karnataka

ಕೈಗಾರಿಕಾ ಸ್ಪಂದನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಜಿಲ್ಲಾ ಮಟ್ಟದ ‘ಕೈಗಾರಿಕಾ ಸ್ಪಂದನ’ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜೂನ್ 29 ರಂದು ಅಪರಾಹ್ನ 12 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಜೂನ್ 28 ರೊಳಗಾಗಿ ಲಿಖಿತವಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ದೂರವಾಣಿ […]

ಕೈಗಾರಿಕಾ ಸ್ಪಂದನ ಕಾರ್ಯಕ್ರಮ Read More »

ಕರಾವಳಿ

ಉಚಿತ ಕಾನೂನು ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2019-20 ನೇ ಸಾಲಿನಲ್ಲಿ ಸರಕಾರಿ ವಕೀಲರ ಅಧೀನದಲ್ಲಿ ನಾಲ್ಕು ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ, ಕಾನೂನು ತರಬೇತಿ ಪಡೆಯಲಿಚ್ಚಿಸುವ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿದ್ದು, ಕುಟುಂಬದ ವಾರ್ಷಿಕ ಆದಾಯವು ರೂ 2.50 ಲಕ್ಷವನ್ನು ಮೀರಿರಬಾರದು (ವರ್ಗ-1 ರ ಅಭ್ಯರ್ಥಿಗಳಿಗೆ ಆದಾಯ ಮಿತಿ ರೂ 3.50 ಲಕ್ಷ) ನಿಗದಿತ

ಉಚಿತ ಕಾನೂನು ತರಬೇತಿ Read More »

ಕರಾವಳಿ

ಹೊರಗುತ್ತಿಗೆ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಜಂಟಿ ನಿರ್ದೇಶಕರು, ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ, ಮಂಗಳೂರು ಇಲ್ಲಿಗೆ 2 ಜನ ಡಾಟಾ ಎಂಟ್ರಿ ಅಪರೇಟರ್/ಕಂಪ್ಯೂಟರ್ ಅಪರೇಟರ್‍ಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಿದೆ. ಆಸಕ್ತ ಮಾನವ ಸಂಪನ್ಮೂಲವನ್ನು ಸರಬರಾಜು ಮಾಡುವ ಸ್ವಂತ/ಪಾಲುದಾರಿಕೆ/ಸಂಸ್ಥೆಗಳು ಜುಲೈ 22 ರಂದು ಪೂರ್ವಾಹ್ನ 11 ಗಂಟೆಯ ಒಳಗೆ ಜಂಟಿ ನಿರ್ದೇಶಕರು (ಪ್ರ) ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ ಮಂಗಳೂರು ಕಚೇರಿಗೆ ಸಿಂಗಲ್ ಟೆಂಡರನ್ನು ಮೊಹರು ಮಾಡಿದ ಲಕೋಟೆಯಲ್ಲಿ ಸಲ್ಲಿಸಬೇಕು. ಜುಲೈ 23 ರಂದು ಅಪರಾಹ್ನ 12

ಹೊರಗುತ್ತಿಗೆ ಟೆಂಡರ್ ಆಹ್ವಾನ Read More »

ಕರಾವಳಿ

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚನೆ ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅದಿsನಿಯಮ 1997 ರ ಕಲಂ 25 ರನ್ವಯ ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನ/ ದೈವಸ್ಥಾನಕ್ಕೆ ಮೂರು ವರ್ಷಗಳ ಅವಧಿಗಾಗಿ 9 ಜನ ಸದಸ್ಯರನ್ನು ಒಳಗೊಂಡು ವ್ಯವಸ್ಥಾಪನಾ ಸಮಿತಿಯನ್ನು ರಚಿಸುವುದ್ದಾಕ್ಕಾಗಿ ಆಸಕ್ತಿವುಳ್ಳ ಭಕ್ತಾಧಿಗಳಿಂದ ನಿಗದಿತ ನಮೂನೆ- 1 (ಬಿ) (22 ನೇ ನಿಯಮ) ದಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಭಕ್ತಾಧಿಗಳು ನಿಗಧಿತ ಅರ್ಜಿ ನಮೂನೆ 1 (ಬಿ) ಯಲ್ಲಿ ಭರ್ತಿ ಮಾಡಿ

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚನೆ ➤ ಅರ್ಜಿ ಆಹ್ವಾನ Read More »

