ಎಲ್ಲೆಂದರಲ್ಲಿ ಕಸ ಎಸೆದರೆ ಜೋಕೆ ➤ದ.ಕ ಜಿಲ್ಲಾ ಪಂಚಾಯಿತಿಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್ 19ಹೆದ್ದಾರಿ ಬದಿ, ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ತ್ಯಾಜ್ಯ ಚೆಲ್ಲುವುದನ್ನು ನಿಯಂತ್ರಿಸಲು ದ.ಕ.ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಕರಾವಳಿಯಲ್ಲಿ ಅರಣ್ಯ ಪ್ರದೇಶಕ್ಕೆ ತಾಗಿಕೊಂಡಿರುವ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಕ್ರಮಕ್ಕೆ ಸೂಚಿಸಿದೆ. ಇದಕ್ಕೆ ಮುನ್ನುಡಿಯಾಗಿ ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಬಳಿ ಮೀಸಲು ಅರಣ್ಯ ಪ್ರದೇಶದಲ್ಲಿ ರಸ್ತೆ ಇಕ್ಕೆಲಗಳಲ್ಲಿ ತಾತ್ಕಾಲಿಕ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಬರುವ ಪೆರಿಯಶಾಂತಿ ಭಾಗದಲ್ಲಿ ಪ್ರವಾಸಿಗರು, ಪ್ರಯಾಣಿಕರು ಹೆಚ್ಚಾಗಿರುವ ಕಾರಣ ಅನಧಿಕೃತ ಅಂಗಡಿಗಳು ಹೆಚ್ಚಿವೆ ಪೆರಿಯಶಾಂತಿಯಲ್ಲಿಯಂತೂ ಪ್ಲಾಸ್ಟಿಕ್ […]
ಎಲ್ಲೆಂದರಲ್ಲಿ ಕಸ ಎಸೆದರೆ ಜೋಕೆ ➤ದ.ಕ ಜಿಲ್ಲಾ ಪಂಚಾಯಿತಿಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ Read More »
ಕರಾವಳಿ


