ಸ್ವಾವಲಂಬಿ ಜೀವನಕ್ಕೆ ಧರ್ಮಸ್ಥಳ ಯೋಜನೆ ವರದಾನ
(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂನ್.25.ಸೋಮವಾರ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಾವಣಗೆರೆ ತಾಲೂಕಿನ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಜನಮಂಗಳ ಕಾರ್ಯಕ್ರಮದಡಿ ಸ್ವ ಸಹಾಯ ಸಂಘಗಳ ಸದಸ್ಯರಿಗೆ ವ್ಹೀಲ್ಚೇರ್, ಶಿಷ್ಯವೇತನ, ಆಟೋರಿಕ್ಷಾ ವಿತರಣಾ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಜನರು ಸ್ವಾವಲಂಬಿ […]
ಸ್ವಾವಲಂಬಿ ಜೀವನಕ್ಕೆ ಧರ್ಮಸ್ಥಳ ಯೋಜನೆ ವರದಾನ Read More »
ಕರ್ನಾಟಕ




