರಿ(ಸಂಜೆ) ಪಾಲಿಟೆಕ್ನಿಕ್ ಮಂಗಳೂರು ಇಲ್ಲಿಗೆ ಅರ್ಜಿಗಳನ್ನು ನೀಡುವ ಮತ್ತು ಸ್ವೀಕರಿಸುವ ದಿನಾಂಕವನ್ನುವಿಸ್ತರಿಸಲಾಗಿದೆ. ಅದ್ದರಿಂದ  ಜುಲೈ 20 ರವರಗೆ  ಅವಕಾಶವನ್ನು ಕಲ್ಪಿಸಿದೆ.ಹೆಚ್ಚಿನ ಮಾಹಿತಿಗಾಗಿ ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್ www.dte.kar.nic.in  ಮತ್ತು ಕರ್ನಾಟಕ ಸಂಜೆ ಡಿಪ್ಲೋಮಾ ಪಾಲಿಟೆಕ್ನಿಕ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಮಂಗಳೂರು ➤ಅರ್ಜಿಗಳನ್ನು ಸ್ವೀಕರಿಸುವ ದಿನಾಂಕ ಜುಲೈ 20 ರ ವರೆಗೆ ಮುಂದೂಡಿಕೆ Read More »

ಕರಾವಳಿ

ಪ.ಜಾತಿ/ಪ.ವರ್ಗಗಳ ದೌರ್ಜನ್ಯ ಕುಂದುಕೊರತೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27.ಜೂನ್ 28 ರಂದು ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ್, ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಕೋರ್ಟ್ ಹಾಲ್ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಪ.ಜಾತಿ/ ಪ.ವರ್ಗಗಳ ದೌರ್ಜನ್ಯ ಕುಂದುಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.  

ಪ.ಜಾತಿ/ಪ.ವರ್ಗಗಳ ದೌರ್ಜನ್ಯ ಕುಂದುಕೊರತೆ ಸಭೆ Read More »

ಕರಾವಳಿ

ವಿವಿ ಕಾಲೇಜು ಹಳೇ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27. ವಿಶ್ವವಿದ್ಯಾನಿಲಯ ಕಾಲೇಜು ಹಳೆ ವಿದ್ಯಾರ್ಥಿ ಸಂಘ(ರಿ) ಹಂಪನಕಟ್ಟೆ ಮಂಗಳೂರು ಇದರ ವಿಶೇಷ ಮಹಾಸಭೆ ಮತ್ತು ವಾರ್ಷಿಕ ಮಹಾಸಭೆಯು ಜೂನ್ 23 ರಂದು ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಸಂಘದ ಅಧ್ಯಕ್ಷ ಧರ್ಮಣ್ಣ ನಾೈಕ್ ಅಧ್ಯಕ್ಷತೆಯಲ್ಲಿ ನಡೆಯಿತು. ಮಹಾಸಭೆಯಲ್ಲಿ ವಿ.ವಿ ಕಾಲೇಜಿನ ಪ್ರಾಂಶುಪಾಲರಾದ ಡಾ ಉದಯಕುಮಾರ್ ಇವರು ಚುನಾವಣಾಧಿಕಾರಿಯಾಗಿ 2019-20 ನೇ ಸಾಲಿಗೆ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.ಸಂಘದ ಅಧ್ಯಕ್ಷರಾಗಿ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ, ಉಪಾಧ್ಯಕ್ಷರಾಗಿ ಶುಭೋದಯ ಕೂಡ್ಲು,

ವಿವಿ ಕಾಲೇಜು ಹಳೇ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ Read More »

ಕರಾವಳಿ

ಗೃಹರಕ್ಷಕ ಹಮೀದ್ ಪಾವಲರವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27. ಜೂನ್ 26 ರಂದು ಜಿಲ್ಲಾ ಗೃಹರಕ್ಷಕ ದಳದ ಕಚೇರಿ, ಮೇರಿಹಿಲ್ ಕಚೇರಿಯಲ್ಲಿ ಮಂಗಳೂರು ಘಟಕದ ಗೃಹರಕ್ಷಕರಾದ ಹಮೀದ್ ಪಾವಲ ಇವರನ್ನು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು. ಹಮೀದ್ ಪಾವಲರವರು ತೊಕ್ಕೊಟ್ಟು ಬಸ್ಸ್ ಸ್ಟಾಂಡ್ ಹತ್ತಿರ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೊಪಿಯನ್ನು ಹಿಡಿಯುವಲ್ಲಿ ಸಹಕರಿಸಿ ಪೊಲೀಸ್ ಇಲಾಖೆಗೆ ನೆರವಾಗಿರುವುದರಿಂದ ಇವರ ಕರ್ತವ್ಯ ನಿಷ್ಠೆಯನ್ನು ಗುರುತಿಸಿ ಸನ್ಮಾನಿಸಿದರು. ಇಂತಹ

ಗೃಹರಕ್ಷಕ ಹಮೀದ್ ಪಾವಲರವರಿಗೆ ಸನ್ಮಾನ Read More »

ಕರಾವಳಿ
Scroll to Top