ಕರಾವಳಿ

ತೆಂಗು ಫಸಲು ಮರು ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ದಕ್ಷಿಣಕನ್ನಡ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿನ 2019-20ನೇ ಸಾಲಿನ 01-04-2019 ರಿಂದ 31-03-2020ರ ಅವಧಿಯ ತೆಂಗು ಫಸಲನ್ನು ಜುಲೈ 16 ರಂದು ಮರು ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಬೆಳಿಗ್ಗೆ ತುಂಬೆ ತೋಟಗಾರಿಕೆ ಕ್ಷೇತ್ರ, ಅಪರಾಹ್ನ ಪಡೀಲ್ ತೋಟಗಾರಿಕೆ ಕ್ಷೇತ್ರ, ಜಿಲ್ಲಾಸಸ್ಯಾಗಾರ, ಮಂಗಳೂರು, ಜೂನ್ 29 ರಂದು ಕಛೇರಿ ನರ್ಸರಿ, ಸುಳ್ಯ ಹೊಸಗದ್ದೆ ತೋಟಗಾರಿಕೆ ಕ್ಷೇತ್ರ, ಸುಳ್ಯ, ಜೂನ್ 30 ರಂದು ಬೆಳ್ತಂಗಡಿ ತಾಲೂಕು ಮದ್ದಡ್ಕ ತೋಟಗಾರಿಕೆ ಕ್ಷೇತ್ರದ ತೆಂಗು ಫಸಲನ್ನು ಮರು

ತೆಂಗು ಫಸಲು ಮರು ಹರಾಜು Read More »

ಕರಾವಳಿ

ಕೈಗಾರಿಕಾ ಘಟಕಗಳ ಸ್ಥಾಪನೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.2019-20ನೇ ಸಾಲಿಗೆ ಸಿ.ಎಂ.ಇ.ಜಿ.ಪಿ ಯೋಜನೆಯಡಿ ಗ್ರಾಮೀಣ ಭಾಗದ ವಯೋಮಿತಿ 18 ರಿಂದ 45 ವರ್ಷದೊಳಗಿನ ನಿರುದ್ಯೋಗಿಗಳಿಗೆ ಕೈಗಾರಿಕೆ ಘಟಕಗಳನ್ನು ಹೊಸದಾಗಿ ಪ್ರಾರಂಭಿಸಲು ಅರ್ಜಿಗಳನ್ನು ಆಹ್ವಾನಿಸಿದ್ದು ಒಟ್ಟು ಯೋಜನಾ ಮೊತ್ತ 10 ಲಕ್ಷದವರೆಗೆ ಸಾಲ ಪಡೆಯಲು ಅರ್ಹರಿದ್ದು (www.cmegp.kar.nic.in) ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿದೆ. ಆನ್‍ಲೈನಲ್ಲಿ ಅರ್ಜಿಗಳನ್ನು ಸಲ್ಲಿಸಿ ದ್ವಿ ಪತ್ರಗಳಿಗಳಲ್ಲಿ ಭಾವಚಿತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಯೋಜನಾ ವರದಿ, ಜನಸಂಖ್ಯಾ ಪ್ರಮಾಣ, ಆಧಾರ್ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ

ಕೈಗಾರಿಕಾ ಘಟಕಗಳ ಸ್ಥಾಪನೆ – ಅರ್ಜಿ ಆಹ್ವಾನ Read More »

ಕರಾವಳಿ

ಕರ್ನಾಟಕ ಯಕ್ಷಗಾನ ಅಕಾಡೆಮಿ ➤ 2019-20ನೇ ಸಾಲಿನ 2 ತಿಂಗಳ ಯಕ್ಷಗಾನ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ 2019-20ನೇ ಸಾಲಿನಲ್ಲಿ ಸಾಮಾನ್ಯ ಯೋಜನೆಯಡಿ 2 ತಿಂಗಳ ಯಕ್ಷಗಾನ ತರಬೇತಿಗೆ(ತೆಂಕುತಿಟ್ಟು, ಬಡಗುಬೆಟ್ಟು, ಬಡಾಬಡಗುತಿಟ್ಟು) ಕಲಾವಿದರುಗಳಿಂದ / ಕಲಾಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ಯಕ್ಷಗಾನ ತರಬೇತಿಯನ್ನು ಕನಿಷ್ಠ 10 ಮಂದಿಗೆ ನೀಡಬಯಸುವ ಆಸಕ್ತ ಕಲಾವಿದರು/ಕಲಾಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ. 2018-19ನೇ ಸಾಲಿನಲ್ಲಿ ಯಕ್ಷಗಾನ ತರಬೇತಿಗೆ ಅವಕಾಶ ಪಡೆದ ಕಲಾಸಂಸ್ಥೆ/ಕಲಾವಿದರಿಗೆ ಅವಕಾಶವಿರುವುದಿಲ್ಲ. ಉಳಿದ ಕಲಾಸಂಸ್ಥೆ/ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ.ಯಕ್ಷಗಾನ ತರಬೇತಿ ನೀಡಬಯಸುವ ಆಸಕ್ತ ಕಲಾವಿದರುಗಳು/ಕಲಾಸಂಸ್ಥೆಗಳು ತಮ್ಮ ಮನವಿಯನ್ನು ಜುಲೈ 15 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ

ಕರ್ನಾಟಕ ಯಕ್ಷಗಾನ ಅಕಾಡೆಮಿ ➤ 2019-20ನೇ ಸಾಲಿನ 2 ತಿಂಗಳ ಯಕ್ಷಗಾನ ತರಬೇತಿ Read More »

ಕರಾವಳಿ

ಪಶುಪಾಲಕರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ದ.ಕ. ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ವತಿಯಿಂದ 2019-20ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ (ಘಟಕ ವೆಚ್ಚ ರೂ.19,800) ರೂ. 8,000 ಸಹಾಯಧನ ಮೂಲಕ 2 ಮೇವು ಕತ್ತರಿಸುವ ಯಂತ್ರಗಳ ಸರಬರಾಜು ಯೋಜನೆಗೆ ಅರ್ಹ ಪಶುಪಾಲಕರಿಂದ ಅರ್ಜಿ ಅಹ್ವಾನಿಸಲಾಗಿದೆ. ಪಶುಪಾಲಕರು ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಶುವೈದ್ಯಾಧಿಕಾರಿ/ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಅರ್ಜಿಯನ್ನು ಅವಶ್ಯಕ ದಾಖಲೆಗಳೊಂದಿಗೆ ಜೂನ್

ಪಶುಪಾಲಕರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಬೆಳ್ಮ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಮಂಗಳೂರು ತಾಲೂಕು ಬೆಳ್ಮ ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಪ್ರಥಮ ಹಂತದ 1ನೇ ವಾರ್ಡ್ ಸಭೆ ಜೂನ್ 26 ರಂದು ಬೆಳ್ಮದೋಟ ಶಾಲೆ, 2ನೇ ವಾರ್ಡ್ ಸಭೆಯನ್ನು ಆಯೋಜಿಸಲಾಗಿದೆ. ಜೂನ್ 26 ರಂದು ಸಂಜೆ 4 ಗಂಟೆಗೆ ಇಸ್ಮಾಮಿಯಾ ಅನುದಾನಿತ ಶಾಲೆ ರೆಂಜಾಡಿ, 3,4,5ನೇ ವಾರ್ಡ್ ಸಭೆ ಜೂನ್ 27 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮ ಪಂಚಾಯತ್ ಸಭಾಂಗಣ ಬೆಳ್ಮದಲ್ಲಿ ನಡೆಯಲಿದೆ.2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜುಲೈ

ಬೆಳ್ಮ ಗ್ರಾಮ ಸಭೆ Read More »

ಕರಾವಳಿ

ಸಿಡಿಲಿನಬ್ಬರಕ್ಕೆ ಬಿರುಕು ಬಿಟ್ಟಿತೇ ಐತಿಹಾಸಿಕ ಪ್ರವಾಸಿ ತಾಣ ಗಡಾಯಿಕಲ್ಲು ? ➤ ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕರು, ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂನ್.25.‌ ಐತಿಹಾಸಿಕ ಪ್ರವಾಸಿ ತಾಣ, ಕುದುರೆಮುಖ ಪರ್ವತಶ್ರೇಣಿಗೆ ಅಂಟಿಕೊಂಡಿರುವ ಗಡಾಯಿಕಲ್ಲು ಸಿಡಿಲಿಗೆ ಬಿರುಕು ಬಿಟ್ಟಿದೆ ಎಂಬ ಸುದ್ದಿ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಈ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಲ್ಲಿನ ಪೂರ್ವ ದಿಕ್ಕಿನ ಬುಡಕ್ಕೆ ಬಂದು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ 10 ರಿಂದ 15 ಅಡಿ ಉದ್ದಕ್ಕೆ ಬಂಡೆಯ ಬೃಹತ್ ಚಪ್ಪಡಿಯೊಂದು ಚೂರು ಚೂರಾಗಿ ಕೆಳಗಿನ ಭಾಗಕ್ಕೆ ಜಾರಿರುವುದು ಗೋಚರಿಸಿದೆ. ಸಿಡಿಲಾಘಾತಕ್ಕೆ ಈ ರೀತಿ ಆಗಿದೆ ಎಂದು ಹೇಳಲಾಗಿತ್ತಾದರೂ,

ಸಿಡಿಲಿನಬ್ಬರಕ್ಕೆ ಬಿರುಕು ಬಿಟ್ಟಿತೇ ಐತಿಹಾಸಿಕ ಪ್ರವಾಸಿ ತಾಣ ಗಡಾಯಿಕಲ್ಲು ? ➤ ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕರು, ಅಧಿಕಾರಿಗಳು Read More »

ಕರಾವಳಿ
Scroll to Top